ದಾವಣಗೆರೆ

ದಾವಣಗೆರೆ ದಕ್ಷಿಣ ಫಲಿತಾಂಶ : ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು

ರಾಜ್ಯದ ಗಮನ ಸೆಳೆದಿದ್ದ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೆ ಬಾಕಿಯಿದೆ. ತೀವ್ರ ಹಣಾಹಣಿ ನಡುವೆ ಗೆಲುವಿನ ದಡ ತಲುಪಿದ್ದಾರೆ....

ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ; ಗೆಲುವಿನತ್ತ ಕಾಂಗ್ರೆಸ್‌ : ತಾಂತ್ರಿಕ ದೋಷದಿಂದ ಮೂರು ಬೂತ್‌ ಎಣಿಕೆ ಬಾಕಿ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದ ಮೂರು ಬೂತ್‌ ಗಳ ಎಣಿಕೆ ಬಾಕಿ ಇದ್ದು ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ 5027 ಮತಗಳ ಮುನ್ನಡೆ...

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ; 10 ಸುತ್ತುಗಳ ಎಣಿಕೆ ಪೂರ್ಣ : ಯಾರು ಮುನ್ನಡೆ ?

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನ 12:00ರ ವೇಳೆಗೆ 10 ಸುತ್ತುಗಳ ಎಣಿಕೆ ಪೂರ್ಣಗೊಂಡಿದ್ದು, ಅವರು ಬಿಜೆಪಿ ಅಭ್ಯರ್ಥಿ...

ದಾವಣಗೆರೆ ಉಪಚುನಾವಣೆ ಫಲಿತಾಂಶ : 9 ನೇ ಸುತ್ತಿನಲ್ಲಿ ಸಮರ್ಥ್ ಶಾಮನೂರು ಮುನ್ನಡೆ

ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 9 ನೇ ಸುತ್ತಿನಲ್ಲಿ 3975 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.‌ ತಮ್ಮ...

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ | ಏಳನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಏಳನೇ ಸುತ್ತಿನಲ್ಲಿ ಪ್ರಥಮ ಬಾರಿಗೆ ಹಿನ್ನಡೆಯನ್ನು ದಾಟಿ 4617 ಮತಗಳ...

ದಾವಣಗೆರೆ | ದಕ್ಷಿಣ ಉಪಚುನಾವಣೆ ಬಿಜೆಪಿ 2777 ಮತಗಳಿಂದ ಮುನ್ನಡೆ

ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಡಿ ಆರ್ ಆರ್ ಕಾಲೇಜಿನಲ್ಲಿ ಪ್ರಾರಂಭವಾಗಿದ್ದು ಎರಡನೇ ಮತಗಳ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಆರಂಭಿಕ ಮೊದಲನೇ...

ದಾವಣಗೆರೆ ದಕ್ಷಿಣ | ಬಿಜೆಪಿ 577 ಮತಗಳು ಮುನ್ನಡೆ

ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಡಿ ಆರ್ ಆರ್ ಕಾಲೇಜಿನಲ್ಲಿ ಪ್ರಾರಂಭವಾಗಿದ್ದು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು ಆರಂಭಿಕ ಮೊದಲನೇಸುತ್ತಿನಲ್ಲಿ...

ಬಾಗಲಕೋಟೆ ಮತ ಎಣಿಕೆಗೆ ಸಿದ್ಧ: ದಾವಣಗೆರೆ ದಕ್ಷಿಣದ ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಮತ ಎಣಿಕೆಗೂ ಮುನ್ನ ಗೊಂದಲ ಉಂಟಾಗಿದೆ. ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ ಪಟ್ಟಿರುವ...

ದಾವಣಗೆರೆ | ದಕ್ಷಿಣ ಉಪಚುನಾವಣೆ ಮತ ಎಣಿಕೆ ಕೇಂದ್ರ ಪ್ರವೇಶಕ್ಕೆ ಡಿಜಿಟಲ್ ಭದ್ರತೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ದಾವಣಗೆರೆ ನಗರದ ಡಿಆರ್‌ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತವು ಮತ ಎಣಿಕೆಗೆ ಅಗತ್ಯವಿರುವ ತಾಂತ್ರಿಕ ಹಾಗೂ ಭದ್ರತಾ ಸಿದ್ಧತೆಗಳನ್ನು...

ದಾವಣಗೆರೆ | ಮುಸ್ಲಿಂ ರಾಜಕೀಯ ಹಕ್ಕಿನ ಬೇಡಿಕೆಗೆ ಶಿಸ್ತುಕ್ರಮ ದುರದೃಷ್ಟಕರ; ಅಲ್ಪಸಂಖ್ಯಾತರ ಜಾಗೃತಿ ವೇದಿಕೆ

"ದಾವಣಗೆರೆ ಉಪಚುನಾವಣೆ ಹಿನ್ನೆಲೆ ಆರಂಭವಾದ ಟಿಕೆಟ್ ಆಗ್ರಹವು, ರಾಜ್ಯದ ಮುಸ್ಲಿಂ ಸಮುದಾಯದ ರಾಜಕೀಯ ಹಕ್ಕಿನ ಬೇಡಿಕೆಯಾಗಿ ರೂಪಾಂತರಗೊಂಡು ಸಮುದಾಯದ ರಾಜಕೀಯ ಜಾಗೃತಿಗೆ ಕಾರಣವಾಯಿತು. ಈ ವಿಚಾರ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ದೊಡ್ಡ...

ದಾವಣಗೆರೆ | ಸರ್ಕಾರಿ ಜಮೀನು ಕಬಳಿಕೆ ಆರೋಪ: ಅರ್ಜಿದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ದಂಡ ವಿಧಿಸಿದ ಮಾಹಿತಿ ಆಯೋಗ

ದಾವಣಗೆರೆ ಜಿಲ್ಲೆಯ ಕುಂದುವಾಡ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಸರ್ಕಾರಿ ಗುಡಿಯ ಜಮೀನೊಂದನ್ನು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಬೃಹತ್ ಹಗರಣವೊಂದು ಬೆಳಕಿಗೆ ಬಂದಿದೆ. ಈ ಅಕ್ರಮವನ್ನು ಬಯಲಿಗೆಳೆಯಲು ಮಾಹಿತಿ ಹಕ್ಕು ಕಾಯಿದೆಯಡಿ ಹೋರಾಟಕ್ಕಿಳಿದ...

ದಾವಣಗೆರೆ | ಹವಾಮಾನ ವೈಪರೀತ್ಯ, ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆಗೆ ಜಿಲ್ಲಾಧಿಕಾರಿ ಸೂಚನೆ

ಮುಂದಿನ ದಿನಗಳಲ್ಲಿ ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ