ದಾವಣಗೆರೆ

ಹೂಳಲು ಸ್ಮಶಾನವಿಲ್ಲದೆ ತಿ. ನರಸೀಪುರದಿಂದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಲೆಮಾರಿ ಕೊರಚ ಸಮುದಾಯ

ಅನಾರೋಗ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೂಳಲು ಸ್ಮಶಾನವಿಲ್ಲದೆ ಕುಟುಂಬದವರು ನೂರಾರು ಕಿ.ಮೀ ದೂರದ ದಾವಣಗೆರೆಗೆ ಮೃತದೇಹ ಕೊಂಡೊಯ್ದ ಅಮಾನವೀಯ ಘಟನೆ ಮೈಸೂರಿನ ತಿ ನರಸೀಪುರದಲ್ಲಿ ನಡೆದಿದೆ. ತಿ.ನರಸೀಪುರ...

ದಾವಣಗೆರೆ | ಅಕ್ರಮವಾಗಿ ಆಸ್ತಿ ಒತ್ತುವರಿ; ಅಧಿಕಾರಿಗಳ ವಿರುದ್ಧ ಗೆದ್ದು ಬೀಗಿದ ರೈತ ಮೇಘರಾಜಪ್ಪ

ಅಕ್ರಮವಾಗಿ ಆಸ್ತಿ ಒತ್ತುವರಿ ಮಾಡಿದ್ದ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮತ್ತು ಜಗಳೂರು ತಾಲೂಕು ಅಧಿಕಾರಿಗಳ ವಿರುದ್ಧ ವೃದ್ಧ ರೈತರೊಬ್ಬರು ಗೆದ್ದು ಬೀಗಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪ ಒಡೆಯರಳ್ಳಿ ಗ್ರಾಮದ ರೈತ...

ದಾವಣಗೆರೆ | ʼಹಿಂದಿ ಹೇರಿಕೆʼ ಎಂಬುದು ಕೇವಲ ರಾಜಕೀಯ ದೊಂಬರಾಟವೇ?; ಕನ್ನಡಪರ ಹೋರಾಟಗಾರರ ಆಕ್ರೋಶ

ಕೇಂದ್ರ ಸರ್ಕಾರ ʼಹಿಂದಿ ಹೇರಿಕೆʼ ಮಾಡುತ್ತಿದೆಯೆಂದು ಬೊಬ್ಬೆಯಿಡುವ ರಾಜ್ಯ ಸರ್ಕಾರ ರಾಜಕೀಯ ಲಾಭಕ್ಕಾಗಿ ಹಿಂಬಾಗಿಲ ಮೂಲಕ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಗಳನ್ನು ಹೇರಿಕೆ ಮಾಡುವ ಕೆಲಸ ಮಾಡುತ್ತಿದೆಯೇ? ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ. ಯುವಜನೋತ್ಸವ ಕಾರ್ಯಕ್ರಮದಲ್ಲಿ...

ದಾವಣಗೆರೆ | ಧರ್ಮ-ಜಾತಿ ದುರ್ಬಳಕೆ ಮಾಡುವವರಿಂದ ಯುವಜನತೆ ದೂರವಿರಬೇಕು: ಸಿಎಂ ಸಿದ್ದರಾಮಯ್ಯ

ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ...

ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತ ಸಾಬೀತುಮಾಡಿ: ಎಚ್‌ಡಿಕೆಗೆ ಸಿದ್ದರಾಮಯ್ಯ ಸವಾಲು

ವಿರೋಧ ಪಕ್ಷಗಳು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ಮಾಡುತ್ತಿದೆ. ಭ್ರಷ್ಟಾಚಾರ ನಡೆದಿದ್ದರೆ ಆಧಾರಸಹಿತವಾಗಿ ಸಾಬೀತುಪಡಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರಿಗೆ ಸವಾಲೆಸೆದಿದ್ದಾರೆ. "ರಾಜ್ಯ ಸರ್ಕಾರದಲ್ಲಿ 60...

ದಾವಣಗೆರೆ | ರಾಜ್ಯಮಟ್ಟದ ಯುವಜನೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ದಾವಣಗೆರೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜನವರಿ 5 ಮತ್ತು 6 ರಂದು ದಾವಣಗೆರೆ ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ...

ದಾವಣಗೆರೆ | ‘ಭೀಮಾ ಕೋರೆಗಾಂವ್ ವಿಜಯೋತ್ಸವ’ ಸಂಭ್ರಮ

ದಾವಣಗೆರೆಯ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು, ಮುಖಂಡರು 'ಭೀಮಾ ಕೋರೆಗಾಂವ್ ವಿಜಯೋತ್ಸವ'ವನ್ನು ಸಂಭ್ರಮಿಸಿದರು. ದಲಿತ ಸಂಘರ್ಷ ಸಮಿತಿ(ಪ್ರೊ ಕೃಷ್ಣಪ್ಪ ಸ್ಥಾಪಿತ)...

ದಾವಣಗೆರೆ | ʼಭೀಮಾ ಕೋರೆಗಾಂವ್ ವಿಜಯʼ ಸ್ಮರಣೆ ನಮ್ಮೆಲ್ಲರ ಕರ್ತವ್ಯ: ಸತೀಶ್ ಅರವಿಂದ್

ʼಭೀಮಾ ಕೋರೆಗಾಂವ್ ವಿಜಯʼವನ್ನು ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಸಮಿತಿಯ ಸತೀಶ್ ಅರವಿಂದ್ ಹೇಳಿದರು. ದಾವಣಗೆರೆ ನಗರದ ಬೂದಾಳ್ ರಿಂಗ್ ರೋಡ್‌ನಲ್ಲಿ ಆಯೋಜಿಸಲಾಗಿದ್ದ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ...

ದಾವಣಗೆರೆ | ಭೀಮಾ ಕೋರೆಗಾಂವ್‌ ವಿಜಯೋತ್ಸವ ಆಚರಣೆ

ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಐತಿಹಾಸಿಕ ಘಟನೆಯಾಗಿದ್ದು, 30 ಸಾವಿರದಷ್ಟು ಸೈನಿಕರಿದ್ದ ಪೇಶ್ವೆಗಳನ್ನು 500 ಮಂದಿಯಿದ್ದ ಮಹರ್ ಸೈನಿಕರು ಹೋರಾಟ ನಡೆಸಿ ಸೋಲಿಸಿದ ಮಹತ್ವದ ದಿನವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ದಲಿತ ಸಂಘಟನೆಗಳ...

ದಾವಣಗೆರೆ | ಹೊಸವರ್ಷದ ಸಂಭ್ರಮಾಚರಣೆ-2025; ಅಪಘಾತದಲ್ಲಿ ಯುವಕ ಸಾವು

ಹೊಸವರ್ಷದ ಸಂಭ್ರಮಾಚರಣೆ-2025ಯಲ್ಲಿ ತೊಡಗಿದ್ದ ಯುವಕನೋರ್ವ ಅಪಘಾತದಲ್ಲಿ ಸಾವನ್ನಪಿರುವ ಘಟನೆ ತಡರಾತ್ರಿ ನಡೆದಿದೆ. ದಾವಣಗೆರೆಯ ವಿದ್ಯಾನಗರದ ನೂತನ್ ಕಾಲೇಜು ರಸ್ತೆಯಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಬೈಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟು,...

ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ರಚಿಸುವಂತೆ ದರ್ಜಿಗಳ ಆಗ್ರಹ

ಟೈಲರ್ ಕಲ್ಯಾಣ ಮಂಡಳಿ ರಚನೆಗೆ ಒತ್ತಾಯಿಸಿ ಅಸಂಘಟಿತ ವಲಯದ ದರ್ಜಿ(ಟೈಲರ್)ಗಳು ಎಐಟಿಯುಸಿ ನೇತೃತ್ವದಲ್ಲಿ ದಾವಣಗೆರೆ ನಗರದ ಜಯದೇವ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಮೆರವಣಿಗೆ ಮೂಲಕ ಅಶೋಕ ರಸ್ತೆ, ಗಾಂಧಿ ಸರ್ಕಲ್, ಹಳೆ ನಿಲ್ದಾಣ...

ದಾವಣಗೆರೆಯ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಊಟಕ್ಕೆ ಮಾಂಸಾಹಾರ: ಜಿಲ್ಲಾಧಿಕಾರಿ

ರಾಜ್ಯ ಮಟ್ಟದ ಯುವಜನೋತ್ಸವವನ್ನು ಜ.5 ಮತ್ತು 6ರಂದು ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಏಳು ವಿಭಾಗಗಳಲ್ಲಿ ಸಮನಾಂತರ ವೇದಿಕೆಗಳಲ್ಲಿ ಏಕಕಾಲಕ್ಕೆ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ. ‘ಜ.5ರಂದು...

ಈ ಹೊತ್ತಿನ ಪ್ರಮುಖ ಸುದ್ದಿ