"ಮುನ್ನೋಟವಿಲ್ಲದ ರಾಜಕಾರಣದಿಂದ ದೇಶದಲ್ಲಿ ಕೊಳೆತ ಸ್ಥಿತಿಯ ವಾತಾವರಣ ಸೃಷ್ಟಿಯಾಗಿದೆ ಎಂದೆನಿಸುತ್ತಿದೆ" ಎಂದು ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಬಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಅವರು ದಾವಣಗೆರೆ ನಗರದ ರೋಟರಿ ಬಾಲ ಭವನದಲ್ಲಿ ಈ ದಿನ ಡಾಟ್...
ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಲಾಲನೆ, ಪಾಲನೆ, ಅಕ್ಷರಾಭ್ಯಾಸ ಸೇರಿದಂತೆ ಎಲ್ಲ ರೀತಿಯ ಪೋಷಣೆಗಳನ್ನು ಮಾಡುತ್ತಾರೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಎರಡನೇ ತಾಯಿಯ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಮಾಯಕೊಂಡ ಶಾಸಕ ಕೆ ಎಸ್...
ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸಂಸತ್ ಅಧಿವೇಶನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ಮಾತನಾಡಿರುವ ನಿಂದನಾತ್ಮಕ, ಅವಮಾನಕಾರಿ ಹೇಳಿಕೆಯನ್ನು ಖಂಡಿಸಿ ದಾವಣಗೆರೆಯಲ್ಲಿ ಮುಸ್ಲಿಂ ಒಕ್ಕೂಟ ಪ್ರತಿಭಟನೆ ನಡೆಸಿ ಅಮಿತ್ ಶಾ...
ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಸಮಿತಿಯು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿತು.
ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ...
ದಾವಣಗೆರೆ ಪಾಲಿಕೆ ಆವರಣದಲ್ಲಿರುವ ಚನ್ನಗಿರಿ ರಾಧಮ್ಮ ರಂಗಪ್ಪ ಸ್ಮಾರಕ ವೇದಿಕೆಯಲ್ಲಿ ಡಿಸೆಂಬರ್ 28ರಂದು ಮಧ್ಯಾಹ್ನ 1ಕ್ಕೆ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೂತನ ಬಣದ ಉದ್ಘಾಟನೆ ಜರುಗಲಿದೆ ಎಂದು ಎಚ್...
ಸಂಸತ್ತಿನಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ರವರು ಬಾಬಾ ಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರ ವಿರುದ್ಧ "ಸಂವಿಧಾನ ಸಂರಕ್ಷಣಾ ವೇದಿಕೆ" ವತಿಯಿಂದ ದಾವಣಗೆರೆಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಸಭೆ...
ದಾವಣಗೆರೆ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ಮತ್ತು ಬಿಜೆಪಿಯೊಂದಿಗಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬೆಳಗಾವಿಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಆಕ್ರೋಶ ಹೊರ ಹಾಕಿದ್ದು, "ದಾವಣಗೆರೆಯ ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆಯ ನಂತರ ಮತ್ತು ಹಿಂದಿನಿಂದಲೂ...
ಅಂಬೇಡ್ಕರ್ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ವಜಾಗೊಳಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆಯ ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾ...
ದೇಶದ ಇತಿಹಾಸ, ಚರಿತ್ರೆ ತಿಳಿಯದ, ಸಂಸ್ಕೃತಿ ಮತ್ತು ಸಹಬಾಳ್ವೆಯ ಪರಿಚಯವಿಲ್ಲದ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಅಂಬೇಡ್ಕರ್ ಅವರಿಗೆ ನಿಂದನೆಯಾಗುವ ರೀತಿಯಲ್ಲಿ ಮಾತನಾಡಿರುವುದರಿಂದ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಮ್ಯುನಿಸ್ಟ್ ಪಕ್ಷದ...
ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಮಂತ್ರಿಗಿರಿ ರದ್ದುಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ದಾವಣಗೆರೆ ಜಿಲ್ಲಾ ಸಮಿತಿ ಮತ್ತು ದಲಿತ ಸಂಘರ್ಷ ಸಮಿತಿಯ(ಪ್ರೊ.ಕೃಷ್ಣಪ್ಪ) ಮುಖಂಡರು, ಕಾರ್ಯಕರ್ತರು ದಾವಣಗೆರೆ...
ಹರಿಹರ ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ವಿಶೇಷವಾಗಿ ನದಿ ದಡದ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮಣ್ಣುಗಣಿಗಾರಿಕೆ ನಡೆಯುತ್ತಿದ್ದು, ಅದನ್ನು ತಕ್ಷಣ ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯ...
ಅಧಿವೇಶನದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶನಂತೆ ಒಳಮೀಸಲಾತಿ ಬಗ್ಗೆ ಚಾರಿಗೊಳಿಸುವ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿ ಮೈಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ ಅವರಿಗೆ ದಲಿತ ಸಂಘರ್ಷ ಸಮಿತಿಯ (ಪ್ರೊ.ಕೃಷ್ಣಪ್ಪ)...