ದಾವಣಗೆರೆ

ದಾವಣಗೆರೆ | ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ದಸಂಸ ಮನವಿ

ಸುಪ್ರೀಂ ಕೋರ್ಟ್ ನೀಡಿರುವ ಆದೇಶನಂತೆ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ)ಯಿಂದ ಮಾಯಕೊಂಡ ಕ್ಷೇತ್ರದ ಶಾಸಕ ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು....

ಹರಿಹರ | ನಗರಸಭೆಯ ಪೌರಾಯುಕ್ತರನ್ನು ವರ್ಗಾಯಿಸಲು ನಿರ್ಣಯ ಅಂಗೀಕಾರ

ನಗರ ಸಭೆಯ ಸದಸ್ಯರಿಗೆ, ಸಾರ್ವಜನಿಕರಿಗೆ ಸ್ಪಂದಿಸದೆ ಕಾರ್ಯ ನಿರ್ವಹಿಸುವ ಪೌರಾಯುಕ್ತರಿಂದ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ನಗರದ ಆಡಳಿತದ ಹಿತದೃಷ್ಟಿಯಿಂದ ಪೌರಾಯುಕ್ತರನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ಪೌರಾಯುಕ್ತರು, ಉಪಾಧ್ಯಕ್ಷರು, ಸಿಬ್ಬಂದಿಗಳಿಲ್ಲದೆ ಅಧ್ಯಕ್ಷರು, ಸದಸ್ಯರು...

ದಾವಣಗೆರೆ | ಚಲೋ ಬೆಳಗಾವಿ-ಅಂಬೇಡ್ಕರ್ ಜಾಥಾ; ಸಾಮಾಜಿಕ ನ್ಯಾಯಕ್ಕೆ ಎಸ್‌ಡಿಪಿಐ ಆಗ್ರಹ

ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ...

ದಾವಣಗೆರೆ | ಅಭಿವೃದ್ಧಿಯಿಂದ ವಂಚಿತಗೊಂಡ ಉಜ್ಜಪ್ಪ ಒಡೆಯರಹಳ್ಳಿ ಗ್ರಾಮ: ಕಣ್ಣಾಡಿಸುವರೇ ಅಧಿಕಾರಿಗಳು?

ಈ ಗ್ರಾಮದಲ್ಲಿ ಜನಜೀವನದ ಮೂಲ ಸೌಕರ್ಯಗಳನ್ನು ನೋಡಿದರೆ ನಿಮಗೆ ಅತ್ಯಂತ ಖೇದಕರ ಎನಿಸಿದರೆ ಆಶ್ಚರ್ಯವಾಗಲಾರದು. ಏಕೆಂದರೆ ಕಸ ಕಡ್ಡಿ, ಪ್ಲಾಸ್ಟಿಕ್ ಬಾಟಲ್, ಕವರ್‌ಗಳಿಂದ ತುಂಬಿಕೊಂಡಿರುವ, ವರ್ಷಗಳೇ ಕಳೆದರೂ ಹೂಳು ತೆಗೆಯದ ಚರಂಡಿಗಳು, ರಸ್ತೆ...

ದಾವಣಗೆರೆ | ಅದಾನಿ ಮೇಲಿನ ಲಂಚ ಪ್ರಕರಣದ ತನಿಖೆ ನಡೆಸುವಂತೆ ಸಿಪಿಐ ಆಗ್ರಹ

ಅದಾನಿ ಮೇಲಿನ ಲಂಚ ಪ್ರಕರಣ ಕುರಿತು ಜಂಟಿಸದನ ಸಮಿತಿ ಮೂಲಕ ತನಿಖೆ ಹಾಗೂ ಮಣಿಪುರದಲ್ಲಿ ಹಿಂಸಾಚಾರ ಪ್ರಚೋದನೆ ತಡೆಗಟ್ಟುವಂತೆ ಒತ್ತಾಯಿಸಿ ದಾವಣಗೆರೆ ಸಿಪಿಐ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನೆ...

ದಾವಣಗೆರೆ | ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಕೊಡುವುದಕ್ಕೆ ವಿಳಂಬ; ಹಸಿರು ಸೇನೆ ಪ್ರತಿಭಟನೆ

ದಾವಣಗೆರೆ ಸೇರಿದಂತೆ ಜಿಲ್ಲೆಯ ಹರಿಹರ, ಹೊನ್ನಾಳಿ, ನ್ಯಾಮತಿ, ಜಗಳೂರು ಹಾಗೂ ಚನ್ನಗಿರಿ ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಕೊಡುವುದಕ್ಕೆ ವಿಳಂಬ ಮತ್ತು ತಾತ್ಸಾರ ಮಾಡುತ್ತಿರುವುದನ್ನು ಪ್ರತಿಭಟಿಸಿ ದಾವಣಗೆರೆಯ ಕರ್ನಾಟಕ ರಾಜ್ಯ ರೈತ ಸಂಘ...

ದಾವಣಗೆರೆ | ಲೋಕಾಯುಕ್ತ ಕೋರ್ಟ್ ಆದೇಶ; ಅಧಿಕಾರಿಗಳಿಂದ ಸ್ಥಳ ಮಹಜರು

ಗ್ರಾಮ ಪಂಚಾಯಿತಿ ಅಧಿಕಾರಿಗಳ ʼರೈತರ ಭೂ ಒತ್ತುವರಿʼ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಹಣಾಧಿಕಾರಿಗಳು ವಿವಾದಿತ ಜಾಗಕ್ಕೆ ಭೇಟಿ ನೀಡಿ ಲೋಕಾಯುಕ್ತ ನ್ಯಾಯಾಲಯಕ್ಕೆ...

ದಾವಣಗೆರೆ | ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಜಿ ಬಿ ವಿನಯ್ ಕುಮಾರ್

ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಕೇವಲ ಪುಸ್ತಕ, ಓದಿಗೆ ಆದ್ಯತೆ ನೀಡಿದೆ, ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿ. ದಾವಣಗೆರೆಯಲ್ಲಿ ಕ್ರೀಡಾ ಅಕಾಡೆಮಿ ಅಗತ್ಯ ಹೆಚ್ಚಾಗಿದೆ ಎಂದು ಇನ್‌ಸೈಟ್ಸ್‌ ಸಂಸ್ಥೆ ನಿರ್ದೇಶಕ, ಸ್ವಾಭಿಮಾನಿ...

ದಾವಣಗೆರೆ | ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು!

ದಾವಣಗೆರೆ ಹೊರವಲಯದ ಕುಕ್ಕವಾಡ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ನುಗ್ಗಿದ ಕಾರು ತಡೆಗೋಡೆಯನ್ನು ಛಿದ್ರಗೊಳಿಸಿರುವ ಘಟನೆ ಸೋಮವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ. ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದ ಅಂಬೇಡ್ಕರ್...

ದಾವಣಗೆರೆ | 14ನೇ ಕನ್ನಡ ಸಾಹಿತ್ಯ ಸಮ್ಮೇಳನ; ಅಧ್ಯಕ್ಷರಾಗಿ ಪ್ರೊ. ಎ ಬಿ ರಾಮಚಂದ್ರಪ್ಪ ಆಯ್ಕೆ

ದಾವಣಗೆರೆ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ವಿಶ್ರಾಂತ ಕನ್ನಡ ಅಧ್ಯಾಪಕರು ಹಾಗೂ ಸಾಂಸ್ಕೃತಿಕ ಚಿಂತಕ ಪ್ರೊ. ಎ ಬಿ ರಾಮಚಂದ್ರಪ್ಪ ಅವರನ್ನು ಘೋಷಿಸಲಾಗಿದೆ. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ...

ದಾವಣಗೆರೆ | 2ಎ ಮೀಸಲಾತಿಗೆ ಆಗ್ರಹ; ಡಿ.10ರಂದು ಸುವರ್ಣ ಸೌಧ ಮುತ್ತಿಗೆಗೆ ನಿರ್ಧಾರ

ಕೂಡಲ ಸಂಗಮದ ಜಯಮತ್ಯುಂಜಯ ಶ್ರೀಗಳ ನೇತೃತ್ವದಲ್ಲಿ 2ಎ ಮೀಸಲಾತಿಗಾಗಿ ಇದೇ ಡಿಸೆಂಬರ್‌ 10ರಂದು ನಡೆಯಲಿರುವ ಬೃಹತ್‌ ಟ್ರ್ಯಾಕ್ಟರ್ ರ್‍ಯಾಲಿ ಮೂಲಕ ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಹಾಕುವ ಏಳನೇ ಹಂತದ ಹೋರಾಟಕ್ಕೆ ದಾವಣಗೆರೆ...

ದಾವಣಗೆರೆ | ಸಂವಿಧಾನದ ಆಶಯ ಕಾಪಾಡುವ ಹೊಣೆ ವಕೀಲರದು: ವಿನಯ್ ಬಾಳಾ ಸಾಹೇಬ್

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡುವ ಹೊಣೆ ವಕೀಲರದೇ ಆಗಿದ್ದು, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನೂ ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್ ಉಪಾಧ್ಯಕ್ಷ ವಿನಯ್ ಬಾಳಾ ಸಾಹೇಬ್ ಮಾಂಗಳೆಕರ್ ಕರೆ ನೀಡಿದರು. ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ