ದಾವಣಗೆರೆ

ದಾವಣಗೆರೆ | ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ನ.26ರಂದು ಎಚ್ಚರಿಕೆ ಜಾಥಾ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲು ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ರೈತ ಕಾರ್ಮಿಕರ ಎಚ್ಚರಿಕೆ ಜಾಥಾ ಪೂರ್ವಭಾವಿಯಾಗಿ ಪೋಸ್ಟರ್ ಬಿಡುಗಡೆ ಮಾಡಿ ಪ್ರಚಾರ ಆರಂಭಿಸಲಾಯಿತು. ದಾವಣಗೆರೆ...

ದಾವಣಗೆರೆ | ವಕೀಲ ಕಣ್ಣನ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು...

ದಾವಣಗೆರೆ | ವಿವಿಧ ಬೇಡಿಕೆಗಳ ಅನುಷ್ಠಾನಕ್ಕೆ ಒತ್ತಾಯಿಸಿ ಎಐಕೆಕೆಎಂಎಸ್ ಪ್ರತಿಭಟನೆ

ಕಾರ್ಪೊರೇಟ್ ಪರ ರೈತ ವಿರೋಧಿ ಕೃಷಿ ನೀತಿಗಳನ್ನು ಕೈಬಿಡಲು ಒತ್ತಾಯಿಸಿ ರಾಷ್ಟ್ರಮಟ್ಟದಲ್ಲಿ ದೇಶದಾದ್ಯಂತ ಎಐಕೆಕೆಎಂಎಸ್ ನಡೆಸುತ್ತಿರುವ ಹೋರಾಟದ ಅಂಗವಾಗಿ ದಾವಣಗೆರೆಯಲ್ಲಿ ಜಿಲ್ಲಾ ಘಟಕ ನಗರದ ಜಯದೇವ ವೃತ್ತದಿಂದ ಉಪವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ...

ದಾವಣಗೆರೆ | ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಮುಖ್ಯ ಶಿಕ್ಷಕಿ ಸೇರಿ ಇಬ್ಬರ ಅಮಾನತು

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ದೈಹಿಕ ಶಿಕ್ಷಕರನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರ ವರದಿ ಅನ್ವಯ ಅಮಾನತು ಮಾಡಿ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ...

ದಾವಣಗೆರೆ | ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ ವಿರುದ್ಧ ಎದ್ದು ನಿಲ್ಲಬೇಕಿದೆ: ಈಶ್ವರಾನಂದ ಶ್ರೀ ಕರೆ

ಪ್ರಸ್ತುತದಲ್ಲಿಯೂ ನಡೆಯುತ್ತಿರುವ ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ, ಶೈಕ್ಷಣಿಕ ಅಸಮಾನತೆ ವಿರುದ್ಧ ಎದ್ದು ನಿಲ್ಲಬೇಕಿದೆ. ಸ್ವಾತಂತ್ರ್ಯ ಸ್ವಾಭಿಮಾನಿ, ಸಂಗೊಳ್ಳಿ ರಾಯಣ್ಣರ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಕಾಗಿನೆಲೆ ಶಾಖಾ ಮಠದ ಈಶ್ವರಾನಂದ ಶ್ರೀಗಳು ಕರೆ...

ಹರಿಹರ | ನಿರ್ಮಲ ತುಂಗಭದ್ರಾ ಜಲಜಾಗೃತಿ-ಜನಜಾಗೃತಿ ಅಭಿಯಾನಕ್ಕೆ ಚಾಲನೆ

ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿಯ ಉಳಿವಿಗಾಗಿ ಮತ್ತು ಸ್ವಚ್ಛತೆಗಾಗಿ ಕೈಗೊಂಡಿರುವ ನಿರ್ಮಲ ತುಂಗಭದ್ರಾ ಜಲಜಾಗೃತಿ-ಜನಜಾಗೃತಿ ಅಭಿಯಾನದ ಪಾದಯಾತ್ರೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮತ್ತು ದಾವಣಗೆರೆ ಜಿಲ್ಲಾಧಿಕಾರಿ ಜಿ ಎಂ ಗಂಗಾಧರಸ್ವಾಮಿ ಚಾಲನೆ...

ದಾವಣಗೆರೆ | ರೈತರಿಗೆ ಹಣ ನೀಡದೆ ಕೋಟ್ಯಂತರ ರೂ. ವಂಚನೆ: ಕೊನೆಗೂ ಆರೋಪಿ ಶ್ರೀನಿವಾಸ್ ಬಂಧನ

ಹಲವು ಪ್ರಕರಣಗಳಲ್ಲಿ ರೈತರು ಮತ್ತು ದಲ್ಲಾಳಿಗಳಿಂದ ಮೆಕ್ಕೆಜೋಳ, ಭತ್ತ ಖರೀದಿ ಮಾಡಿ ರೈತರಿಗೆ ಹಣ ನೀಡದೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಆರೋಪಿ ಶ್ರೀನಿವಾಸ್‌ ಅಲಿಯಾಸ್ ಶಿವಣ್ಣ(46) ಎಂಬಾತನನ್ನು ದಾವಣಗೆರೆಯ ಆರ್‌ಎಂಸಿ ಯಾರ್ಡ್‌ ಪೊಲೀಸರು...

ದಾವಣಗೆರೆ | ಜಾತಿಗಣತಿ ವಿರೋಧಕ್ಕೆ ಮನ್ನಣೆ ಬೇಡ: ಮಾಜಿ ಸಚಿವ ಎಚ್ ಆಂಜನೇಯ

ಒಳಮೀಸಲಾತಿ ಆಯೋಗಕ್ಕೆ ನಿ.ನ್ಯಾ.ನಾಗಮೋಹನ್ ದಾಸ್ ನೇಮಕ ಸಹಕಾರಿಯಾಗಲಿದ್ದು, ಒಳಮೀಸಲಾತಿ ಜಾರಿಗೆ ಚಾಲನೆ ಸಿಕ್ಕಿದಂತಾಗಿದೆ. ಜಾತಿಗಣತಿ ವರದಿ ವಿರೋಧಕ್ಕೆ ಮನ್ನಣೆ ನೀಡುವುದು ಬೇಡ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ದಾವಣಗೆರೆ ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ...

ದಾವಣಗೆರೆ | ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಹಳ್ಳಕ್ಕೆ ನುಗ್ಗಿದ ಖಾಸಗಿ ಬಸ್

ಎದುರಿಗೆ ಬಂದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಬಸ್ಸು ನುಗ್ಗಿದ ಘಟನೆ ದಾವಣಗೆರೆ ನಗರದ ಹೊರವಲಯದಲ್ಲಿ ನಡೆದಿದೆ. ದಾವಣಗೆರೆ ನಗರದ ಹೊರವಲಯದಲ್ಲಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ...

ದಾವಣಗೆರೆ | ಮಹಿಳೆಯ ಮೇಲೆ ಕರಡಿ ದಾಳಿ

ಹೊಲಕ್ಕೆ ಹೋಗುತ್ತಿದ್ದ ಮಹಿಳೆಯ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಹನುಮಕ್ಕ ಎಂಬುವರು ಕರಡಿ ದಾಳಿಗೊಳಗಾಗಿವವರು. ತೀವ್ರ...

ಅಕ್ರಮ ಆಸ್ತಿ ಗಳಿಕೆ ಆರೋಪ | ರಾಜ್ಯದ ಹಲವೆಡೆ ಇಂದು (ನ.12) ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಮೇಲೆ ಬೀದರ್‌, ಹಾವೇರಿ, ದಾವಣಗೆರೆ ಹಾಗೂ ಬೆಳಗಾವಿ ಸೇರಿದಂತೆ ಹಲವು ಜೆಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಾವಿ...

ದಾವಣಗೆರೆ | ʼದೂಡಾ ಕಚೇರಿʼ ಉದ್ಘಾಟನೆ; ಆಹ್ವಾನ ನೀಡದ ಆಯುಕ್ತರಿಗೆ ಶಾಸಕ ಬಿ ಪಿ ಹರೀಶ್ ತರಾಟೆ

ʼದೂಡಾ ಕಚೇರಿʼ ಉದ್ಘಾಟನೆಗೆ ಆಹ್ವಾನ ನೀಡದ ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ಹರಿಹರ ಶಾಸಕ ಬಿ ಪಿ ಹರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹರಿಹರ ಪಟ್ಟಣದಲ್ಲಿ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಶಾಖಾ ಕಚೇರಿಯ ಉದ್ಘಾಟನೆ...

ಈ ಹೊತ್ತಿನ ಪ್ರಮುಖ ಸುದ್ದಿ