ದಾವಣಗೆರೆ

ದಾವಣಗೆರೆ | ಒಳಮೀಸಲಾತಿ ಜಾರಿಯಾಗುವವರೆಗೆ ನೇಮಕಾತಿ ಪ್ರಕ್ರಿಯೆ ತಡೆಗೆ ಆಗ್ರಹ; ಅ.23ರಂದು ಪ್ರತಿಭಟನೆ

ಒಳಮೀಸಲಾತಿ ಜಾರಿಯಾಗುವವರಿಗೆ ನೇಮಕಾತಿ ಪ್ರಕ್ರಿಯೆ ತಡೆಹಿಡಿಯುವಂತೆ ಒತ್ತಾಯಿಸಿ ಮಾದಿಗ-ಛಲವಾದಿ ಸಮುದಾಯ ಒಕ್ಕೂಟದಿಂದ ದಾವಣಗೆರೆಯಲ್ಲಿ ಅಕ್ಟೋಬರ್ 23ರಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಎರಡು ಸಮುದಾಯಗಳು ಸೇರಿದಂತೆ ಪರಿಶಿಷ್ಟ ಜಾತಿಗಳ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ...

ದಾವಣಗೆರೆ | ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಗೆ ವಿರೋಧ: ಹಾಲುಮತ ಸಮಾಜ ಆರೋಪ

ರಾಜಕೀಯ ಅಸ್ತಿತ್ವಕ್ಕಾಗಿ ಜಾತಿಗಣತಿ ವರದಿಯನ್ನು ವಿರೋಧ ಮಾಡುತ್ತಿದ್ದಾರೆ. ಆದರೆ ಇದರಿಂದ ಅನೇಕ ಹಿಂದುಳಿದ ವರ್ಗ, ಜಾತಿಗಳ ಏಳಿಗೆಗೆ ಸಹಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾರ ಒತ್ತಡಕ್ಕೂ ಮಣಿಯದೇ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿಗಣತಿ ವರದಿಯನ್ನು...

ದಾವಣಗೆರೆ | ಪ್ರವಾದಿ ಮಹಮ್ಮದ್‌ರಿಗೆ ಅವಹೇಳನ; ಯತಿ ನರಸಿಂಹಾನಂದ ವಿರುದ್ಧ ಕ್ರಮಕ್ಕೆ ಆಗ್ರಹ

ಯತಿ ನರಸಿಂಹಾನಂದ ಅವರು ಇಸ್ಲಾಂ ಧರ್ಮ ಪ್ರವಾದಿ ಮಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಅವಮಾನ ಮಾಡಿದ್ದು, ಅವರಿಗೆ ಕಾನೂನಿನನ್ವಯ ಕಠಿಣ ಶಿಕ್ಷೆ ಕೊಡಬೇಕು ಎಂದು ತಂಜಮೀಲ್ ಮುಸ್ಲಿಂಮೀನ್...

ದಾವಣಗೆರೆ | ಮಳೆಯಿಂದ ನಗರದ ಹಲವೆಡೆ ಅಪಾರ ಹಾನಿ

ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ. ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ...

ಯುಬಿಡಿಟಿ ಉಳಿಸಿ ಅಭಿಯಾನ: ದಾವಣಗೆರೆ ಬಂದ್ ಭಾಗಶಃ ಯಶಸ್ವಿ

ಯುಬಿಡಿಟಿ ಉಳಿಸಿ ಅಭಿಯಾನದಡಿ ಎಐಡಿಎಸ್ಓ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ದಾವಣಗೆರೆ ಬಂದ್ ಭಾಗಶಃ ಯಶಸ್ವಿಯಾಗಿದ್ದು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಲ್ಪಟ್ಟಿದ್ದವು. ವಾಹನಗಳ ಸಂಚಾರ ಎಂದಿನಂತೆ ಸಾಮಾನ್ಯವಾಗಿತ್ತು. 'ಯುಬಿಡಿಟಿ ಉಳಿಸಿ, ಪೇಮೆಂಟ್...

ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಟ್ರ್ಯಾಕ್ಟರ್ ನೋಂದಣಿಗೆ ರೈತ ದೃಢೀಕರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣವನ್ನು ಪಡೆಯುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚನ್ನಗಿರಿ ತಾಲೂಕಿನ ದೇವರಹಳ್ಳಿ...

ದಾವಣಗೆರೆ | ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಎಐಕೆಕೆಎಂಎಸ್‌ನಿಂದ ಪ್ರತಿಭಟನೆ

ಭೂಹೀನ ಮತ್ತು ಬಡ ರೈತ ಕೃಷಿ ಕಾರ್ಮಿಕರು ಸುಮಾರು 70-80 ವರ್ಷಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕುರುಚಲುಗಿಡ, ಕಲ್ಲುಗಳಿರುವ ಕಂದಾಯ ಹಾಗೂ ಅರಣ್ಯದ ಭೂಮಿಯಲ್ಲಿ ಇರುವ ಪ್ರದೇಶದಲ್ಲಿ ತಮ್ಮ ಜೀವನೋಪಾಯಕ್ಕಾಗಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ....

ದಾವಣಗೆರೆ | ಒಳಮೀಸಲಾತಿ: ಒಗ್ಗಟ್ಟಿನ ಹೋರಾಟಕ್ಕೆ ನಿರ್ಧರಿಸಿದ ಛಲವಾದಿ, ಮಾದಿಗ ಸಮಾಜದ ಮುಖಂಡರು

ದಾವಣಗೆರೆಯಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳಾದ ಛಲವಾದಿ ಮತ್ತು ಮಾದಿಗ ಸಮಾಜದ ಮುಖಂಡರುಗಳು ಒಟ್ಟಾಗಿ ಸೇರಿ ಒಳಮೀಸಲಾತಿಗಾಗಿ ದೊಡ್ಡ ಹೋರಾಟವನ್ನು ರೂಪಿಸಬೇಕು ಮತ್ತು ದಾವಣಗೆರೆಯಿಂದ ಇಡೀ ರಾಜ್ಯಕ್ಕೆ ಎಲ್ಲ ಉಪಜಾತಿಗಳನ್ನು ಒಂದುಗೂಡಿಸಿ ಒಳಮೀಸಲಾತಿಗೆ ಹೋರಾಟಕ್ಕೆ...

ದಾವಣಗೆರೆ | ಪೇಮೆಂಟ್ ಸೀಟು ಮಾರಾಟ ನಿಲ್ಲಿಸಿ-ಯುಬಿಡಿಟಿ ಉಳಿಸಿ’ ಘೋಷದಡಿ ಅ.16ರಂದು ಬಂದ್‌ಗೆ ಕರೆ

ಯುಬಿಡಿಟಿ ಹಳೆಯ ವಿದ್ಯಾರ್ಥಿಗಳ ಸಂಘದ 'ಯುಬಿಡಿಟಿ ಉಳಿಸಿ ಚಳುವಳಿ'ಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಂಘ ಮತ್ತು ಎಐಡಿಎಸ್‌ಒ ನೇತೃತ್ವದಲ್ಲಿ ಅಕ್ಟೋಬರ್ 16ರಂದು ದಾವಣಗೆರೆ ನಗರದ ಸ್ವಯಂಪ್ರೇರಿತ ಸಂಪೂರ್ಣ ಬಂದ್‌ಗೆ...

ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ

ಅಭಿವೃದ್ಧಿ ಮತ್ತು ಯೋಜನೆಗಳಿಗೆ ಸರ್ಕಾರಗಳತ್ತ ಮುಖ ಮಾಡಿ ಕಾಯದೆ ಜನರೇ ಸ್ವಸಹಕಾರದಿಂದ ಪ್ರಯತ್ನ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗೆ ಪರಿತಪಿಸದೆ ಸ್ವತಃ ಕಬ್ಬೂರು ಗ್ರಾಮಸ್ಥರೇ ಕೆರೆ ತುಂಬಿಸುವ ಕಾರ್ಯ...

ದಾವಣಗೆರೆ | ವಿಚಿತ್ರ ಪ್ರಕರಣ: ತಾನೇ ಕಳವು ಮಾಡಿ ದೂರು ನೀಡಿದ್ದ ಯುವತಿ ಈಗ ಪೊಲೀಸರ ಅತಿಥಿ!

ವಿಚಿತ್ರ ಎನ್ನಬಹುದಾದ ಪ್ರಕರಣವೊಂದರಲ್ಲಿ ಸಂಬಂಧಿಯೊಂದಿಗೆ ಸೇರಿ, ತನ್ನ ಮನೆಯಲ್ಲೇ ಕಳ್ಳತನ ಮಾಡಿ, ಬಳಿಕ ತಾನೇ ನೀಡಿದ್ದ ದೂರಿನಿಂದ ಯುವತಿಯೊಬ್ಬರು ಪೊಲೀಸರ ಅತಿಥಿಯಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಿದ ಮಹಿಳೆ ಸೇರಿ ಇಬ್ಬರು...

ದಾವಣಗೆರೆ | ಲಕ್ಷಾಂತರ ರೂ. ಹಣ ಲೂಟಿ; ಪಿಡಿಒ ವಿರುದ್ಧ ದೂರು ದಾಖಲಿಸಿದ ಮೇಲಾಧಿಕಾರಿ

ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ. ಯಾವುದೇ ಗ್ರಾಮ ಪಂಚಾಯತಿಗೆ ವರ್ಗಾವಣೆ ಮಾಡಿದರೂ, ಲೂಟಿ ಮುಂದುವರೆಸಿದ್ದಾರೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಮೇಲಧಿಕಾರಿ ದೂರು ದಾಖಲಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಜಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ