ದಾವಣಗೆರೆ ವೆಂಕಾ ಭೋವಿ ಕಾಲೋನಿಯಲ್ಲಿ ಗುರುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಘಟನೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಬ್ ಇನ್ಸ್ ಪೆಕ್ಟರ್...
ಮರಳಿನ ವಿಚಾರಕ್ಕೆ ಎರಡು ಗ್ರಾಮಗಳ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಇಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ನದಿ ಪಾತ್ರದಲ್ಲಿ ಮರಳು ತೆಗೆಯುವ ವಿಚಾರಕ್ಕೆ ಸಂಬಂಧಿಸಿದಂತೆ...
ದಾವಣಗೆರೆ ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಮಸ್ಜಿದ್ ಎ ಮಹಮ್ಮದೀಯ ಮಸೀದಿಯಲ್ಲಿ "ನಮ್ಮೂರ ಮಸೀದಿ ನೋಡ ಬನ್ನಿ" ಸಾರ್ವಜನಿಕ ಮಸೀದಿ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಾನವತೆ, ಭ್ರಾತೃತ್ವ ಮತ್ತು ಸೌಹಾರ್ದ ಸಂದೇಶ ಸಾರುವ ನಿಟ್ಟಿನಲ್ಲಿ...
ಒಳಮೀಸಲಾತಿ ಕುರಿತ ಗೊಂದಲಗಳಿಗೆ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ನೀಡಿದ್ದರೂ ಕೂಡ ರಾಜ್ಯ ಸರ್ಕಾರ ಒಳಮೀಸಲಾತಿ ಅನುಷ್ಠಾನಗೊಳಿಸದೆ ನಿದ್ದೆ ಮಾಡುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು...
ಮುಖ್ಯಮಂತ್ರಿಯನ್ನಾಗಿ ಮಾಡುವುದು ಹೈಕಮಾಂಡಿನದು. ಸಿಎಂ ಬದಲಾವಣೆಯಂಥ ಪ್ರಸಂಗ ಎದುರಾದರೆ ನಾನೂ ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಕಾಂಗ್ರೆಸ್ ಹಿರಿಯ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ...
ದಲಿತ ಹಾಗೂ ಹಿಂದುಳಿದ ವರ್ಗದ ವಸತಿ ರಹಿತ ಕುಟುಂಬಗಳಿಗೆ ಕಡ್ಲೆಗೊಂದಿ ಗ್ರಾಮದಲ್ಲಿ ಸರ್ಕಾರ ಗುರುತಿಸಿರುವ ಜಾಗದಲ್ಲಿ ಶೀಘ್ರವೇ ನಿವೇಶನಗಳನ್ನು ಹಂಚಿಕೆ ಮಾಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಹರಿಹರ ತಾಲೂಕು...
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಜಾರಿ ಅಧಿಕಾರವಿದ್ದು , ಈ ಕೂಡಲೇ ಜಾರಿಗೆ ತರಬೇಕು. ಆದರೆ ಒಳಮೀಸಲಾತಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಳಂಬ ನೀತಿ ಅನುಸರಿಸಿ ಇಡೀ ಮಾದಿಗ ಸಮುದಾಯಕ್ಕೆ...
ಹರಿಹರ ನಗರದ ಸರ್ವಾಂಗೀಣ ಅಭಿವೃದ್ಧಿಗಾಗಿ ನಗರಸಭೆ ಸದಸ್ಯರೆಲ್ಲ ಒಟ್ಟಾಗಿ ಸಿಎಂ ಸಿದ್ದರಾಮಯ್ಯನವರ ಬಳಿಗೆ ನಿಯೋಗ ಹೋಗಿ ಅನುದಾನ ಕೋರಿಕೆ ಇಡೋಣ ಎಂದು ಶಾಸಕ ಬಿ ಪಿ ಹರೀಶ್ ಸಲಹೆ ನೀಡಿದರು.
ದಾವಣಗೆರೆ ಜಿಲ್ಲೆಯ ಹರಿಹರ...
ರಾಜ್ಯದ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದು, ಕಾರಣ ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಆಗ್ರಹಿಸಿ ದಾವಣಗೆರೆ ನಗರದಲ್ಲಿ ಭಾರತ ಕಮ್ಯೂನಿಷ್ಟ ಪಕ್ಷ ದಾವಣಗೆರೆ ಜಿಲ್ಲಾ ಮಂಡಳಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಾವಣಗೆರೆ ನಗರದ ಅಶೋಕ...
ಈ ಕಟ್ಟಡವನ್ನು ನೋಡಿದರೆ ನೀವು ಯಾವುದೋ ಪಾಳುಬಿದ್ದ ಹಳೆಯ ಕಟ್ಟಡ ಅಂತ ಅಂದುಕೊಳ್ಳಬಹುದು. ಸಿಮೆಂಟ್ ಮಿಶ್ರಿತ ಮಣ್ಣಿನ ನೆಲ, ಅಸ್ಥಿಪಂಜರದಂತೆ ಕಾಣುವ ಇಟ್ಟಿಗೆಗಳು, ಮುಚ್ಚಲು ಬಾಗಿಲುಗಳೇ ಇಲ್ಲದ, ಗಾಳಿಗೆ ಮಯ್ಯೊಡ್ಡಿಕೊಂಡಿರುವ ಕಿಟಕಿ, ಕೊಠಡಿಗಳು....
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡನೀಯ. ಮುಡಾ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಶಾಸಕ ಡಿ.ಜಿ.ಶಾಂತನಗೌಡ ಗುಡುಗಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು...
ಪರಿಶಿಷ್ಟ ಜಾತಿ ಮತ್ತು ಬುಡಕಟ್ಟು ಕಲ್ಯಾಣ ಯೋಜನೆಯಡಿ ಮೂಲಭೂತ ಸೌಕರ್ಯಗಳ ಒದಗಿಸುವ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.
ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿ...