ದಾವಣಗೆರೆ

ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಗ್ರಾಮಗಳ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ, ಸಾಗುವಳಿ ಚೀಟಿ ಮತ್ತು ಬ್ಯಾಂಕ್ ಗಳ ಸಾಲ ವಸೂಲಾತಿ ಮೊಕದ್ದಮೆ , ಅತಿವೃಷ್ಟಿಯಿಂದ ತರಕಾರಿ ಬೆಳೆಗಳ ನಾಶ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ...

ದಾವಣಗೆರೆ | ಸಮಗ್ರ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಿ ಭೀಮ್ ಆರ್ಮಿ ಸಂಘನೆಯಿಂದ ಪ್ರತಿಭಟನೆ

ರಾಷ್ಟ್ರಾದ್ಯಂತ ಭಾರತ ಏಕತಾ ಮಿಷನ್ ಭೀಮ್ ಆರ್ಮಿ ಕರೆ ನೀಡಿದ್ದ ಮೀಸಲಾತಿ ಉಳಿವಿಗಾಗಿ ಭಾರತ್ ಬಂದ್ ಕರೆಗೆ ಬೆಂಬಲ ಸೂಚಿಸಿ ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪರಿಶಿಷ್ಟ...

ದಾವಣಗೆರೆ | ಮಳೆ ಅಬ್ಬರ; ನೀರಿನಲ್ಲಿ ಕೊಚ್ಚಿ ಹೋದ ಟೊಮೆಟೊ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಮಾರಾಟಕ್ಕಾಗಿ ಕೊಯ್ದು ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಟೊಮೆಟೊ...

ದಾವಣಗೆರೆ | ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು: ಪ್ರೊ.ಎ.ಬಿ.ರಾಮಚಂದ್ರಪ್ಪ

ಚಳುವಳಿಯಲ್ಲಿ ಪ್ರಯೋಗಶೀಲ ಗುಣಧರ್ಮವಿರಬೇಕು. ಇಲ್ಲವಾದರೆ ಚಳುವಳಿಕಾರರಲ್ಲಿ ಸನಾತನಿ ಗುಣಧರ್ಮ ಮೊಳಕೆಯೊಡೆದು ಚಳುವಳಿ ದುರ್ಬಲವಾಗುವ ಅಪಾಯವಿದೆ. ಪ್ರತಿಯೊಬ್ಬ ಕಾರ್ಮಿಕನಲ್ಲಿ ಪ್ರಯೋಗಶೀಲತೆಯನ್ನು ಬಿತ್ತಲು ಇಂತಹ ಅಧ್ಯಯನ ಶಿಬಿರಗಳು ಬಹುಮುಖ್ಯವಾಗುತ್ತದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ...

ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ವೈದ್ಯರ ಮುಷ್ಕರ

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿದ್ದ 24 ಗಂಟೆಗಳ ರಾಷ್ಟ್ರವ್ಯಾಪಿ ವೈದ್ಯರ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲ ವೈದ್ಯರು ಬೆಂಬಲ ನೀಡಿ ಪ್ರತಿಭಟನೆ ನಡೆಸಿದರು. ಕೋಲ್ಕತ್ತಾದ ಆರ್...

ದಾವಣಗೆರೆ | ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ; ಸ್ವಾಭಿಮಾನಿ ಬಳಗ ಖಂಡನೆ

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಾವಣಗೆರೆಯ ಸ್ವಾಭಿಮಾನಿ ಬಳಗದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಎಐಎಂಐಎಂ ದಾವಣಗೆರೆ ಜಿಲ್ಲಾಧ್ಯಕ್ಷ ಮುಹಮ್ಮದ್ ಅಲಿ...

ದಾವಣಗೆರೆ | ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ; ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಗೆ ಅಹಿಂದ ಖಂಡನೆ ವ್ಯಕ್ತಪಡಿಸಿದ್ದು, ಅಹಿಂದ ಸಂಘಟನೆಯ ಕಾರ್ಯಕರ್ತರು ದಾವಣಗೆರೆಯ ಗಾಂಧಿ ಸರ್ಕಲ್‌ನಲ್ಲಿ ಹೋರಾಟ ನಡೆಸಿದರು.‌ ಟೈರ್‌ಗಳಿಗೆ ಬೆಂಕಿ ಹಚ್ಚಿದ ಕಾರ್ಯಕರ್ತರು...

ದಾವಣಗೆರೆ | ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಇನ್ನಿಲ್ಲ

ದಾವಣಗೆರೆ ಜಿಲ್ಲೆಯ ಹಿರಿಯ ಕಮ್ಯುನಿಸ್ಟ್ ಮುಖಂಡ ಕಾಮ್ರೇಡ್ ಆನಂದರಾಜ್ ಅವರು ವಿಧಿವಶರಾಗಿದ್ದಾರೆ. ಅಲ್ಪಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದಾವಣಗೆರೆಯ ಕೆಟಿಜೆ ನಗರದ 14ನೇ ತಿರುವಿನಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆಯುವುದರ ಮೂಲಕ ದಾವಣಗೆರೆ ಜಿಲ್ಲೆಯಲ್ಲಿ...

ದಾವಣಗೆರೆ | ಕುಸಿದು ಬಿದ್ದ ಮತ್ತೊಂದು ಸರ್ಕಾರಿ ಶಾಲೆಯ ಮೇಲ್ಛಾವಣಿ

ಇದು ದಾವಣಗೆರೆ ನಗರದ ಹೊರವಲಯದಲ್ಲಿರುವ ಸುಮಾರು 70 ವರ್ಷ ಇತಿಹಾಸ ಇರುವ ಶಾಲೆ. ಅಭಿವೃದ್ಧಿ ಕಾಣದೆ ಹಲವು ವರ್ಷಗಳೇ ಕಳೆದು ಹೋಗಿವೆ. ಶೌಚಾಲಯಗಳ ದುಸ್ಥಿತಿ ಹೇಳತೀರದು. ಅಂಗಳದ ಕಾಂಪೌಂಡಿಗೆ ಹೊಂದಿಕೊಂಡಂತೆ ಹುಲ್ಲುಕಡ್ಡಿಗಳು ಗಿಡಮರಗಳು...

ದಾವಣಗೆರೆ | ರಾಜಕೀಯ ಪಕ್ಷಗಳ ಮುಖಂಡರ ನಾಚಿಕೆಗೆಟ್ಟ ವರ್ತನೆ ಅಸಹ್ಯ ಪಡುವಂತಿದೆ: ಶಾಸಕ ಬಿ ಪಿ ಹರೀಶ್

ಜನಾಂದೋಲನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ಕಾಂಗ್ರೆಸ್‌ನವರು ಭಿಕ್ಷೆ ನೀಡಿದ್ದರೆ ವಿಜಯೇಂದ್ರ ಅವರು ರಾಜೀನಾಮೆ ನೀಡಿ ಗೆದ್ದುಬರಲಿ ಎಂದು ಹರಿಹರ ಬಿಜೆಪಿ ಶಾಸಕ ಬಿ...

ದಾವಣಗೆರೆ | ದ್ವೇಷದ ಕುದಿಯಲ್ಲಿ ಮನುಷ್ಯ ಮನುಷ್ಯನನ್ನು ನಂಬುವ ಸ್ಥಿತಿಯೇ ಇಲ್ಲ: ಕವಿ ಚಂದ್ರಶೇಖರ ತಾಳ್ಯ

ದ್ವೇಷದ ಕುದಿಯಲ್ಲಿ ಮನುಷ್ಯ ಮನುಷ್ಯನನ್ನು ನಂಬುವ ಸ್ಥಿತಿಯೇ ಇಲ್ಲ. ಇಂಥದ್ದಕ್ಕೆ ಸದಾ ಶಾಂತಿ ಬಯಸುವಂತಹ ಸಾಹಿತ್ಯ ಇಂತಹ ಎಲ್ಲ ಕಷ್ಟ, ಸವಾಲುಗಳಿಗೆ ಮಾರುತ್ತರ ನೀಡುತ್ತ ಬರುತ್ತಿದೆ ಎಂದು ನಾಡಿನ ಹಿರಿಯ ಕವಿ ಚಂದ್ರಶೇಖರ...

‌ದಾವಣಗೆರೆ | ಕೃಷಿ ಬಗ್ಗೆ ಆಸಕ್ತಿ, ಸಮಗ್ರ ಕೃಷಿಯತ್ತ ರೈತರ ಗಮನವಿರಲಿ: ಡಾ ಸುರೇಶ್ ಇಟ್ನಾಳ್

ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ