2026, ಆಗಸ್ಟ್ 21-23 ರವರೆಗೆ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸರ್ವೋಚ್ಚ ನ್ಯಾಯಾಲಯ (ಸುಪ್ರೀಂ ಕೋರ್ಟ್) ದಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಮುಂದಾಗಬೇಕು ಹಾಗೂ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ ಕರೆಣ್ಣನವರ ಅವರು ಸಲಹೆ ನೀಡಿದರು.
ಹಳೆಯ ನ್ಯಾಯಾಲಯ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿಗುರುವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...
ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರಸ್ತೆಮಾಕುಂಟೆ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರರ 135 ನೇ ಜಯಂತೋತ್ಸವ ಆಚರಿಸಲಾಯಿತು. ಇದೇ ವೇಳೆ ಕರ್ನಾಟಕ ಸಂಘರ್ಷ ಸಮಿತಿ (ಪ್ರೊ. ಕೃಷ್ಣಪ್ಪ) (ದಸಂಸ) ಗ್ರಾಮ ಘಟಕವನ್ನು...
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯ ಡಿಆರ್ಆರ್ ಕಾಲೇಜಿನಲ್ಲಿ ನಡೆಯಲಿದ್ದು, ಎಣಿಕೆ ಕಾರ್ಯವನ್ನು ಸುಗಮ, ಪಾರದರ್ಶಕ ಹಾಗೂ ಅತ್ಯಂತ ಸುರಕ್ಷಿತವಾಗಿ ನಡೆಸಲು...
"ಮಠದಲ್ಲಿರುವ ಉಚ್ಛಾಟಿತ ವಚನಾನಂದ ಶ್ರೀಗಳಿಂದ ಇಂದು ಇಡೀ ಪಂಚಮಸಾಲಿ ಸಮಾಜದ ಮಾನ, ಗೌರವ ಬೀದಿಗೆ ಬಿದ್ದಿದ್ದು, ಅವರೊಬ್ಬರ ಸ್ವಾರ್ಥಕ್ಕೆ ಸಮಾಜ ತಲೆತಗ್ಗಿಸುವಂತಾಗಿದೆ. ಸರ್ಕಾರಕ್ಕೆ ಪ್ರತಿ ವರ್ಷ ನನ್ನ ಉದ್ಯಮದಿಂದ 30 ಕೋಟಿ ರೂ....
ರಾಜ್ಯದಲ್ಲಿ ಪಂಚಮಸಾಲಿ ಬಹುದೊಡ್ಡ ಸಮುದಾಯವಾಗಿದ್ದು, ರಾಜ್ಯಾದ್ಯಂತ ಪ್ರಭಾವ ಹೊಂದಿರುವ ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಇತ್ತೀಚೆಗೆ ನಡೆದ ಟ್ರಸ್ಟ್ ಸಭೆ ಗೊಂದಲಕ್ಕೆ ಕಾರಣವಾಗಿದೆ. ವಿಷಯ ಪೊಲೀಸ್ ಠಾಣೆಗೂ ತಲುಪಿದೆ. ಆಡಳಿತಾಧಿಕಾರಿಯನ್ನು ಹುದ್ದೆಯಿಂದ...
ಪಂಚಮಸಾಲಿ ಪೀಠ ವಿವಾದವು ಧಾರ್ಮಿಕ ಪೀಠಗಳ ಆಡಳಿತದಲ್ಲಿ ಪಾರದರ್ಶಕತೆ, ಟ್ರಸ್ಟ್-ಸ್ವಾಮೀಜಿ ಸಂಬಂಧ ಮತ್ತು ಸಮುದಾಯದ ಒಗ್ಗಟ್ಟಿನ ಪ್ರಶ್ನೆಗಳನ್ನು ಮುಂದಿಟ್ಟಿದೆ. ಟ್ರಸ್ಟ್ ಪಕ್ಷ ಮತ್ತು ಸ್ವಾಮೀಜಿ ಪಕ್ಷ ಎರಡೂ ತಮ್ಮ ನಿಲುವುಗಳನ್ನು ಬಲವಾಗಿ ರಕ್ಷಿಸುತ್ತಿವೆ....
ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳು ಸಿಕ್ಕರೂ, ಇಟ್ಟುಕೊಳ್ಳದೇ ಮಾಲೀಕರಿಗೆ ಹಿಂತಿರುಗಿಸಿ ಕೂಲಿ ಕಾರ್ಮಿಕನೊಬ್ಬ ಪ್ರಾಮಾಣಿಕತೆಗೆ ಸಮಾಜಕ್ಕೆ ಮಾದರಿಯಾಗಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ವ್ಯಾಪ್ತಿಯಲ್ಲಿ ನಡೆದಿದೆ.
2026ರ ಎಪ್ರಿಲ್ 22ರಂದು ಹರಪನಹಳ್ಳಿಯ...
"ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಟ್ರಸ್ಟ್ನ ಪ್ರಧಾನ ಧರ್ಮದರ್ಶಿ ಬಿ.ಸಿ.ಉಮಾಪತಿ, ಸದಸ್ಯರಾದ ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಸೇರಿದಂತೆ ಮೂವರು ಪ್ರಮುಖ ವ್ಯಕ್ತಿಗಳನ್ನು ಎಪ್ರಿಲ್ 13ರಿಂದ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ"...
ದಾವಣಗೆರೆಯ ದೃಶ್ಯ ಕಲಾ ಮಹಾವಿದ್ಯಾಲಯದ ಬಯಲು ರಂಗ ಮಂದಿರದಲ್ಲಿ 2026ರ ರಾಷ್ಟ್ರೀಯ ಬಹುಭಾಷಾ ನಾಟಕೋತ್ಸವವನ್ನು ದಾವಣಗೆರೆ- ವಿಜಯನಗರ ಮೂಲದ ಅನ್ವೇಷಕರು ಆರ್ಟ್ ಫೌಂಡೇಶನ್ ಆಯೋಜಿಸಿದ್ದು ಏಪ್ರಿಲ್ 17 ರಿಂದ ಮೇ 17 ರ...
ಹೆಣ್ಣು ಮಗು ಬೆಳೆದು ಮುತ್ತಿನಂತಾಗಬೇಕು ಎನ್ನುವ ಆಶಯ ಸಾಕಾರಗೊಳ್ಳಬೇಕಾದರೆ, ಬಾಲ್ಯದಿಂದಲೇ ಆಕೆಗೆ ವಿವಾಹದ ನೊಗ ಹೇರುವ ಬದಲು ಉನ್ನತ ಶಿಕ್ಷಣ ಕೊಡಿಸುವತ್ತ ಪೋಷಕರು ಹೆಚ್ಚಿನ ಗಮನ ಹರಿಸಬೇಕು ಹಾಗೂ ಉತ್ತಮ ಸಮಾಜ ನಿರ್ಮಿಸಲು ಚಿಂತಿಸಬೇಕು" ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ವೇಲಾ ಡಿ.ಕೆ. ತಿಳಿಸಿದರು.
ದಾವಣಗೆರೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹೊನ್ನೂರು ಗೊಲ್ಲರಹಟ್ಟಿಯಲ್ಲಿ " ಕಾನೂನು ಅರಿವು" ಕುರಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು "ಹಳೆಯ...
ಹರಿಹರ ನಗರದ ವಾರ್ಡ್ ನಂ. 8, 9 ರ ಮದ್ಯದ ತೆಗ್ಗಿನಕೇರಿ-ದೊಡ್ಡಿಬೀದಿ ಮುಖ್ಯ ರಸ್ತೆಗೆ ಬರುವ ಚರಂಡಿ ಆಳವಿದ್ದು, ತಡೆಗೋಡೆ ಇಲ್ಲದೇ ವಾಹನ ಸವಾರರು ಗುಂಡಿಯಲ್ಲಿ ಬಿದ್ದು ಅಪಘಾತಗಳಾಗಿ ಅನಾಹುತಗಳಾಗಿರುವ ಘಟನೆಗಳಾಗಿವೆ. ಆದ್ದರಿಂದ...
2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಏಳು ವಿದ್ಯಾರ್ಥಿಗಳು 625/625 ಅಂಕ ಗಳಿಸಿದ್ದು, ದಾವಣಗೆರೆ ಜಿಲ್ಲೆಯ ವಿದ್ಯಾರ್ಥಿಯೊಬ್ಬರಿಗೆ ಪ್ರಥಮ ರ್ಯಾಂಕ್ ದೊರೆತಿದ್ದು, ಜಿಲ್ಲೆಗೆ ಈ ಬಾರಿ ಒಟ್ಟಾರೆ ಶೇ. 94.64 ಫಲಿತಾಂಶ ಪಡೆದು...