ದಾವಣಗೆರೆ

ದಾವಣಗೆರೆ | ಅಹಿಂದ ಸಮುದಾಯಗಳನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳ ಹುನ್ನಾರ : ಜಿ.ಬಿ.ವಿನಯ್ ಕುಮಾರ್

"ಮುಡಾ ಪ್ರಕರಣದ ನೆಪದಲ್ಲಿ ಅಹಿಂದ ಸಮುದಾಯದ ನಾಯಕ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ" ಎಂದು ಯುವ ಮುಖಂಡ ಜಿ.ಬಿ.ವಿನಯ್ ಕುಮಾರ್ ಹೇಳಿದರು. ದಾವಣಗೆರೆಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರಂತಹ ಪ್ರಾಮಾಣಿಕ ರಾಜಕಾರಣಿ...

ದಾವಣಗೆರೆ ವಿವಿ ಎಡವಟ್ಟು: ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಬದಲು ಉತ್ತರ ಪತ್ರಿಕೆ ವಿತರಿಸಿದ ಸಿಬ್ಬಂದಿ!

ಎಲ್ಲ ವಿಶ್ವವಿದ್ಯಾನಿಲಯ ಮತ್ತು ಪರೀಕ್ಷಾ ಇಲಾಖೆಗಳಂತೆ ದಾವಣಗೆರೆ ವಿಶ್ವವಿದ್ಯಾಲಯ ಕೂಡ ಆಗಾಗ ಪ್ರಮಾದಗಳನ್ನು ಮಾಡಿ ಸುದ್ದಿಯಲ್ಲಿರುತ್ತದೆ. ಈಗ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷೆಯ ವೇಳೆ ದೊಡ್ಡ ಎಡವಟ್ಟು ಮಾಡಿ ಪೇಚಿಗೆ ಸಿಲುಕಿಕೊಂಡಿದೆ. ದಾವಣಗೆರೆ...

ದಾವಣಗೆರೆ | ಅಕ್ರಮವಾಗಿ ಅಳವಡಿಸಿದ್ದ ಫ್ಲೆಕ್ಸ್ ತೆರವು; ಕ್ರಮ ಕೈಗೊಳ್ಳುವ ಎಚ್ಚರಿಕೆ

ದಾವಣಗೆರೆ ಜಿಲ್ಲೆ ಹರಿಹರ ನಗರಸಭೆಯಿಂದ ಪರವಾನಗಿ ಪಡೆಯದೆ ಮುಖ್ಯ ವೃತ್ತಗಳಲ್ಲಿ ಅಳವಡಿಸಿದ್ದ ಬೋರ್ಡ್‌, ಪ್ಲೆಕ್ಸ್ ತೆರವುಗೊಳಿಸಲು ಹರಿಹರ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ಹಾಗೂ ನಗರಸಭಾ ಆರೋಗ್ಯ ನಿರೀಕ್ಷಕರ ತಂಡ ಕಾರ್ಯಾಚರಣೆಗೆಮುಂದಾಯಿತು. ತೆರವು...

2019ರಲ್ಲೇ ಪೀಠ ತ್ಯಾಗದ ಬಗ್ಗೆ ಪತ್ರ ಬರೆದಿದ್ದ ಸಾಣೇಹಳ್ಳಿ ಶ್ರೀ

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್...

ದಾವಣಗೆರೆ | ದಸಂಸ ಸುವರ್ಣ ಸಂಭ್ರಮೋತ್ಸವ ಕರಪತ್ರ ಬಿಡುಗಡೆ

50ನೇ ವರ್ಷದ ದಸಂಸ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆಗಸ್ಟ್‌ 07ರ ಬುಧವಾರ ಬೆಂಗಳೂರಿನ ರಾಜ್ಯ ಸಮಿತಿ ಡಾ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯದ ಎಲ್ಲ ಕಾರ್ಯಕರ್ತರು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಸಂಸ ...

ದಾವಣಗೆರೆ | ಒಳಮೀಸಲಾತಿ ತೀರ್ಪು ಶೀಘ್ರ ಜಾರಿಗೊಳ್ಳಬೇಕು: ದಸಂಸ ಮುಖಂಡ ಹೆಚ್ ಮಲ್ಲೇಶ್

ಸುಪ್ರೀಂಕೋರ್ಟಿನ ಒಳಮೀಸಲಾತಿ ತೀರ್ಪನ್ನು ಶೀಘ್ರವಾಗಿ ಜಾರಿಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಹೆಚ್.ಮಲ್ಲೇಶ್ ಆಗ್ರಹಿಸಿದರು. ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಸಮುದಾಯಗಳನ್ನು ಮೇಲೆತ್ತಲು ಸಹಾಯವಾಗುತ್ತದೆ ಎಂದು ಸ್ವಾತಂತ್ರ್ಯದ ನಂತರ ಮೀಸಲಾತಿಯನ್ನು...

ಚಿತ್ರದುರ್ಗ | ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಕೆ; ಸಾವಿತ್ರಿ ಬಾಫುಲೆ ಮಹಿಳಾ ಸಂಘ ಖಂಡನೆ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್‌ಸಿಪಿ, ಟಿಎಸ್‌ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...

ದಾವಣಗೆರೆ | ಅಂಗನವಾಡಿಗೆ ಅಗತ್ಯ ವಸ್ತು, ಕಾರ್ಯಕರ್ತೆಯರ ಬಾಕಿ ಹಣ ಪೂರೈಕೆಗೆ ಆಗ್ರಹ

ಬಾಕಿ ಹಣ ಪಾವತಿ, ಮಕ್ಕಳಿಗಾಗಿ ಉಪಯೋಗಿಸುವ ವಿವಿಧ ಪರಿಕರಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್ ದಾವಣಗೆರೆ ತಾಲೂಕು ಸಮಿತಿಯಿಂದ...

ದಾವಣಗೆರೆ | ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಕ್ರಿಯಾ ಯೋಜನೆ ರೂಪಿಸಬೇಕು: ಪಾಲಿಕೆ ಆಯುಕ್ತೆ ರೇಣುಕಾ

ಗಾಳಿಯ ಗುಣಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಇಲಾಖೆಗಳು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಮನ್ವಯತೆಯಿಂದ ಕ್ರಿಯಾ ಯೋಜನೆ ರೂಪಿಸಬೇಕು ಎಂದು ದಾವಣಗೆರೆ ಪಾಲಿಕೆ ಆಯುಕ್ತೆ ರೇಣುಕಾ ಕರೆ ನೀಡಿದರು. ನಗರದ ಪಾರ್ವತಿ ಪರ್ಲ್ಸ್ ಸಭಾಂಗಣದಲ್ಲಿ...

ದಾವಣಗೆರೆ | ಭದ್ರಾ ಜಲಾಶಯದಿಂದ ನೀರು ಹರಿವು; ಇಮ್ಮಡಿಯಾದ ರೈತರ ಸಂತಸ

ಕಳೆದ ವರ್ಷ ಬೆಳೆಗಳಿಗೆ ನೀರುಣಿಸಲು ಹರಸಾಹಸಪಟ್ಟಿದ್ದ ಭದ್ರಾ ಜಲಾಶಯ ರೈತರಿಗೆ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಂತ ತಲುಪಿರುವುದು ನಿಟ್ಟುಸಿರು ಬಿಡುವಂತಾಗಿದೆ. ಭದ್ರಾ ಡ್ಯಾಂನಿಂದ ಇಂದಿನಿಂದಲೇ ಎಡ-ಬಲದಂಡೆ ನಾಲೆಗಳಿಗೆ ನೀರು ಬಿಡಲು...

ದಾವಣಗೆರೆ | ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು; ಶವಸಂಸ್ಕಾರಕ್ಕೆ ಪರದಾಟ

ಸ್ಮಶಾನಕ್ಕೆ ನುಗ್ಗಿದ ತುಂಗಭದ್ರಾ ಹಿನ್ನೀರು ಇಡೀ ಸ್ಮಶಾನವನ್ನು ಮುಳುಗಿಸಿದ್ದು, ಶವಸಂಸ್ಕಾರಕ್ಕೆ ಜನರು ಪರದಾಟ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ಹೊರವಲಯದ ಗುತ್ತೂರಿನಲ್ಲಿ ನಡೆದಿದೆ. ಗುತ್ತೂರಿನ ಮಂಜಪ್ಪ(70) ಎಂಬುವವರು ಮೃತಪಟ್ಟಿದ್ದರು. ಶವಸಂಸ್ಕಾರ ನಡೆಸಲು ಹೋದರೆ...

ದಾವಣಗೆರೆ | ದಿಢೀರ್ ಕುಸಿದ ಶಾಲೆಯ ಮೇಲ್ಛಾವಣಿ; ಸ್ವಲ್ಪದರಲ್ಲೇ ಪಾರಾದ ವಿದ್ಯಾರ್ಥಿಗಳು

ಶಾಲೆಯ ಮೇಲ್ಛಾವಣಿ ದಿಢೀರ್ ಕುಸಿದು ಬಿದ್ದಿದ್ದು, ಸ್ವಲ್ಪದರಲ್ಲೇ ಮಕ್ಕಳು ಪಾರಾಗಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕರೂರಿನಲ್ಲಿ ನಡೆದಿದೆ. ಈ ಶಾಲೆ ದಾವಣಗೆರೆ...

ಈ ಹೊತ್ತಿನ ಪ್ರಮುಖ ಸುದ್ದಿ