ದಾವಣಗೆರೆ-ಚಿಗಟೇರಿ ಜಿಲ್ಲಾಸತ್ರೆಯಲ್ಲಿ ಅಕ್ರಮವಾಗಿ ಕೆಲವೇ ಕೆಲವು ವ್ಯಕ್ತಿಗಳ ಹೆಸರಿಗೆ ಕ್ಯಾಂಟಿನ್‌ಗಳ ಟೆಂಡರ್ ನೀಡಿ, ಸರ್ಕಾರಿ ಅಧಿಕಾರಿಗಳು ಕೆಲವರ ಹಣದ ಆಮಿಷಕ್ಕೆ ಬಲಿಯಾಗಿ ಭ್ರಷ್ಟತೆಯಲ್ಲಿ ತೊಡಗಿದ್ದಾರೆ. ಈ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...
ದಾವಣಗೆರೆ-ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳ ವಾರ್ಡ್‌ನಲ್ಲಿ ಏಕಾಏಕಿ ಮೇಲ್ಪಾವಣಿ ಕುಸಿದ ಘಟನೆ ನಡೆದಿದ್ದು, ವಾರ್ಡ್‌ನಲ್ಲಿದ್ದ ರೋಗಿಗಳು ಭಯಭೀತರಾಗಿದ್ದರು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಒಳರೋಗಿಯಾಗಿ ವಾರ್ಡ್‌ನಲ್ಲಿ ಮಲಗಿದ್ದ ರೋಗಿಗಳ ಮೇಲೆ ಮೇಲ್ಛಾವಣಿಯ ಒಳಪದರ ಕುಸಿದು ಬಿದ್ದಿದೆ. ದಾವಣಗೆರೆ...
ಪರಿಶಿಷ್ಟ ಜಾತಿ/ಪಂಗಡ(ಎಸ್‌ಸಿ/ಎಸ್‌ಟಿ) ಅಭಿವೃದ್ಧಿಗೆ ಮೀಸಲಿಟ್ಟಿದ್ದ ₹11,400 ಕೋಟಿ ಅನುದಾನವನ್ನು ಐದು ಗ್ಯಾರಂಟಿ ಯೋಜನೆಗಳಿಗಾಗಿ ಕಿತ್ತುಕೊಂಡಿರುವ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ವರ್ಗದವರು ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು...
ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ಈ ಬಾರಿಯೂ ಮಹಿಳೆಯರೇ ಉತ್ತಮ ಶೈಕ್ಷಣಿಕ ಸಾಧನೆ ಮಾಡಿದ್ದು ಅತಿ ಹೆಚ್ಚು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ) ವಿಭಾಗದ ವಿದ್ಯಾರ್ಥಿನಿ ದೀಪ್ತಿ ಜೆ.ಗೌಡರ್ ಐದು ಪದಕಗಳೊಂದಿಗೆ ಈ...
ಸಾಲಬಾಧೆಯಿಂದ ಮೃತಪಟ್ಟಿದ್ದ ವ್ಯಕ್ತಿ ಅಡಮಾನವಿಟ್ಟಿದ್ದ ಜಮೀನು ಮತ್ತು ಮನೆ ಆಸ್ತಿಗಳ ಮೂಲ ದಾಖಲೆಗಳನ್ನು ಆತನ ತಂದೆಗೆ ಹಿಂದಿರುಗಿಸದ ಕೆನರಾ ಬ್ಯಾಂಕ್‌ಗೆ ಹೈಕೋರ್ಟ್ ದಂಡ ವಿಧಿಸಿದೆ. ಆ 2 ಲಕ್ಷ ರೂ. ದಂಡದ ಹಣವನ್ನುವೃದ್ಧ...
ಮುಂದಿನ ದಿನಗಳಲ್ಲಿ ಕಾಲುವೆಗೆ ನೀರು ಹರಿಸುವ ವೇಳೆ ಎಲ್ಲಾ ಅನಧಿಕೃತ ಪಂಪ್ ಸೆಟ್‌ಗಳನ್ನು ತೆರವು ಮಾಡಿ, ಕೊನೆ ಭಾಗದ ರೈತರಿಗೆ ನೀರು ಕೊಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ...
ಜನರೇ ಸರ್ಕಾರದ ಆಸ್ತಿ ಮತ್ತು ಜಾಗಗಳನ್ನು ಒತ್ತುವರಿ ಮಾಡುತ್ತಾರೆ ಎನ್ನುವುದು ಸರ್ವೆ ಸಾಮಾನ್ಯವಾದ ಆರೋಪವಾಗಿದೆ. ಆದರೆ ಇಲ್ಲೊಂದು ವಿಚಿತ್ರ ಪ್ರಕರಣದಲ್ಲಿ ಸಾರ್ವಜನಿಕ ಸಂಸ್ಥೆಯೊಂದರ ಪ್ರತಿನಿಧಿಗಳು ಅಥವಾ ಸಾರ್ವಜನಿಕ ಸಂಸ್ಥೆಯೊಂದರ ಪರವಾಗಿ ಹಿರಿಯ ರೈತರ...
ದಾವಣಗೆರೆ ನೂತನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಲವು ಆಧುನಿಕ ಸೌಕರ್ಯಗಳನ್ನು ಹೊಂದಿದ್ದು ಮಲ್ಟಿಪ್ಲೆಕ್ಸ್ ಸಿನಿಮಾ ಹಾಲ್‍ಗಳ ಜೊತೆಗೆ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಹೊಂದಿರುವ ರಾಜ್ಯದಲ್ಲಿನ ಮೊದಲ ಬಸ್ ನಿಲ್ದಾಣ ಇದಾಗಿದೆ ಎಂದು...
ಬೆಂಗಳೂರಿನ ಬಹುಜನ ಸಮಾಜ ಪಾರ್ಟಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ 'ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ' ಬೆಂಗಳೂರು ವಿಭಾಗ ಮಟ್ಟದ ಸಮಾವೇಶವನ್ನು ಮಾರ್ಚ್ 9 ರಂದು ದೇವನಹಳ್ಳಿ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...
ಕೇಂದ್ರ ಸರ್ಕಾರದ ಹಿಟ್ಲರ್ ಆಡಳಿತವನ್ನು ಖಂಡಿಸಿ ದಾವಣಗೆರೆಯಲ್ಲಿ ಇದೇ 24ರಂದು ಇಂಡಿಯಾ ಒಕ್ಕೂಟದ ಪಕ್ಷಗಳು ಬೃಹತ್ ಸಭೆ ನಡೆಸಲು ತೀರ್ಮಾನಿಸಿವೆ ಎಂದು ಕಾಂಗ್ರೆಸ್ ಮುಖಂಡರು ಮಾಹಿತಿ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಣೆಯಲ್ಲಿ...
ದಾವಣಗೆರೆಯ ಹೊರವಲಯದ ಕರೂರು ಗ್ರಾಮದಲ್ಲಿರುವ ವಿಜನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಕಳೆದ ಫೆ.17 ರಂದು 'ಮಕ್ಕಳ ಪಾಲನೆಯಲ್ಲಿ ತಾಯಿಂದಿರ ಪಾತ್ರ' ಎಂಬ ಹೆಸರಿನ ಕಾರ್ಯಕ್ರಮದಲ್ಲಿ ಮುಸ್ಲಿಂ ಹಾಗೂ ಕುರಾನ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಲಾಗಿದೆ....
ದಾವಣಗೆರೆಯಲ್ಲಿ ಕನ್ನಡ ನಾಮಫಲಕ ಅಳವಡಿಸದ ವಾಣಿಜ್ಯ ಮಳಿಗೆಗಳು ಮತ್ತು ಇತರೆಡೆಗಳಲ್ಲಿ ನಾಮಫಲಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಇತ್ತೀಚೆಗೆ, ಶೇ.60ರಷ್ಟು ನಾಮಪಲಕಗಳನ್ನು ಅಳವಡಿಸದ ಮಳಿಗೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ...