ಬೀದಿಬದಿ ವ್ಯಾಪಾರಸ್ಥರ ಸಮಸ್ಯೆಗಳನ್ನು ಪರಿಹರಿಸಲು ವ್ಯಾಪಾರಸ್ಥರ ಜಿಲ್ಲ ಸಮಾವೇಶವನ್ನು ಫೆಬ್ರವರಿ 26ರಂದು ಬೆಳಿಗ್ಗೆ 11ಕ್ಕೆ ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ವ್ಯಾಪಾರಸ್ಥರ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ ಎಂದು ದಾವಣಗೆರೆ...
ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಾಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್...
ಕೇಂದ್ರದ ಒಬಿಸಿ ಸೌಲಭ್ಯಕ್ಕೆ ಲಿಂಗಾಯತರಿಗೆ ಶಿಫಾರಸು ಮಾಡಬೇಕು ಮತ್ತು ಹಿಂದಿನ ಸರ್ಕಾರ ನೀಡಿದ್ದ 2’ಡಿ’ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಫೆಬ್ರವರಿ 14 ರಂದು ಬೆಳಿಗ್ಗೆ 10ಕ್ಕೆ ಶಿವಮೊಗ್ಗದ ಗೋಪಿ ವೃತ್ತದಲ್ಲಿ ಸಾಮೂಹಿಕ...
ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಗ್ರಾಮೀಣ ಭಾಗದಲ್ಲಿ ಇರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...
ಹೋರಿಹಬ್ಬದಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್(19) ಮೃತಪಟ್ಟ ಯುವಕ....
ರಾಜ್ಯಕ್ಕೆ ಜಿಎಸ್‌ಟಿ ತಾರತಮ್ಯ, ಅಭಿವೃದ್ಧಿಗೆ ಅನುದಾನದಲ್ಲಿ ವಿಳಂಬ ಮತ್ತು ಅನ್ಯಾಯ ವಿರೋಧಿಸಿ, ಸಿಪಿಐನಿಂದ ಕೇಂದ್ರ ಸರ್ಕಾರದ ವಿರುದ್ಧ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ಅನುದಾನ, ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಸಂಸತ್...
ಬರಪೀಡಿತ ದಾವಣಗೆರೆ ಜಿಲ್ಲೆಯಲ್ಲಿ ಈ ವರ್ಷ ಬರೋಬ್ಬರಿ 119 ಕೋಟಿ ರೂಪಾಯಿ ಮೌಲ್ಯದ ಅಡಕೆ ಬೆಳೆ ನಾಶವಾಗಿದ್ದು, ಇತರೆ ಬೆಳೆಗಳೂ ಒಣಗಿ ಹೋಗಿ ರೈತರು ಕಂಗಾಲಾಗಿದ್ದಾರೆ.
ಜಿಲ್ಲೆಯಲ್ಲಿ 1 ಲಕ್ಷ 50 ಸಾವಿರ ಹೆಕ್ಟೇರ್...
ರಾಜ್ಯದ ಎಲ್ಲ ವರ್ಗದ ಸನ್ನದುದಾರರ ಬೇಡಿಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನ...
ದಾವಣಗೆರೆಯು ರಾಜ್ಯದ ರಾಜಧಾನಿ ಆಗಲು ಅರ್ಹತೆ ಹೊಂದಿದೆ. ಆದರೆ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ವಂಚಿತಗೊಂಡಿದೆ. ಅದಾಗ್ಯೂ, ಸಾಹಿತ್ಯ, ರಂಗ ಚಟುವಟಿಕೆ, ವಿದ್ಯಾಕೇಂದ್ರವೂ ಆಗಿರುವ ದಾವಣಗೆರೆಯನ್ನು ಸಾಂಸ್ಕೃತಿಕ ರಾಜಧಾನಿಯನ್ನಾಗಿಸಲು ಪ್ರಯತ್ನಿಸಿಬೇಕಿದೆ ಎಂದು ಸಾಹಿತಿ, ಹಿರಿಯ...
ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಜೀತ ಪದ್ಧತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಿದ್ದರೂ ಅಲ್ಲಲ್ಲಿ ಜೀತ ಪದ್ದತಿ ವರದಿಯಾಗುತ್ತಿದ್ದು, ಇದನ್ನು ಬುಡ ಸಹಿತ ಕಿತ್ತೊಗೆಯಲು ಎಲ್ಲರೂ ಸಹಕಾರ ನೀಡಬೇಕು ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ...
ದೇಶಾದ್ಯಂತ ದುಡಿಯುವ ಜನತೆಯ ಪ್ರತಿರೋಧ ಆಂದೋಲನಕ್ಕೆ ಕರ್ನಾಟಕ ಶ್ರಮಿಕ ಶಕ್ತಿ ಫೆಬ್ರವರಿ 8ರಂದು ದಾವಣಗೆರೆಯಲ್ಲಿ ಚಾಲನೆ ನೀಡಿತು.
ಈ ವೇಳೆ ಮಾತನಾಡಿದ ಮುಖಂಡರು, "ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶಿಯ ಮತ್ತು ವಿದೇಶಿಯ ಬಂಡವಾಳಶಾಹಿಯ...