"ಬೆಳಿಗ್ಗೆ ಪಂಚಮಸಾಲಿ ಪೀಠದ ಟ್ರಸ್ಟ್ ಸಭೆ ಸೇರಿ ನಿರ್ಣಯ ಕೈಗೊಂಡಿದ್ದು ಪ್ರಸ್ತುತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಪೀಠದಿಂದ ವಿಮುಕ್ತಿಗೊಳಿಸಿದ್ದೇವೆ. ಇಂದಿನಿಂದ ಮಠಕ್ಕೂ ಅವರಿಗೂ ಯಾವುದೇ ಸಂಬಂಧವಿಲ್ಲ. ಅವರು ಕೂಡಲೇ ಪಂಚಮಸಾಲಿ ಪೀಠ...
ಭಕ್ತರ ದೇಣಿಗೆ ಹಣದ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಇತ್ತೀಚಿಗೆ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಮೀಪದ ಲಿಂಗಾಯತ ಪಂಚಮಸಾಲಿ ಹರಪೀಠದ ಮುಂಭಾಗದಲ್ಲಿ ನಿಷೇಧಾಜ್ಞೆ ನಡುವೆಯೂ ಮಠದ ಭಕ್ತರು "ಲೆಕ್ಕ ಕೊಡಿ ಚಳುವಳಿ"...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರದಿಂದ ಪ್ರಚಾರ ಹಾಗೂ ಮತದಾನದವರೆಗೆ ಉಂಟಾಗಿದ್ದ ಗೊಂದಲ, ಆರೋಪ ಪ್ರತ್ಯಾರೋಪಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಶಿಸ್ತು ಕ್ರಮ ಕೈಗೊಂಡಿದ್ದಾಗಿ ವರದಿಯಾಗಿದ್ದು, ಹಲವು ಅಸಮಾಧಾನಿತ...
2026ರ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರಮಾಣ ಈ ವರ್ಷ ಶೇ.81.99 ರಷ್ಟಿದ್ದು, ರಾಜ್ಯದ ಸರಾಸರಿಗಿಂತ ಕಡಿಮೆ ಸಾಧನೆ ಮಾಡಿದೆ. ವಿದ್ಯಾರ್ಥಿಗಳಿಗೆ ಯಾವುದೇ ರ್ಯಾಂಕ್ ಪಡೆಯಲು...
ಚುನಾವಣಾ ಆಯೋಗದ ಅನುಮತಿ ಪಡೆಯದೆ ಬಿಜೆಪಿ ಪಕ್ಷದ, ಅಭ್ಯರ್ಥಿಯ ಜಾಹೀರಾತು ಪ್ರಕಟಿಸಿದ್ದಕ್ಕೆ ಸ್ಥಳೀಯ ಪತ್ರಿಕೆಯೊಂದಕ್ಕೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಚುನಾವಣಾ ಆಯೋಗ ನೋಟಿಸ್ ನೀಡಿ ಸ್ಪಷ್ಟನೆ ಕೋರಿದೆ.
ಏಪ್ರಿಲ್...
ಮತಗಟ್ಟೆ ಬಳಿ ಮತದಾರರ ಚೀಟಿ ವಿತರಣೆಗಾಗಿ ಕಾರ್ಯಕರ್ತರು ಕುಳಿತುಕೊಳ್ಳಲು ಹಾಕಿಕೊಂಡಿದ್ದ ಟೇಬಲ್ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ ನಡುವೆ ವಾಗ್ವಾದ, ಗಲಾಟೆ ನಡೆದ ಘಟನೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ...
ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ...
ಹಿಂದಿ ಹೇರಿಕೆಯ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕನ್ನಡ ವಿರೋಧಿ ಧೋರಣೆ ಅನುಸರಿಸುವ ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ ರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಧ್ಯಕ್ಷ ಎಂಎಸ್...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗುತ್ತಿದೆ. ರಾಜ್ಯದ ಬಹುತೇಕ ಮಂತ್ರಿಗಳು, ಆಡಳಿತ ಮತ್ತು ವಿರೋಧ ಪಕ್ಷದ ಘಟಾನುಘಟಿ ನಾಯಕರು ತೀವ್ರ ಪ್ರಚಾರ ನಡೆಸುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ...
ಕಾಂಗ್ರೆಸ್ ಪಕ್ಷ ವ್ಯಕ್ತಿ ಅಥವಾ ಕುಟುಂಬದಿಂದ ಅಲ್ಲ; ಎಲ್ಲ ಸಮುದಾಯಗಳ ಸಮನ್ವಯದಿಂದ ನಡೆಯುತ್ತದೆ ಎಂಬುದು ಸರಿ. ಆದರೆ ಈ ಸಮನ್ವಯವು ಕ್ರಿಯೆಯಲ್ಲಿ ಕಾಣಬೇಕೇ ಹೊರತು, ಮಾತುಗಳಲ್ಲಿ ಮಾತ್ರವಲ್ಲ. ಏಪ್ರಿಲ್ 9ರ ಫಲಿತಾಂಶವು ಕೇವಲ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಡದೇ ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ಅಸಮಾಧಾನಗೊಂಡು, ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ವಿಶೇಷವಾಗಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರಚಾರಕ್ಕೆ ಬಾರದೆ ದೂರ...
ದಾವಣಗೆರೆ ಮುಸ್ಲಿಮರು, ಯುವಜನರು ಪ್ರಚಾರದಲ್ಲಿ ʼಕಾಂಗ್ರೆಸ್ ಸೋಲಿಸಿ, ಕುಟುಂಬ ರಾಜಕೀಯ ಕೊನೆಗೊಳಿಸಿʼ. ʼಜಸ್ಟಿಸ್ ಫಾರ್ ಮೈನಾರಿಟಿಸ್, ಜಸ್ಟಿಸ್ ಫಾರ್ ಅಹಿಂದ ಹಾಗೂ ಜಸ್ಟಿಸ್ ಫಾರ್ ಮುಸ್ಲಿಂʼ ಎನ್ನುವಂತಹ ಭಿತ್ತಿಪತ್ರಗಳನ್ನು ಕೈಯಲ್ಲಿ ಹಿಡಿದು ಅಲ್ಪಸಂಖ್ಯಾತರು...