ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರುಮರಡಿ ಗ್ರಾಮದಲ್ಲಿ ಮಾದಿಗ ಯುವಕ ಮಾರುತಿ ಎಂಬಾತ ಜೆಸಿಬಿ ಚಾಲಕನಾಗಿದ್ದು, ಕೆಲಸದ ನಿಮಿತ್ತ ಗೊಲ್ಲರಹಟ್ಟಿ ಒಳಗೆ ಪ್ರವೇಶ ಮಾಡಿರುವುದನ್ನು ವಿರೋಧಿಸಿ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲು...
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಯಡಿಹಳ್ಳಿ ಗ್ರಾಮದಲ್ಲಿ ದಲಿತರ ಗುಡಿಸಲಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕರ್ನಾಟಕ ದಲಿತ ಸಂಘರ್ಷ...
ಪದೇ ಪದೆ ಹಾಲಿನ ದರ ಕಡಿಮೆ ಮಾಡುತ್ತಿರುವ ಶಿಮುಲ್ ವಿರುದ್ಧ ಜನವರಿ 9ರಂದು ಶಿವಮೊಗ್ಗ ಸಮೀಪದ ಮಾಚೇನಹಳ್ಳಿಯಲ್ಲಿ ಇರುವ ಶಿಮುಲ್ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಸಂಘ ದಕ್ಷಿಣ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕರಸೇವಕರು ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿರುವುದು ಹಾಗೂ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ವಿರೋಧಿಸಿ ಜನವರಿ 8ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು...
ಸ್ಲಂನಲ್ಲಿ ವಾಸಿಸುವ ವಸತಿ ಹೀನರಿಗೆ ನಿವೇಶನಗಳನ್ನು ನೀಡುವಂತೆ ಹಲವು ವರ್ಷಗಳಿಂದ ಸ್ಲಂಜನಾಂದೋಲನ ಕರ್ನಾಟಕ, ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ದಾವಣಗೆರೆ ಜಿಲ್ಲಾ ಸಮಿತಿಯಿಂದ ಹೋರಾಟ ಮಾಡುತ್ತಾ ಬಂದಿದ್ದರೂ ನಮ್ಮ ಮನವಿಗೆ ಜಿಲ್ಲಾಡಳಿತ ಹಾಗೂ...
ದಾವಣಗೆರೆ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕೂಲಿ ಕಾರ್ಮಿಕರೊಬ್ಬರನ್ನು ಒಳಚರಂಡಿ ಸ್ವಚ್ಛತೆಗೆ ಚರಂಡಿಗೆ ಇಳಿಸಿದ ಪ್ರಕರಣ ಸಂಬಂಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೂಲಿ ಕಾರ್ಮಿಕ ಸಿದ್ದೇಶ ಅವರನ್ನು ಒಳಚರಂಡಿಗೆ ಇಳಿಸಿದ ಸಂಬಂಧ...
ಪುರುಷ ನಿರ್ಮಿತ ಜಾತಿಮತಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಹೆಣ್ಣಿನ ಶೋಷಣೆ ಮಾಡಲಾಗುತ್ತಿದೆ. ಸನಾತನ ಧರ್ಮದ ಸಂಸ್ಕೃತಿಯ ಕಟ್ಟುಪಾಡಿನಲ್ಲಿ ಹೆಣ್ಣನ್ನು ಬಂಧಿಸಿಡಲಾಗಿದೆ. ಹೆಣ್ಣುಮಕ್ಕಳು ಕೇವಲ ಓಟ್ ಬ್ಯಾಂಕ್ ಅಲ್ಲ. ಆಕೆ ರಾಜಕೀಯ ಒಳಗೊಂಡಂತೆ ಎಲ್ಲ ಕ್ಷೇತ್ರದಲ್ಲಿ...
ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು...
ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆಯಡಿ ವಾಹಿನಿಗಳು ಕಾರ್ಯಕ್ರಮ ಮತ್ತು ಜಾಹಿರಾತು ಸಂಹಿತೆಯನ್ನು ಪಾಲನೆ ಮಾಡಬೇಕು ಮತ್ತು ಕೇಬಲ್ ಆಪರೇಟಗಳು ನಿಗದಿತ ದರಕ್ಕಿಂತ ಹೆಚ್ಚು ವಸೂಲು ಮಾಡಬಾರದು ಎಂದು ಜಿಲ್ಲಾಧಿಕಾರಿ ಹಾಗೂ ಕೇಬಲ್ನೆಟ್ ವರ್ಕ್...
ಮಾದಕ ವಸ್ತುಗಳು ಹಾಗೂ ಮಾದಕ ದ್ರವ್ಯಗಳು ಇಂದಿನ ಯೋಜನತೆಗೆ ಮಾರಕವಾಗಿ ಪರಿಣಮಿಸಿದ್ದು ಇವುಗಳ ಬಗ್ಗೆ ಎಚ್ಚೆತ್ತುಕೊಂಡು ಅವುಗಳನ್ನು ದೂರವಿಡುವ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದು ದಾವಣಗೆರೆ ಜಿಲ್ಲಾ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
ದಾವಣಗೆರೆ...