ದಾವಣಗೆರೆ

ದಾವಣಗೆರೆ | ಕೊರಳಿಗೆ ಹಗ್ಗ ಕಟ್ಟಿದ ಸ್ಥಿತಿಯಲ್ಲಿ ಹೆಣ್ಣು ಶಿಶುವಿನ ಮೃತದೇಹ ಪತ್ತೆ

ಹೆಣ್ಣುಭ್ರೂಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಂಭೀರ ಚರ್ಚೆ ಹುಟ್ಟು ಹಾಕಿದೆ. ಭ್ರೂಣ ಹತ್ಯೆ ಮಾಡುತ್ತಿದ್ದ ಗುಂಪಿನ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಹೊತ್ತಿನಲ್ಲಿ, ಆಗಷ್ಟೇ ಜನಿಸಿದ್ದ ನವಜಾತ ಹೆಣ್ಣು ಶಿಶುವಿನ ಕೊರಳಿಗ...

ದಾವಣಗೆರೆ | ಕಮಲೇಶ್‌ಚಂದ್ರ ವೇತನ ಆಯೋಗದ ವರದಿ ಜಾರಿಗೆ ಆಗ್ರಹ

ಕಮಲೇಶ್‌ಚಂದ್ರ ವೇತನ ಆಯೋಗದ ವರದಿಯನ್ನು ಯಥಾವತ್ತು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘ, ರಾಷ್ಟ್ರೀಯ ಗ್ರಾಮೀಣ ಅಂಚೆ ಸೇವಕರ ಸಂಘದ ಪದಾಧಿಕಾರಿಗಳು ದಾವಣಗೆರೆಯ ಪ್ರಧಾನ ಅಂಚೆ ಕಚೇರಿ...

ದಾವಣಗೆರೆ | ಅನುಚಿತ ವರ್ತನೆ ಆರೋಪದ ಮೇಲೆ ದಲಿತ ಯುವಕನಿಗೆ ಥಳಿತ

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ದಲಿತ ಯುವಕನೊಬ್ಬನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ದಾವಣಗೆರೆ ನಗರದಲ್ಲಿ ವರದಿಯಾಗಿದೆ. ಘಟನೆಯನ್ನು ಖಂಡಿಸಿರುವ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳುವಂತೆ...

ದಾವಣಗೆರೆ | ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ

ವಕೀಲ ಈರಣ್ಣಗೌಡರ ಹತ್ಯೆಯನ್ನು ಡಿಐಜಿಯವರಿಂದ ತನಿಖೆ ನಡೆಸಿ ಎಲ್ಲ ಹಂತಕರನ್ನು ಕೂಡಲೇ ಬಂಧಿಸಬೇಕು. ಮೃತರ ಕುಟುಂಬ ವರ್ಗದವರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಮತ್ತು ವಕೀಲರ ಸಂರಕ್ಷಣಾ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು...

ದಾವಣಗೆರೆ | ಮನರೇಗಾ ವೇತನ ಬಿಡುಗಡೆಗೆ ಪ್ರಧಾನಿಗೆ ಪತ್ರ ಬರೆದು ಆಗ್ರಹಿಸಿದ ಕೂಲಿಕಾರರು

ಮೂರು ತಿಂಗಳಿಂದ ಮನರೇಗಾದಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾದಲ್ಲಿ ಕೆಲಸ ಮಾಡಿದ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ, ಅಣಬೂರು, ದೊಣೆಹಳ್ಳಿ ಸೇರಿದಂತೆ ಹಲವು ಗ್ರಾಮಗಳ...

ದಾವಣಗೆರೆ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ ಪ್ರತಿಭಟನೆ

ದಾವಣಗೆರೆಯ ಹೆಗಡೆ ನಗರದ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು ನಗರದ ನಿವೇಶನ ರಹಿತರ ಸರ್ವೆ ಮಾಡಿ ಆಶ್ರಯ ಮನೆ ನಿರ್ಮಾಣ ಮಾಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿ ಜಿಲ್ಲಾ ಘಟಕ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ...

ದಾವಣಗೆರೆ | ಕೈಗೆ ಬಾರದ ಬೆಳೆ; ಆದಾಯಕ್ಕೆ ಪರ್ಯಾಯ ಮಾರ್ಗ ಹುಡುಕಿದ ರೈತರು

ಮಳೆಯ ಅಭಾವದಿಂದ ಬೆಳೆ ಕೈಗೆ ಬಾರದೆ ರೈತರು ಪರ್ಯಾಯ ಆದಾಯದ ಮೂಲ ಹುಡುಕುತ್ತಿದ್ದು, ದಾವಣಗೆರೆ ಜಿಲ್ಲೆ ಸಂತೇಬೆನ್ನೂರು ಭಾಗದ ರೈತರು ಭತ್ತದ ಹುಲ್ಲಿನ ಯಾಂತ್ರೀಕೃತ ಸಿಲಿಂಡರಿನಾಕೃತಿಯ ಪೆಂಡಿಗಳನ್ನು ತಯಾರಿಸಿ ಮಾರುತ್ತಿದ್ದಾರೆ. ಈ ಮೂಲಕ ಪರ್ಯಾಯ...

ದಾವಣಗೆರೆ | ನ್ಯಾ. ಎ ಜೆ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಡಿಎಸ್ಎಸ್ ಆಗ್ರಹ

ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಪ್ರತಿಭಟನೆಯಲ್ಲಿ ಡಿಎಸ್‌ಎಸ್ ರಾಜ್ಯಸಂಚಾಲಕ ಹೆಚ್...

ದಾವಣೆಗೆರೆ | ಚಿತ್ರದುರ್ಗ ಜಿಲ್ಲೆಗೆ ಜಗಳೂರು?; ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

ಜಗಳೂರು ತಾಲೂಕನ್ನು ಚಿತ್ರದುರ್ಗ ಜಿಲ್ಲೆಗೆ ಸೇರಿಸುವ ವಿಚಾರಕ್ಕೆ ನನ್ನ ಗಮನಕ್ಕಿಲ್ಲ. ತಾಲೂಕು ದಾವಣಗೆರೆ ಜಿಲ್ಲೆಯಲ್ಲೇ ಉಳಿಯಬೇಕು ಎಂಬ ಅಭಿಪ್ರಾಯಗಳೂ ಇವೆ. ಸಾರ್ವಜನಿಕರಿಗೆ ಎಲ್ಲಿ ಹಿತವೆನಿಸುತ್ತದೆಯೋ ಅವರ ಪರವಾಗಿ ನಾನು ಇರುತ್ತೇನೆ ಎಂದು ಶಾಸಕ...

ದಾವಣಗೆರೆ | ಕಳ್ಳತನದ ಆರೋಪ ಹೊರಿಸಿ ನಮ್ಮನ್ನು ಕೆಲಸದಿಂದ ತೆಗೆದರು; ವಿಶಾಲ್ ಮಾರ್ಟ್ ವಿರುದ್ಧ ಆರೋಪ

ದಾವಣಗೆರೆ ನಗರದಲ್ಲಿರುವ ಪ್ರತಿಷ್ಠಿತ ಸಂಸ್ಥೆ ವಿಶಾಲ್ ಮಾರ್ಟ್ ತನ್ನಲ್ಲಿನ ಸಿಬ್ಬಂದಿಯನ್ನು ಏಕಾಏಕಿ ತೆಗೆದಿದೆ. ಪರಿಣಾಮ ಮೂವರು ಮಹಿಳೆಯರು ಎಐಯುಟಿಯುಸಿ ನೇತೃತ್ವದಲ್ಲಿ ವಿಶಾಲ್ ಮಾರ್ಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಜೀವನ ನಿರ್ವಹಣೆಗಾಗಿ ಕೆಲಸಕ್ಕೆ ಸೇರಿದ್ದೇವೆ. ಆದರೆ,...

ದಾವಣಗೆರೆ | ಸಾಲ ಮರುಪಾವತಿಗೆ ನೋಟಿಸ್‌, ರೈತರ ಪ್ರತಿಭಟನೆ

ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಮೈಕ್ರೋ ಫೈನಾನ್ಸ್‌ಗಳು ಸಾಲ ಮರುಪಾವತಿಗೆ ರೈತರಿಗೆ ನೀಡುತ್ತಿರುವ ನೊಟೀಸ್ ತಡೆಹಿಡಿಯುವಂತೆ, ನೊಟೀಸ್‌ಗಳಿಗೆ ಬೆಂಕಿಹಚ್ಚಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬಣ ದಾವಣಗೆರೆ ಜಿಲ್ಲೆ ಜಗಳೂರು...

ದಾವಣಗೆರೆ | ರುದ್ರಭೂಮಿಯಲ್ಲಿ ಉಪಾಹಾರ ಸೇವಿಸಿ ಅಂಬೇಡ್ಕ‌ರ್ ಪರಿನಿರ್ವಾಣ ದಿನಾಚರಣೆ

ದಾವಣಗೆರೆ ಜಿಲ್ಲೆ ಜಗಳೂರು ನಗರದ ರುದ್ರಭೂಮಿಯಲ್ಲಿ ಮಾನವ ಬಂಧುತ್ವ ವೇದಿಕೆ ಉಪಹಾರ ಸೇವನೆಯೊಂದಿಗೆ ಡಾ. ಬಿ.ಆ‌ರ್.ಅಂಬೇಡ್ಕ‌ರ್ ಅವರ ಪರಿನಿರ್ವಾಣ ಕಾರ್ಯಕ್ರಮ ಹಾಗೂ ಮೌಢ್ಯ ಪರಿವರ್ತನಾ ದಿನ ಆಚರಣೆ ಮಾಡಿದ್ದಾರೆ. ಈ ವೇಳೆ ಮಾನವ ಬಂಧುತ್ವ...

ಈ ಹೊತ್ತಿನ ಪ್ರಮುಖ ಸುದ್ದಿ