ಆಧುನಿಕ ಯುಗದಲ್ಲಿಯೂ ಅಸ್ಪೃಶ್ಯತೆ ಆಚರಣೆಯಲ್ಲಿರುವುದು ಆಘಾತಕಾರಿ. ಅಸ್ಪೃಶ್ಯತೆ ಆಚರಣೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನು ಬೆಚ್ಚಿಬೀಳಿಸುತ್ತವೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಜಾತಿ ನಿಂದನೆ ಮತ್ತು ದೌರ್ಜನ್ಯ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.
2016ರಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ...
ರಾಜ್ಯದ್ಯಾಂತ ಕೃಷಿಭಾಗ್ಯ ಯೋಜನೆಯಡಿ 30 ಕೃಷಿಹೊಂಡಗಳ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಿಂದ 18ರವರೆಗೆ ಚಾಲನೆಯಲ್ಲಿದ್ದ ಕೃಷಿ ಭಾಗ್ಯ ಯೋಜನೆ ಸ್ಥಗಿತಗೊಂಡಿತ್ತು....
ಬರಪರಿಹಾರ ಕೆಲಸಗಳನ್ನು ಕೂಡಲೇ ಯುದ್ಧೋಪಾದಿಯಲ್ಲಿ ಆರಂಭಿಸಬೇಕು. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ, ಕಾರ್ಮಿಕ ಸಂಘಟನೆ...
ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಛಲವಾದಿ ಸಮುದಾಯದ ಮುಖಂಡರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ...
ನಡುರಾತ್ರಿಯಲ್ಲಿ ರಸ್ತೆ ಬದಿ ನಿಂತಿದ್ದ ಯುವಕರನ್ನು ಮನೆಗೆ ಹೋಗಿ ಎಂದಿದ್ದಕ್ಕೆ ಯುವಕರು ಪೊಲೀಸರು ಜೊತೆ ವಾಗ್ವಾದಕ್ಕಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ವಿರುದ್ಧ ನಗರದ ಆಜಾದ್...
ಗ್ರಾಮಕ್ಕೆ ಭೇಟಿ ನೀಡಿ ಮನರೇಗಾ ಕಾರ್ಮಿಕರೊಂದಿಗೆ ಸಭೆ ನಡೆಸುತ್ತೇನೆಂದು ಹೇಳಿದ್ದ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಿಗಾಗಿ ಕಾರ್ಮಿಕರು ಕಾದು ಕುಳಿತಿದ್ದರು. ಆದರೂ, ಸಚಿವರು ಗ್ರಾಮದತ್ತ ಸುಳಿಯಲಿಲ್ಲ. ಹೀಗಾಗಿ, ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿರುದ್ಧ...
ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...
ವೈಜ್ಞಾನಿಕ ಯುಗದಲ್ಲಿ ಚಂದ್ರಯಾನ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದ್ದರೂ ಮಹಿಳೆಯರ ಮೇಲಿನ ಕೀಳಿರಿಮೆ ಕಡಿಮೆಯಾಗಿಲ್ಲ ಎಂದು ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟ(ಎನ್ಎಫ್ಐಡಬ್ಲ್ಯೂ) ರಾಜ್ಯಾಧ್ಯಕ್ಷೆ ಎ ಜ್ಯೋತಿ ಅಸಮಾಧಾನಪಟ್ಟರು.
ದಾವಣಗೆರೆಯಲ್ಲಿ ಪಂಪಾಪತಿ ಭವನದಲ್ಲಿ ನಡೆದ ಭಾರತೀಯ ಮಹಿಳಾ...
ದೇಶದ ಸಂಪತ್ತನ್ನು ರಕ್ಷಿಸಿ, ಜನರ ಬದುಕನ್ನು ಉಳಿಸುವ ಪರ್ಯಾಯ ನೀತಿಗಳಿಗಾಗಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ನವೆಂಬರ್ 26ರಿಂದ 28ರವರೆಗೆ ದೇಶಾದ್ಯಂತ ಎಲ್ಲ ರಾಜಭವನಗಳ ಮುಂದೆ ಸಹಸ್ರಾರು ಜನರು ಮಹಾಧರಣಿ ನಡೆಸಲು ಎಸ್ಕೆಎಂ-ಜೆಸಿಟಿಯು ಕರೆ...
ಬ್ಯಾಂಕ್ಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿಗಳ ನೇಮಕಾತಿ, ಎಲ್ಲ ಬ್ಯಾಂಕ್ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರು-ಅನುಷ್ಠಾನಗೊಳಿಸಲು ಒತ್ತಾಯಿಸಿ ಹಾಗೂ ಬ್ಯಾಂಕಿನ ಖಾಯಂ ಉದ್ಯೋಗಗಳ ನೇಮಕಾತಿಗೆ ಹೊರಗುತ್ತಿಗೆ ನೀಡುವುದನ್ನು ವಿರೋಧಿಸಿ ದೇಶದಾದ್ಯಂತ ಅಖಿಲ ಭಾರತ...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ...
ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿಯನ್ನು, ದಾವಣಗೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ನ.7ರಂದು ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕ...