ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯನದುರ್ಗ ಕೊಂಡುಕುರಿ ಅರಣ್ಯ ಪ್ರದೇಶ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಒಂದಾಗಿದೆ. ಸುಮಾರು 7,000 ಎಕರೆಗೂ ಅಧಿಕವಿರುವ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ವಿಶೇಷವೆನಿಸುವಂತಹ ಅಪರೂಪದ ಜೀವ ವೈವಿಧ್ಯತೆಯ ಜಿಂಕೆಯನ್ನು...
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೆ ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಯದೇವ ವೃತ್ತದಿಂದ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.
ಮಾರುಕಟ್ಟೆಯ ಬಾಂಬೆ ಬಿಗ್ ಬಜಾರ್ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ...
ಮಕ್ಕಳ ಪೂರ್ವ ಪ್ರಾಥಮಿಕ ಕಲಿಕೆ ಮತ್ತು ಅಪೌಷ್ಟಿಕತೆ ತಡೆಯುವ ಉದ್ದೇಶದಿಂದ ಸರ್ಕಾರ ಅಂಗನವಾಡಿ ಕೇಂದ್ರಗಳಿಗೆ ಹೇರಳ ಅನುದಾನ ನೀಡುತ್ತಿವೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಮಾತ್ರ ಅಂಗನವಾಡಿಗಳನ್ನು ಬಾಡಿಗೆ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ.
ಇನ್ನೂ ಕೆಲವುಕಡೆ ಕಟ್ಟಡ...
ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ ಎಂದು ಖ್ಯಾತಿ ಪಡೆದಿರುವ ಸೂಳೆಕೆರೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಚನ್ನಗಿರಿ ಮುಖ್ಯಾಧಿಕಾರಿ ಕೃಷ್ಣ ಕಟ್ಟಿಮನಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿ ಕೆರೆಬಿಳಚಿ ಬಳಿ ಸೂಳೆಕೆರೆ...
ದಾವಣಗೆರೆಯ ಬೀಡಿ ಕಾರ್ಮಿಕರ ಬಡಾವಣೆ (ರಾಜ ಕ್ವಾರ್ಟರ್ಸ್)ಯಲ್ಲಿ ಆಶ್ರಯ ಯೋಜನೆ ಸಮಿತಿಯ ಕೆಲವು ಅಧಿಕಾರಿಗಳು ನಿವೇಶನ ಹಂಚಿಕೆ ಕುರಿತು ಪಟ್ಟಿ ತಯಾರಿಸುತ್ತಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಕೂಡಲೇ ಇದನ್ನು ನಿಲ್ಲಿಸಬೇಕು ಎಂದು ಬೀಡಿ...
ಜಗಳೂರು ತಾಲೂಕನ್ನು ಮೂಲ ಚಿತ್ರದುರ್ಗ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ 'ಜಗಳೂರು ತಾಲೂಕು ಚಿತ್ರದುರ್ಗ ಜಿಲ್ಲೆ ಮರು ಸೇರ್ಪಡೆ ಹೋರಾಟ ಸಮಿತಿ' ಕಾರ್ಯಕರ್ತರು ಮಂಗಳವಾರ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಸೀಲ್ದಾರ್ ಸೈಯದ್ ಖಲಿಂವುಲ್ಲಾ...
ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದನ್ನು ಖಂಡಿಸಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ತಡೆದು ಬಸವಣ್ಣ ಅನುಯಾಯಿಗಳು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಂಡೋಮಟ್ಟಿ ವಿರಕ್ತ...
ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾತಿಗೆ ಬ್ಯಾಂಕುಗಳು ಸಿಬಿಲ್ ಸ್ಕೋರ್ ಪರಿಗಣಿಸಬಾರದು. ಹಾಲು ಉತ್ಪಾದಕ ಸಂಘಗಳ ಸಹಯೋಗದಲ್ಲಿ ಹಸು ಸಾಕಾಣಿಕೆಗೆ, ಸಣ್ಣ ಘಟಕಗಳ ಆಧಾರದಲ್ಲಿ ಪಾರಂಪರಿಕವಾಗಿ ಕುರಿ ಸಾಕಾಣಿಕೆ ಮಾಡಿಕೊಂಡು ಬಂದ ಸಮುದಾಯಗಳಿಗೆ...
ರಾಜ್ಯದಲ್ಲಿ ಕೃಷಿಗೆ ಮತ್ತು ಮನೆಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೆಸ್ಕಾಂನ ಅಧೀಕ್ಷಕ ಅಭಿಯಂತರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಬಿ.ಪಿ ಹರೀಶ್ ಮಾತನಾಡಿ, "ಸರ್ಕಾರ...
ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಹೆಚ್ಚು ಬೇಡಿಕೆಯಿದ್ದು, ದಾವಣಗೆರೆ ನಗರದ ಹಲವು ಕಡೆ ಸೂಕ್ತ ಜಾಗ ಗುರುತಿಸಿ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಗಣಿ ಮತ್ತು ಭೂ...
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಹರಿಹರ ನಗರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದೆ. ಆದರೆ ಆಸ್ಪತ್ರೆಗೆ ಬರುವ ರೋಗಿಗಳು, ಸಂಬಂಧಿಕರು ಆಸ್ಪತ್ರೆಯ ಆವರಣ ನೋಡಿ ಭಯ ಪಡುವ ಪ್ರಸಂಗ...