ಬೆಳೆ ಸಾಲದ ಭಾರವನ್ನು ತಾಳಲಾರದೆ ರೈತರೊಬ್ಬರು ಬೇವಿನ ಮರದ ಟೊಂಗೆಗೆ ಟವಲ್‌ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸೆ. 05ರಂದು ನಡೆದಿದೆ.
ಹಜರೇಸಾಬ ಬುಡ್ಡೆಸಾಬ ತಹಶೀಲ್ದಾರ...
ಅಗಷ್ಟೇ ಜನಿಸಿದ್ದ ನವಜಾತ ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಚ್ಚರಿಯ ಘಟನೆ ಹುಬ್ಬಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ವರದಿಯಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಹಿಳೆಯೊಬ್ಬರು ತಮ್ಮ 2ನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ...
2025-26 ನೇ ಸಾಲಿನಲ್ಲಿ, ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27...
ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಉದ್ದೇಶ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿದೆ. ಈ ನಿಟ್ಟಿನಲ್ಲಿ ಸ್ವಸಹಾಯ ಗುಂಪುಗಳ ಮಹಿಳೆಯರೆ ನಿರ್ವಹಿಸಲು...
ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳ, ಸಹಾಯಕ ಮತದಾರರ ನೋಂದಾಣಾಧಿಕಾರಿಗಳ ವಿಡಿಯೋ ಸಂವಾದ ಮೂಲಕ ಸಭೆ ನಡೆಯಿತು.
ಈ ಸಭೆಯಲ್ಲಿ ಈಗಾಗಲೇ ನೇಮಕಾತಿ ಹೊಂದಿದ ಸಹಾಯಕ ಮತದಾರರ...
ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಇವರಿಗೆ ನೀಡಲಾಗಿದ್ದ ಮಹಾವೀರ ನಗರ, ರಾಮರಹೀಮ್ ಕಾಲನಿ, ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ...
ನಗರದ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ, ಗಾಂಧಿ ಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಮಾತನಾಡಿ, ಗಾಂಧೀಜಿಯವರ ಜೀವನದ ತತ್ವಾದರ್ಶಗಳು, ಸತ್ಯ, ಅಹಿಂಸೆ, ಸರಳತೆ ಮತ್ತು ಶ್ರಮದ...
ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣವನ್ನು ಹೈಟೆಕ್ ಸೌಲಭ್ಯವಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ನೈಋತ್ಯ ರೈಲ್ವೆ(SWR) ಅಧಿಕಾರಿಗಳು ಸಿದ್ಧಪಡಿಸಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ನಡೆದಿದೆ.
ಸೆ.23ರಂದು ಜಿಲ್ಲೆಯ ಕುಂದಗೋಳದ ಗರ್ಭಿಣಿಯೊಬ್ಬರು ಹುಬ್ಬಳ್ಳಿ ಕೆಎಂಸಿಆರ್‌ಐ'ನಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾರೆ....
ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್‍ಜೈಲ್ ಸುತ್ತಲಿನ ಗುಲಗಂಜಿಕೊಪ್ಪ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಆಗಿದೆ.
ಸಬ್‍ಜೈಲ್‍ನಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿದ್ದು,...
ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ ಪ್ರಯೋಗವಾಗಿ ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿಗೆ ಪಾತ್ರವಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್‌ಗಳನ್ನು ನೇಮಕ...