ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...
ಹುಬ್ಬಳ್ಳಿ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ಸಂದರ್ಭದಲ್ಲಿ ಮಹಿಳೆಯರೊಂದಿಗೆ ಅಪರಿಚಿತ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹಗುರ ಲಾಠಿ ಪ್ರಹಾರ ನಡೆಸಿದ್ದಾರೆ.
ಸೆಪ್ಟೆಂಬರ್ 12ರ...
ಕುಂದಗೋಳ ತಾಲ್ಲೂಕಿನ ಇಂಗಳಗಿ ಗ್ರಾಮದ ದೊಡ್ಡಾಟ, ಸಾಮಾಜಿಕ ರಂಗಭೂಮಿ ಹಾಗೂ ಪೌರಾಣಿಕ ಬಯಲಾಟ ಕಲಾವಿದ ಎಂ.ಎಸ್.ಮಾಳವಾಡ (65) ಗುರುವಾರ ನಿಧನರಾದರು. ಅವರಿಗೆ ಪತ್ನಿ, ಮೂವರು ಪುತ್ರರು, ಪುತ್ರಿ ಇದ್ದಾರೆ.
ದೊಡ್ಡಾಟ ಕ್ಷೇತ್ರದಲ್ಲಿ 'ಏಳುಕೊಳ್ಳದ...
"ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು. 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ...
ಇನ್‌ಸ್ಟಾ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ಕತ್ತಿ ಹಿಡಿದುಕೊಂಡು ಭಯ, ಅಸುರಕ್ಷತೆಯ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ವರ್ತಿಸಿದ ವಿಡಿಯೋ/ಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಹಳೇ...
ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ನಿಗದಿತ ಆಟೋ ನಿಲ್ದಾಣ ನಿರ್ಮಾಣಕ್ಕಾಗಿ 15 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಗೆ ಕೊನೆಗೂ ಅನುಮೋದನೆ ದೊರೆತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಒಂದು ವಾರದೊಳಗೆ ನಿರ್ಮಾಣ ಕಾರ್ಯ...
ಹುಬ್ಬಳ್ಳಿಯಿಂದ ಅತ್ತಿಗೇರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ ಮುಖ್ಯ ಹೆಡ್‌ಲೈಟ್ ಕೈಕೊಟ್ಟ ಪರಿಣಾಮ, ಪ್ರಯಾಣಿಕರ ಮೊಬೈಲ್ ಫೋನ್‌ಗಳ ಬೆಳಕಿನಲ್ಲೇ ಬಸ್ ಚಲಾಯಿಸಿ ಸುರಕ್ಷಿತವಾಗಿ ಗ್ರಾಮಗಳನ್ನು ತಲುಪಿಸಿದ ಘಟನೆ ಇಂದು ಶನಿವಾರ ಕುಂದಗೋಳ ತಾಲೂಕಿನ ಸಂಶಿ-ಗುಡಗೇರಿ...
"ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆಯನ್ನು ಸ್ಥಾಪಿಸಿದೆ. ಆ ಮೂಲಕ ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುವುದು" ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್...
ಧಾರವಾಡ ನಗರಕ್ಕೆ ನೀರು ಪೂರೈಸುವ ಶುದ್ಧ ನೀರು ವಿತರಣಾ ಕೊಳವೆ ಮಾರ್ಗದಲ್ಲಿ ಸೋರಿಕೆ ಕಂಡು ಬಂದಿದ್ದು, ಸೆ.7ರಂದು ದುರಸ್ತಿ ಕಾರ್ಯ ನಡೆಯಲಿದೆ.
ಬೆಳಗಾವಿಯ ಸವದತ್ತಿ ಜಾಕ್‌ವೆಲ್‌ನಿಂದ ಅಮ್ಮಿನಬಾವಿ ನೀರು ಶುದ್ದೀಕರಣ ಘಟಕಕ್ಕೆ ಪೂರೈಸುವ ಕಚ್ಚಾ...
ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ ಸಪ್ಟೆಂಬರ್ 10, 2026 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಹೊಸ ಸಭಾಭವನದಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಧಾರವಾಡ...
ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಧಾರವಾಡದ ವತಿಯಿಂದ ಭಾರತೀಯ ಪಾರಂಪರಿಕ ಜ್ಞಾನ ಪ್ರಣಾಳಿ ಸಮೂಹ (BTKS) ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನ-2026 ಅನ್ನು ಸೆಪ್ಟೆಂಬರ್ 5 ಮತ್ತು 6 ರಂದು ಐಐಟಿ ಧಾರವಾಡದ ಕೇಂದ್ರ...
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಾಗೆಯಲ್ಲಿ ಮನೆ ನಿರ್ಮಿಸಿಕೊಂಡಿದ್ದ ನಿರಾಶ್ರಿತರಿಗೆ ಶಾಸಕ ವಿನಯ್ ಕುಲಕರ್ಣಿ ಹಕ್ಕು ಪತ್ರ ವಿತರಿಸಿದ್ದಾರೆ. ಸುಮಾರು 35 ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದ 443...