79ನೇ ಸ್ವಾತಂತ್ರ್ಯೋತ್ಸವವು ನಮ್ಮೆಲ್ಲರ ಪಾಲಿಗೆ ಅತ್ಯಂತ ಹೆಮ್ಮೆಯ ಹಾಗೂ ಸಂಭ್ರಮದ ದಿನ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ನಮ್ಮ ಭಾರತ ಮಾತೆಯನ್ನು ಮುಕ್ತಗೊಳಿಸಲು ಅಸಂಖ್ಯಾತ ವೀರರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ದಿನವಿದು ಎಂದು ಧಾರವಾಡ...
ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು...
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು kacdc.karnataka.gov.in ವೆಬ್‍ಸೈಟ್ ಮೂಲಕ ಅಕ್ಟೋಬರ್ 31ರ ಒಳಗಾಗಿ...
ಅನುಭವಿ, ಪ್ರಾಮಾಣಿಕ ಮತ್ತು ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿಯಾಗಿರುತ್ತಾರೆ ಎಂದು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಬಿ ಎಸ್ ಮೂಗನೂರಮಠ ಅವರದ್ದು ಯುವ ಅಧಿಕಾರಿ,...
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮತ್ತು ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದು, ಈವರೆಗೆ 2.81 ಲಕ್ಷ ಹೆಕ್ಟೇ ರ್ ಪ್ರದೇಶದ ಬಿತ್ತನೆ ಗುರಿಗೆ 2.91 ಲಕ್ಷ ಹೆಕ್ಟೇರ್ ಪ್ರದೇಶ (ಶೇ. 103.46ದಲ್ಲಿ) ಬಿತ್ತನೆಯಾಗಿದೆ. ಸಮಪರ್ಕವಾಗಿ...
ವೃತ್ತಿಯಿಂದ ನಿವೃತ್ತಿ ಅನಿವಾರ್ಯವಾಗಿದ್ದು, ನಿವೃತ್ತಿಯವರೆಗೆ ದುಡಿಯುವದೂ ಅನಿವಾರ್ಯ ಎಂದು ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಹಗೀರದಾರ್ ಹೇಳಿದರು.
ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಾಗರಾಜ ಗುದಗನವರ ಮತ್ತು ಹೆಚ್ ಕೆ ನಾಯಕವಾಡಿ ಜುಲೈ...
ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದನ್ನು ನಿರ್ಬಂಧಿಸಿರುವುದು ಮತ್ತು ನಿಷೇಧಿಸಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸಿದವು.
ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಕುರಿಗಳೊಂದಿಗೆ...
ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಥಮ ಬಿವಿಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂವಿಎ) ದೃಶ್ಯ ಕಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ...
ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಆಗಸ್ಟ್ 1ರಂದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪೊಲೀಸ್ ಆಯುಕ್ತಾಲಯ, ಜಿಲ್ಲಾ ಪೊಲೀಸ್ ಇಲಾಖೆ, ಡಿಮ್ಹಾನ್ಸ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ...
ರೈತರಿಗೆ ಶಿಫಾರಸು ಮಾಡಿದ ಪ್ರಮಾಣಕ್ಕಿಂತ ಹೆಚ್ಚಿನ ರಸಗೊಬ್ಬರವನ್ನು ಬಳಸದಂತೆ ಜಾಗೃತಿ ಮೂಡಿಸಲು ಹಾಗೂ ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿರುವ ನವೀನ ತಾಂತ್ರಿಕತೆಯಾದ ʼನ್ಯಾನೊ ಯೂರಿಯಾʼ ಬಳಕೆ ಮಾಡುವಂತೆ ರೈತರಲ್ಲಿ ಅರಿವು ಮೂಡಿಸಲು ಹೆಚ್ಚಿನ ಪ್ರಚಾರಕೈಗೊಳ್ಳಲು...
ಭೂಗೋಳಶಾಸ್ತ್ರ ಕೇವಲ ಒಂದು ವಿಷಯವಲ್ಲ, ಅದು ನಿರಂತರವಾದ ಅಭ್ಯಾಸವಾಗಿದೆ. ಭೂಗೋಳಶಾಸ್ತ್ರ ವಿಷಯದತ್ತ ಅನೇಕ ವಿಷಯಗಳ ಜತೆಗೆ ಭೂಗೋಳ ಶಾಸ್ತ್ರದ ನಂಟು ಬೆಳೆದುಕೊಂಡಿರುವುದರಿಂದ ಭೂಗೋಳ ಶಾಸ್ತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಎಲ್ಲರ ಚಿತ್ತ ಹೊರಳಬೇಕು...
ಇಂದಿನ ಮಕ್ಕಳಲ್ಲಿನ ಪ್ರತಿಭೆ ಹೊರತರುವ ಕಾರ್ಯ ಮಾಡಬೇಕಿರುವುದು ಅತ್ಯವಶ್ಯವಾಗಿದ್ದು, ಆ ಹಿನ್ನೆಲೆಯಲ್ಲಿ ಚಿಗುರು ವೇದಿಕೆ ಈ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಧಾರವಾಡ ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟೆ ಹೇಳಿದರು.
ತಾಲೂಕಿನ ಕಲಕೇರಿ...