"ಸಂಶೋಧನೆ ಎಂಬುದು ಒಂದು ತಪಸ್ಸು ಇದ್ದಂತೆ. ಅನೇಕ ಸಮಸ್ಯೆ, ಅನಾನುಕೂಲತೆಗಳನ್ನು ಎದುರಿಸಿ ಸಾಧನೆ ಮಾಡಬೇಕಾಗುತ್ತದೆ. ಸಂಶೋಧಕರಿಗೆ ತಾಳ್ಮೆ ಅಧ್ಯಯನ ಶೀಲತೆ, ಕ್ಷೇತ್ರ ಕಾರ್ಯ ಸಂಶೋಧಕರಿಗೆ ಮುಖ್ಯ" ಎಂದು ಕಪ್ಪತಗುಡ್ಡದ ನಂದಿವೇರಿ ಮಠದ ಪೂಜ್ಯ...
"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ ಕೇಂದ್ರದಲ್ಲಿ ಅಕ್ಟೋಬರ್ 09, 2026ರಂದು ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ವಿಶೇಷವಾಗಿ ವೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು,...
"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ...
ಭೂ ದಾಖಲೆಗಳ ತಿದ್ದುಪಡಿ ಮತ್ತು 'ಖರಾಬು' ಜಮೀನಿನ ಮಾರ್ಪಾಟು ಮಾಡಿಕೊಡಲು ಬರೋಬ್ಬರಿ 50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ವಶಕ್ಕೆ...
ಎಸ್ಐಆರ್ ಪ್ರಕ್ರಿಯೆ ಅವೈಜ್ಞಾನಿಕವಾಗಿ ನಡೆದಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದರಿಂದ ಲಕ್ಷಾಂತರ ಮಂದಿ ಅರ್ಹ ಮತದಾರರನ್ನು ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ ಅವರು, ಎಸ್ಐಆರ್ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ ಬಳಿಕ...
ನಮ್ಮಲ್ಲಿ ಬಹುತೇಕರು ತಾವು ಯಾವ ನಿಲುವಿನಲ್ಲಿ ಇದ್ದೇವೆಂದು ಹೇಳಿಕೊಳ್ಳಲು ಸಂಕೋಚ ಪಡುತ್ತಾರೆ ಎಂದು ಪ್ರಗತಿಪರ ಚಲನಚಿತ್ರ ನಿರ್ದೇಶಕ ಬಿ ಸುರೇಶ್ ಅವರು ಕಳವಳ ವ್ಯಕ್ತಪಡಿಸಿದರು.
ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾ...
ಸಮುದಾಯಕ್ಕೆ 2600 ವರ್ಷಗಳ ಇತಿಹಾಸವಿದೆ. ಬುದ್ದನ ಸಂಘ, ಬಸವಣ್ಣ ಸಂಕುಲದ ಪ್ರಜ್ಞೆ ಇದೆ. ಅಂದು ಇವತ್ತಿನ ಮೇಲು-ಕೀಳು, ಹೆಣ್ಣು-ಗಂಡು ಬೇಧಭಾವವಿಲ್ಲದ ಪ್ರಜ್ಞೆ ಇತ್ತು. ಮೊಟ್ಟಮೊದಲು ಸಮುದಾಯ ಪ್ರಜ್ಞೆಯನ್ನು ಹುಟ್ಟುಹಾಕಿದವರು ಬಸವಣ್ಣ. ಎಲ್ಲಿ ಜಾತಿ-ಬೇಧ...
ಅರ್ಹ ಮತದಾರರ ಹೆಸರು ಯಾವುದೇ ಕಾರಣಕ್ಕೂ ಬಿಟ್ಟುಹೋಗದಂತೆ ಚುನಾವಣಾ ಆಯೋಗ ಕ್ರಮವಹಿಸಬೇಕು. ಮತದಾರರ ಪಟ್ಟಿಯನ್ನು ‘ಶುದ್ಧೀಕರಿಸುವ’ ಪ್ರಕ್ರಿಯೆಯಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ರಕ್ಷಿಸುವುದು ಎಸ್ಐಆರ್ನ ಪ್ರಮುಖ ಆದ್ಯತೆಯಾಗಬೇಕೇ ಹೊರತು, ಅರ್ಹ ಮತದಾರರನ್ನೇ...
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ...
ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ...
ಖಾಸಗಿ ಆಸ್ಪತ್ರೆಯ ಅರಿವಳಿಕೆ ತಜ್ಞರಾಗಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ತಮ್ಮ ನಿವಾಸದಲ್ಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಅವರ ಪತ್ನಿಯೇ ಅವರನ್ನು ಹತ್ಯೆಗೈದಿದ್ದಾರೆ. ಅಲ್ಲದೆ, ಮಗನ ಮೇಲೂ ಹಲ್ಲೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ...
ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದ ಹೆಸರಿನಲ್ಲಿ ಬಲೆಗೆ ಬೀಳಿಸಿ, ಮಾನಸಿಕ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ವ್ಯವಸ್ಥೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ...