ಧಾರವಾಡ

ಧಾರವಾಡ | ಪೋಲಿಸರ ದಾಳಿ: ಜೂಜು ಆಡುತ್ತಿದ್ದ 13 ಜನರ ಬಂಧನ

ಧಾರವಾಡ ಜಿಲ್ಲೆಯಲ್ಲಿ ಹಾಡಹಗಲೆ ನಡೆಯುತ್ತಿರುವ ಜೂಜು ದಂಧೆಯಂತಹ ಕಾನೂನು‌ ಬಾಹಿರ ಚಟುವಟಿಕೆಗಳ ಹತ್ತಿಕ್ಕಲು, ಅಪರಾಧ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಾರ್ಯಾಚರಣೆ ನಡೆದಿದ್ದು ಈಗಾಗಲೇ ಜೂಜು ಆಡುತ್ತಿದ್ದ ಒಟ್ಟು 13 ಜನರನ್ನು ಬಂಧಿಸಿದ್ದಾರೆ. ಧಾರವಾಡ...

ಧಾರವಾಡ | ಸದಾಶಿವ ಆಯೋಗ ವರದಿ ಜಾರಿಗೆ ಅರವಿಂದ ಬೆಲ್ಲದ ಒತ್ತಾಯ

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಧಾರವಾಡದಲ್ಲಿ ನಡೆದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿ, ಸದಾಶಿವ ಆಯೋಗ ವರದಿ ಕೂಡಲೇ ಜಾರಿಗೊಳಿಸುವಂತೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. ದೇಶಾದ್ಯಂತ ದಲಿತಪರ ಸಂಘಟನೆಗಳು...

ಧಾರವಾಡ | ಹೊಲಿಗೆ ಮತ್ತು ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಧಾರವಾಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ...

ಧಾರವಾಡ | ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲು ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದಾರೆ. 2024-25 ನೇ ಸಾಲಿನಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ಆರ್ಥಿಕತೆ...

ಧಾರವಾಡ | ಧಾರಾಕಾರ ಮಳೆಗೆ ಅಪಾರ ಆಸ್ತಿಪಾಸ್ತಿ ಹಾನಿ; ಸ್ಥಳೀಯರಲ್ಲಿ ಪ್ರವಾಹ ಭೀತಿ

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರವಾಹ ಭೀತಿ ಎದುರಾಗಿದ್ದು, ಸ್ಥಳೀಯರು ಬೆಳೆ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗುವ ಭೀತಿ ಎದುರಾಗಿದೆ. ಭಾರೀ ಮಳೆಯ ಹೊಡೆತಕ್ಕೆ ಸಿಲುಕಿ ಹೆಚ್ಚಿನ ರಸ್ತೆಗಳು ಮತ್ತು...

ಧಾರವಾಡ | ಧಾರಾಕಾರ ಸುರಿದ ಮಳೆ: ಜನಜೀವನ ಅಸ್ಥವ್ಯಸ್ತ

ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ರೈತರು ಬಿತ್ತನೆ ಮಾಡಿದ್ದ ಬೀಜಗಳೂ ನಾಶವಾಗಿದ್ದು, ಜನಜೀವನವು ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು ನೀರಿನಿಂದ...

ಧಾರವಾಡ | ಹಿಟ್ ಆ್ಯಂಡ್ ರನ್: ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವ್ಯಕ್ತಿ ಸಾವು

ಅಪರಿಚಿತ ವಾಹನವೊಂದು ಹಿಟ್ ಆ್ಯಂಡ್ ರನ್ ಮಾಡಿದ ಪರಿಣಾಮ, ವ್ಯಕ್ತಿಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ. 48ವರ್ಷದ ಸಚಿನ್‌ ದೇಶಪಾಂಡೆ ಮೃತ ದುರ್ದೈವಿ ಎಂದು...

ಧಾರವಾಡ | ಅ. 13ಕ್ಕೆ ರಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ: ಸಿಎಂ ಸೇರಿ ಹಲವರು ಭಾಗಿ

ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಒಂದಾದ ಧಾರವಾಡದ ಪ್ರತಿಷ್ಠಿತ ರಡ್ಡಿ ಸಹಕಾರ ಬ್ಯಾಂಕ್ ಅಕ್ಟೋಬರ್ 13‍ರಂದು ಶತಮಾನೋತ್ಸವ ಸಂಭ್ರಮ ಆಚರಿಸುತ್ತಿದೆ. ಬ್ಯಾಂಕ್ ಶತಮಾನೋತ್ಸವ ಸಮಾರಂಭಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿ ಸಚಿವರ ದಂಡು ಬರಲಿದೆ...

ಧಾರವಾಡ | ಬೇಂದ್ರೆ ನಗರ ಸಾರಿಗೆ ಬಸ್ ರದ್ದುಗೊಳಿಸಿ: ಸಂಸದ ಜಗದೀಶ್ ಶೆಟ್ಟರ್ ಆಗ್ರಹ

ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಗಳ ಸಂಚಾರ ರದ್ದುಗೊಳಿಸಲೇಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹ ಮಾಡಿದ್ದಾರೆ. ಅವಳಿ ನಗರದಲ್ಲಿ ಸಂಚರಿಸುವ ಬೇಂದ್ರೆ ಬಸ್ ಗಳ ಬಗ್ಗೆ ಸಾಮಾಜಿಕ...

ಧಾರವಾಡ | ಕಪ್ಪತಗುಡ್ಡ ಸಂರಕ್ಷಿಸುವ ಹೊಣೆ ಯುವ ಪೀಳಿಗೆಯ ಮೇಲಿದೆ: ನಂದಿವೇರಿ ಸ್ವಾಮೀಜಿ

ಸಸ್ಯ ಮತ್ತು ಜೀವ ಸಂಕುಲದ ಪ್ರತೀಕವಾಗಿರುವ ಕಪ್ಪತಗುಡ್ಡ ರಕ್ಷಣೆಗೆ ನಿರಂತರ ಹೋರಾಟ ಮತ್ತು ಜಾಗೃತಿ ನಡೆಯುವುದು ಅನಿವಾರ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಅದನ್ನು ಸಂರಕ್ಷಿಸುವ ಹೊಣೆ ಯುವ ಪೀಳಿಗೆ ಮೇಲಿದೆ ಎಂದು ಕಪ್ಪತಗುಡ್ಡ ನಂದಿವೇರಿ...

ಧಾರವಾಡ | ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ: ವ್ಯಕ್ತಿ ಸಾವು

ಪಾದಚಾರಿಗೆ ಚಿಗರಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿ ಮೃತಪಟ್ಟಿರುವ ದುರ್ಘಟನೆ ಗಾಂಧಿ ನಗರದಲ್ಲಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿ ರಾಜಸ್ತಾನ ಮೂಲದವರಾಗಿದ್ದು, ವಿಜಯ್ ದಾನ್ ಎಂದು ಗುರುತಿಸಲಾಗಿದೆ. ವಿಜಯ್ ದಾನ್ ನಗರದ ಜೆಎಸ್‌ಎಸ್‌ ಕಾಲೇಜಿನಲ್ಲಿ...

ಧಾರವಾಡ | ಅಧಿಕಾರಿಗಳ ನಿರ್ಲಕ್ಷ್ಯ: ಕೆಟ್ಟಿರುವ ಸ್ಥಿತಿಯಲ್ಲೇ ಬಾಕಿಯಾದ ಶುದ್ಧ ಕುಡಿಯುವ ನೀರಿನ ಘಟಕ

ಧಾರವಾಡ ತಾಲೂಕಿನ ಮನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 6 ತಿಂಗಳಿಂದ ದುರಸ್ತಿಗೆ ಬಂದಿದ್ದು, ನೀರು ಬಾರದೆ ಬಂದ್ ಆಗಿದೆ. ಗ್ರಾಮದಲ್ಲಿ ಒಟ್ಟು ಎರಡು ಶುದ್ಧ ಕುಡಿಯುವ...

ಈ ಹೊತ್ತಿನ ಪ್ರಮುಖ ಸುದ್ದಿ