ಧಾರವಾಡದ ಕಿಟೆಲ್ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಆರೋಪಗಳ ನಂತರ, ಮೂವರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
"ಮಾದಕ ದ್ರವ್ಯ ಪರೀಕ್ಷೆಯ...
ಧಾರವಾಡದ ಕಿಟೆಲ್ ಕಾಲೇಜಿನ ಬಿಎಸ್ಸಿ ನಾಲ್ಕನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಪೊಲೀಸರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗಂಭೀರ ಆರೋಪ ವ್ಯಕ್ತವಾಗುತ್ತಿದೆ.
ಪೊಲೀಸರು ಗಾಂಜಾ ಪ್ರಕರಣದಲ್ಲಿ ಆದಿತ್ಯ ಮ್ಯಾಗೇರಿ(20)ಯನ್ನು ವಿಚಾರಣೆ ಮಾಡಿ, ಲಂಚ...
ಕನ್ನಡ ಭಾಷೆಯ ಸಾಹಿತ್ಯ, ಸಂಗೀತ ಮತ್ತು ಸಂಸ್ಕೃತಿಗೆ ಮಹತ್ವದ ಕೊಡುಗೆ ನೀಡಿದ ಧಾರವಾಡ ಆಕಾಶವಾಣಿ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದ ಕಾರ್ಯಭಾರವನ್ನು ತಾತ್ಕಾಲಿಕವಾಗಿ ಬೆಂಗಳೂರು ಆಕಾಶವಾಣಿ ಕೇಂದ್ರಕ್ಕೆ ಸ್ಥಳಾಂತರಿಸಲು ಆಕಾಶವಾಣಿ ನಿರ್ದೇಶನಾಲಯ ಆದೇಶ...
ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಮಹಾಂತ ಶಿವಯೋಗಿಗಳ ಜಾತ್ರೆಯಲ್ಲಿ ಯುವಕನೊಬ್ಬ ದೇವರಿಗೆ ವಿಶಿಷ್ಟ ಮೊರೆ ಇಟ್ಟಿದ್ದು, 'ಯುದ್ಧ ನಿಲ್ಲಲಿ... ಶಾಂತಿ ನೆಲೆಸಲಿ' ಎಂದು ಬಾಳೆಹಣ್ಣಿನ ಮೇಲೆ ಬರೆದು ಅದನ್ನು ತೇರಿಗೆ ಎಸೆದು ಸಹೃದಯತೆ...
ಧಾರವಾಡದಲ್ಲಿ ನಡೆದ 'ಕರ್ನಾಟಕ ಅಭಿವೃದ್ಧಿ ಯೋಜನೆ'ಗಳ (ಕೆಡಿಪಿ) ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ಕಾಂಗ್ರೆಸ್ ಎಂಎಲ್ಸಿ ಎಫ್ಹೆಚ್ ಜಕ್ಕಪ್ಪನವರ್ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, 'ನೀವು ಬಯಸಿದರೆ ಹೊರಡಬಹುದು'...
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ. ಆರ್. ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ಲಕ್ಷ್ಮೀಬಾಯಿ ಕೊಟಗುಣಸಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.
ಸಹಾಯಕ ಪ್ರಧ್ಯಾಪಕರು ಡಾ. ಅನಿತಾ ಕೆ. ಗುಡಿ ಅವರ ಮಾರ್ಗದರ್ಶನದಲ್ಲಿ...
ನಮ್ಮ ದೇಶದ ಹೆಮ್ಮೆಯ ರಾಷ್ಟ್ರಧ್ವಜವನ್ನು ತಯಾರಿಸುವ ಖಾದಿ ಗ್ರಾಮೋದ್ಯೋಗ ಕೇಂದ್ರಗಳು ಮುಚ್ಚುತ್ತ ಹೋದರೆ; ಕೊನೆಗೆ ಕೈಗಾರಿಕೋದ್ಯಮವೇ ಅನಿವಾರ್ಯವಾಗುತ್ತದೆ. ಬಡವರು ಮತ್ತೆ ಊರು ಬಿಟ್ಟು ಅನ್ಯ ಪ್ರದೇಶಗಳಿಗೆ ವಲಸೆ ಹೋಗಿ, ಉದ್ಯಮಿಗಳ ಕೈಗಳಲ್ಲಿ ಆಳುಗಳಾಗಿ...
ರಸ್ತೆ ಅಗಲೀಕರಣದ ಸಮಯದಲ್ಲಿ ತೆಗೆದುಹಾಕಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಲಿಂಗಪ್ಪ ಗುರುಸಿದ್ಧಪ್ಪ ಅಗಡಿ ಅವರ ನಾಮಫಲಕಗಳನ್ನು ಮರುಸ್ಥಾಪನೆ ಮಾಡಲು ಒತ್ತಾಯಿಸಿ ನಾಗರಿಕರು ಹಾಗೂ ಅಗಡಿ ಕುಟುಂಬದ ವತಿಯಿಂದ ಮಹಾಪೌರರು ಮತ್ತು...
ಜನವರಿ 12 ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ಮಕ್ಕಳ ಅಪಹರಣ ಪ್ರಕರಣದ ಆರೋಪಿ ವಿರುದ್ಧ ಎಪ್ಐಆರ್ ದಾಖಲಿಸಿ, ಪೊಲೀಸ್ ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವದರಿಂದ ಈ...
ಗಳಗನಾಥರು ಆಧುನಿಕ ಕನ್ನಡ ಸಾಹಿತ್ಯದ ಮೊದಲ ಕಾದಂಬರಿಕಾರರು. ತಮ್ಮ ಕಾದಂಬರಿಗಳ ಮೂಲಕ ನಾಡಿನಾದ್ಯಂತ ಸಾಹಿತ್ಯ ಪ್ರಸಾರ ಮಾಡಿದರು. ಕನ್ನಡದ ಬರವಣಿಗೆಯ ಮೂಲಕ ಭಾಷಾ ಜಾಗೃತಿ ಮೂಡಿಸಿದರು ಎಂದು ನಿವೃತ್ತ ಉಪನ್ಯಸಕ ಸಿ. ಆರ್....
ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡುಗು. ಇದನ್ನು ನಿರ್ಮೂಲನೆ ಮಾಡುವಲ್ಲಿ ಶ್ರಮವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪರುಶುರಾಮ ದೊಡ್ಡಮನಿ ಹೇಳಿದರು.
ಜುಮ್ಮಾ ಮಸೀದಿ...
ಯಾವುದೇ ರೀತಿಯ ಒತ್ತಡಗಳಿಗೆ ಒಳಗಾಗದೆ, ಧಾರವಾಡ ಜಿಲ್ಲೆಯ ಇನಾಂವೀರಾಪೂರ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ದಲಿತ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮತ್ತು ಆರೋಪಿತರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳು...