ಧಾರವಾಡ

ಧಾರವಾಡ | ಕರ್ನಾಟಕ ಕಾಲೇಜಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ: ಮುತ್ತಪ್ಪ ಎಸ್ ಆಕ್ರೋಶ

ಕರ್ನಾಟಕ ಕಾಲೇಜಿನ ಪ್ರವೇಶಾತಿಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಎಸಗುತ್ತಿದ್ದು, ಪ್ರವೇಶ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಸಂಘದ ರಾಜ್ಯಾಧ್ಯಕ್ಷ ಮುತ್ತಪ್ಪ ಎಸ್ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ...

ಧಾರವಾಡ | ಬಿಆರ್‌ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳಿಗೂ ಅವಕಾಶ ಕಲ್ಪಿಸಿ: ಸಂಘಟನೆಗಳಿಂದ ಪ್ರತಿಭಟನೆ

ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು ಕೆಲವರಿಗೆ ಅನುಕೂಲವಾದರೆ ಇನ್ನು ಕೆಲವು ಅನಾನುಕೂಲವೆಂಬ ಧ್ವನಿಗಳು ಎಂದಿನಿಂದಲೂ ಕೇಳಿ ಬರುತ್ತಿವೆ. ಬಿಆರ್‌ಟಿಎಸ್ ಯೋಜನೆಯ ಅವೈಜ್ಞಾನಿಕತೆ ವಿರೋಧಿಸಿ ಧಾರವಾಡ ಧ್ವನಿ ಎಂಬ...

ಧಾರವಾಡ | ಅಂಜುಮನ್ ಸಂಸ್ಥೆಯ ಹೆಸರು ಹೇಳಲು ವಿದ್ಯಾರ್ಥಿಗಳು ಮುಜುಗರಪಡುತ್ತಾರೆ: ಇಸ್ಮಾಯಿಲ್ ತಮಟಗಾರ್ ಬೇಸರ

ಅಂಜುಮನ್ ಸಂಸ್ಥೆಯಲ್ಲಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಚಾರ. ಆದರೆ, ಇಲ್ಲಿ ಕಲಿತು ಸಾಧನೆಗೈದ ಮಕ್ಕಳು ಸಂಸ್ಥೆಯ ಹೆಸರು ಹೇಳಲು ಮುಜುಗರಪಡುತ್ತಾರೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ...

ಧಾರವಾಡ | ನೂತನ‌ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ನೇಮಕ: ಇನ್ನಾದರೂ ಅಪರಾಧಗಳಿಗೆ ಕಡಿವಾಣ ಬೀಳುವುದೆ?

ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರನ್ನು ನೇಮಿಸಿದ್ದು, ಧಾರವಾಡ ನಗರದ ಜನರಲ್ಲಿ ಕೆಲವು ಆಶಾಭಾವನೆಗಳು ಮೂಡುತ್ತಿವೆ. ಜುಲೈ 3ರ ಮಂಗಳವಾರ ರಾತ್ರೋರಾತ್ರಿ ರಾಜ್ಯದ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ...

ಧಾರವಾಡ | ವಿದ್ಯಾರ್ಥಿಗಳು ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು: ಸಿ ಯು ಬೆಳಕ್ಕಿ ಸಲಹೆ

ಜೀವನದಲ್ಲಿ ಸಾಧನೆ ಮಾಡಬೇಕಾದರೆ ಮನೋಜ್ಞಾನ ಮತ್ತು ಸಂವಹನ ಕೌಶಲ್ಯ ಅತಿ ಅಗತ್ಯವೆಂದು ಧಾರವಾಡದ ಆಕಾಶವಾಣಿಯ ನಿವೃತ್ತ ನಿರ್ದೇಶಕ ಸಿ ಯು ಬೆಳ್ಳಕಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ...

ಸಾಮಾಜಿಕ ಜಾಲತಾಣ ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ: ಪ್ರಾ. ರಮೇಶ ಅರೋಲಿ

ಸಾಮಾಜಿಕ ಮಾಧ್ಯಮಗಳ ಹೆಚ್ಚು ಬಳಕೆಯಿಂದ ಮಾಧ್ಯಮಗಳ ಪ್ರಭಾವ ತಗ್ಗುತ್ತಿದೆ ಎಂದು ದೆಹಲಿಯ ಕಮಲಾ‌ ನೆಹರು ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ರಮೇಶ ಅರೋಲಿ ಅಭಿಪ್ರಾಯಪಟ್ಟರು. ಧಾರವಾಡದ ಕರ್ನಾಟಕ ಕಲಾ‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 'ಪತ್ರಿಕೋದ್ಯಮದಲ್ಲಿ ಮನೋವಿಜ್ಞಾನ...

ಧಾರವಾಡ | ಬಹುತ್ವ ಗಟ್ಟಿಗೊಳಿಸುವುದೇ ಮೇ ಸಾಹಿತ್ಯ ಮೇಳದ ಮುಖ್ಯ ಉದ್ದೇಶ: ಬಸವರಾಜ ಸೂಳಿಬಾವಿ

ಅಸಮಾನತೆಯನ್ನೇ ಜೀವಾಳವೆನ್ನುವಂತೆ ವರ್ತಿಸುವ ಪಕ್ಷಗಳು, ಸಂಘಟನೆಗಳು ಇರುವಾಗ ಸಮಾನತೆಯನ್ನು ಎಲ್ಲಿ ಕಾಣಲು ಸಾದ್ಯ ಹೇಳಿ? ಮೇ ಸಾಹಿತ್ಯ ಮೇಳವು ಎಲ್ಲರನ್ನೂ ಒಳಗೊಂಡು ಸಾಗುವಂತದ್ದು. ಎಲ್ಲರಿಗೂ ಇಲ್ಲಿ ಅವಕಾಶವಿದೆ. ಇವರು ನಮ್ಮವರಲ್ಲ ವಿರೋಧಿಗಳೆಂದು ಯಾರನ್ನೂ...

ಧಾರವಾಡ | ಮನಸು ಮತ್ತು ದೇಹವನ್ನು ಸಂಪರ್ಕಿಸುವುದೇ ಯೋಗ: ಡಾ ಮಕಾಂದರ

ಜಗತ್ತಿಗೆ ಭಾರತ ನೀಡಿದ ಉನ್ನತ ಕೊಡುಗೆಯೆಂದರೆ ಅದು ಯೋಗ. ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಹಾಗೂ ಇವೆರಡನ್ನೂ ಸಮತೋಲನದಲ್ಲಿರಿಸುವ ಪ್ರಾಚೀನ ಕಲೆಯೇ ಯೋಗ ಎಂದು ಧಾರವಾಡದ ಅಂಜುಮನ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ...

ಧಾರವಾಡ | ತೈಲ ಬೆಲೆ ವಿಚಾರದಲ್ಲಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು: ಸಲೀಂ ಅಹ್ಮದ್

ಪೆಟ್ರೊಲ್ ಬೆಲೆ ಹೆಚ್ಚಳದ ವಿಚಾರದಲ್ಲಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ನಿರಂತವಾಗಿ ಬೆಲೆ ಏರಿಸಿ, ಈಗ ಪ್ರತಿಭಟಿಸುತ್ತಿರುವ ಬಿಜೆಪಿಗರಿಗೆ ನಾಚಕೆಯಾಗಬೇಕು. ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಪದ ಬಳಕೆ ಮಾಡಿರುವ...

ಧಾರವಾಡ | ಪಾಲಿಕೆ ಆಯುಕ್ತರು ಬಿಜೆಪಿಯ ಕೈಗೊಂಬೆಯಾಗಿದ್ದಾರೆ; ವಿಪಕ್ಷ ಕಾಂಗ್ರೆಸ್‌ ಆರೋಪ

ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದವರಿಗೆ ಚರ್ಚೆಗೆ ಅವಕಾಶ ನೀಡಲಾಗುತ್ತಿಲ್ಲ. ವಿಷಯ ಪಟ್ಟಿಯಲ್ಲಿನ ಅಂಶಗಳನ್ನು ಚರ್ಚಿಸದೆ, ಏಕಪಕ್ಷೀಯವಾಗಿ ಅನುಮೋದಿಸಲಾಗಿದೆ ಎಂದು ಆರೋಪಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ವಿಪಕ್ಷ ಕಾಂಗ್ರೆಸ್‌ ಸದಸ್ಯರು ಸಭಾತ್ಯಾಗ ಮಾಡಿ,...

ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು 10ನೇ ಓದುತ್ತಿದ್ದ ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ...

ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್‌ಯುಸಿಐ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಧಾರವಾಡ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. "ಚುನಾವಣೆಗಳು ಮುಗಿಯುತ್ತಿದ್ದಂತೆ...

ಈ ಹೊತ್ತಿನ ಪ್ರಮುಖ ಸುದ್ದಿ