ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ.
ಈ ಕುರಿತು...
ಕೆಂದ್ರಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಫಕೀರ್ ದಿಂಗಾಲೇಶ್ವರ ಮಹಾಸ್ವಾಮೀಜಿ ಘೋಷಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್...
ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹಲವೆಡೆ ಪ್ರಚಾರ ಸಭೆಗಳನ್ನು ನಡೆಸಿದರು.
ಸಮೃದ್ಧಿ ಫೌಂಡೇಶನ್ ಸದಸ್ಯೆಯರ ಭೇಟಿ
ಧಾರವಾಡದ ಸಮೃದ್ಧಿ ಫೌಂಡೇಶನ್...
ಬಿಜೆಪಿಯವರು ಮತಯಾಚನೆಗೆ ಮನೆ ಹತ್ತಿರ ಬಂದಾಗ ₹15 ಲಕ್ಷ ಕೇಳಿ, ಬಳಿಕ ಮತ ಕೇಳುವಂತೆ ಹೇಳಿ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತದಾರರಿಗೆ ಹೇಳಿದರು.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಏ.14ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಲೇಖನಕ್ಕಾಗಿ ಕರ್ನಾಟಕ ವಿವಿ ಆಹ್ವಾನ ನೀಡಿದೆ.
ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ವಿಭಾಗದ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್...
ನಾವು ಚಿಕ್ಕವರಿದ್ದಾಗ ಶಾಲೆಗಳು ದೇವಸ್ಥಾನಗಳ ಪರಾಂಗಣ, ನೈಸರ್ಗಿಕ ವಾತಾವರಣ ಇರುವ ಗಿಡದ ಕೆಳಗೆ ಕುಳಿತು ಕಲಿಯಬೇಕಾದ ಪರಿಸ್ಥಿತಿ ಇತ್ತು. ಈಗ ಸರ್ಕಾರ ನಿಮಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದು ಅದರ ಸದುಪಯೋಗ ಮಾಡಿಕೊಳ್ಳಬೇಕು. ಮಾನವೀಯ...
ದಿಂಗಾಲೇಶ್ವರ ಸ್ವಾಮಿಗಳು ಜೋಶಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ಟಿಕೆಟ್ ಬದಲಾವಣೆ ಕುರಿತು ಬಿಜೆಪಿ ಹೈಕಮಾಂಡ್‌ಗೆ ಫಕೀರ ದಿಂಗಾಲೇಶ್ವರ ಸ್ವಾಮಿಗಳು 31ರವರೆಗೆ ಗಡುವು ನೀಡಿದ್ದರು. ಗಡುವು...
ದಿಂಗಾಲೇಶ್ವರ ಸ್ವಾಮೀಜಿ ವಿಚಾರವಾಗಿ ನಾನು ಯಾರ ಬಳಿಯೂ ಹೋಗಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ (ಮಾರ್ಚ್ 30) ಹುಬ್ಬಳ್ಳಿಯಲ್ಲಿ ಹೇಳಿದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, "ನಾನು ಮುರುಘಾಮಠಕ್ಕಾಗಲಿ ಮತ್ತು ತಿಪಟೂರು ಷಡಕ್ಷರಿ...
ಧಾರವಾಡದಲ್ಲಿ ಏಪ್ರೀಲ್ 1ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕುಸ್ಸೆಂಪ್ ಯೋಜನೆಯ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡದ ಸವದತ್ತಿ ರಸ್ತೆಯ ಎಂ.ಆರ್. ನಗರದದಿಂದ 1ಕಿ.ಮೀ. ದೂರದಲ್ಲಿರುವ,...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ವ್ಯಾಪ್ತಿಯಲ್ಲಿ ಬರುವ ವಾರ್ಡ್‌ವಾರು ಪ್ರದೇಶಗಳಲ್ಲಿ ಮಾರ್ಚ್ 30 ರಂದು ಬೆಳಿಗ್ಗೆ ಸ್ವಚ್ಛತೆ ಹಾಗೂ ಚಾಲ್ತಿಯಲ್ಲಿರುವ, ಕಾಮಗಾರಿಗಳ ಕುರಿತು ಧಾರವಾಡ ಶಹರದಲ್ಲಿ ಸಂಚರಿಸಿ ಹು-ಧಾ ಮಹಾನಗರ ಪಾಲಿಕೆಯ ಆಯುಕ್ತರು...
'ತಾಳಿದವರನು ಬಾಳಿಯಾನು' ಎಂಬಂತೆ ರಾಜಕಾರಣ ಮಾಡಲು ಮುಖ್ಯವಾಗಿ ತಾಳ್ಮೆ ಬೇಕಾಗುತ್ತದೆ. ನಾನು ಇವತ್ತು ಕಾಂಗ್ರೆಸ್ ಅಭ್ಯರ್ಥಿ ಎನ್ನುವುದಕ್ಕಿಂದ ನವಲಗುಂದ ಕ್ಷೇತ್ರದ ಮಗನಾಗಿ ನಿಮ್ಮಮುಂದೆ ನಿಂತಿದ್ದೇನೆ. ನನಗೆ ಆಶಿರ್ವಾದ ಮಾಡಬೇಕು ಎಂದು ಧಾರವಾಡ ಲೋಕಸಭಾ...
ಕವಿ ಕುಂಚ ಪ್ರಕಾಶನದಿಂದ ಕವಿಯಿತ್ರಿ ಪ್ರೇಮಾ ನಡುವಿನಮನಿ ಅವರ ಮೌನವೂ ಪಿಸುಗುಟ್ಟಿದಾಗ ಕಾವ್ಯ ಸಂಕಲನ ಬಿಡುಗಡೆ ಸಮಾರಂಭವನ್ನು ಧಾರವಾಡದ ವಿಕಾಸನಗರದ ಎಂ ಆರ್ ಬಾಳಿಕಾಯಿ ಆರ್ಟ್ ಗ್ಯಾಲರಿಯಲ್ಲಿ ಮಾರ್ಚ್ 31ರಂದು ಸಂಜೆ 4-30ಕ್ಕೆ...