ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ ತಿಳಿಸಿದರು
ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮತ್ತೊಬ್ಬರ ಸಂತಸಕ್ಕೆ ನೋವುಂಟು...
ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ದ 2ನೇ ದಿನದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ...
ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ 24 ವರ್ಷದ ಪ್ರದೀಪ ಕಿತ್ತೂರ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಮೃತ ಪ್ರದೀಪ ತನ್ನ ಸ್ನೇಹಿತರೊಂದಿಗೆ ಸವದತ್ತಿ ತಾಲೂಕಿನ ಯಡಹಳ್ಳಿ ಗ್ರಾಮದ...
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(ಎಚ್‌ಡಿಎಂಸಿ) ಶೀಘ್ರದಲ್ಲೇ ಸಂತಾನಶಕ್ತಿ ಹರಣ ಕೇಂದ್ರ ಆರಂಭಿಸಲಿದ್ದು, ಅದಕ್ಕಾಗಿ ಸ್ಥಳವನ್ನು ಗುರುತಿಸಲಾಯಿತು ಜತೆಗೆ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಈ ಯೋಜನೆಗೆ ಸರ್ವಾನುಮತದ ಬೆಂಬಲ ದೊರೆಯಿತು.
ಹುಬ್ಬಳ್ಳಿ-ಧಾರವಾಡದಲ್ಲಿ...
ಧಾರವಾಡ ಜಿಲ್ಲೆಯಾದ್ಯಂತ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗುತ್ತಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ ಮಾಡಿದರೆ; ಕಠೀಣ ತಕ್ಷಣ ಕೇಸ್ ಹಾಕಲಾಗುವುದು ಎಂದು...
ಸರಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಸೇವೆಯಲ್ಲಿರುವವರು ಪರಸ್ಪರ ಪ್ರೀತಿ, ಗೌರವ, ವಿಶ್ವಾಸ ಹೊಂದಿರಬೇಕು. ಇವು ಸೇವೆಯ ಮೌಲ್ಯವನ್ನು ಮತ್ತು ವೃತ್ತಿ ಗೌರವವನ್ನು ಹೆಚ್ಚಿಸುತ್ತವೆ ಎಂದು ಹಿರಿಯ ಪತ್ರಕರ್ತ ಗುರುರಾಜ ಜಮಖಂಡಿ ಹೇಳಿದರು.
ಧಾರವಾಡದ ವಾರ್ತಾ...
ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ಜಾಗದ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಶುರುವಾಗಿದ್ದು, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.
50 ವರ್ಷದ ಪರಶುರಾಮ ಗಾಣಿಗೇರ ಹತ್ಯೆಯಾದ ವ್ಯಕ್ತಿಯೆಂದು ಹೇಳಲಾಗಿದ್ದು, ದ್ಯಾಮಣ್ಣ ಬಡಿಗೇರ...
ಧಾರವಾಡ ಅಂಜುಮನ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಅಂಜುಮನ ಅಲುಮ್ನಿ ಅಸೋಸಿಷೇನ್ ಸಂಯುಕ್ತ ಆಶ್ರಯದಲ್ಲಿ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ...
ಏಪ್ರಿಲ್ 27, 2025 ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ ಸಂಪೂರ್ಣ ಧಾರವಾಡದ ಲಕ್ಕಮ್ಮನಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಎಲ್ಲಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ...
ನಗರದ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಸೋಮವಾರ...
ಧಾರವಾಡದ ಹುರಕಡ್ಲಿ ಅಜ್ಜ ಕಾಲೇಜಿನ ಪರೀಕ್ಷಾ ಕೇಂದ್ರದ ದ್ವಾರದಲ್ಲಿ ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಯಿಸಿ ಪರೀಕ್ಷಾ ಕೊಠಡಿಗೆ ಕಳುಹಿದ್ದಾರೆ ಎಂಬ ಆರೋಪದ ಮೇಲೆ ಸೂಕ್ತ ಕ್ರಮ ಜರುಗಿಸಲು ಒತ್ತಾಯಿಸಿ ಅಖಿಲ...
ಸಂಘಪರಿವಾರ ಹೊರತಂದಿದ್ದ 'ವಚನ ದರ್ಶನ' ಪುಸ್ತಕವನ್ನು ರದ್ದುಗೊಳಿಸಲು ಒತ್ತಾಯಿಸಿ, ಮುಟ್ಟುಗೋಲು ಹಾಕಲು ಠರಾವು ಪಾಸು ಮಾಡಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಸರ್ವಾನುಮತದಿಂದ ಧಾರವಾಡದಲ್ಲಿ ನಡೆದ 'ವಚನ ದರ್ಶನ ಮಿಥ್ಯ v/s ಸತ್ಯ...