ಧಾರವಾಡ

ಧಾರವಾಡ | ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ: ಡಾ. ಶ್ರೀರಾಮ ಬೆಲ್ಡೋನಾ

ಡಿಜಿಟಲ್ ತಂತ್ರಜ್ಞಾನದ ಪರಿವರ್ತನೆಯಿಂದ ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗುತ್ತಿದೆ. ಡಿಜಿಟಲ್ ತಂತ್ರಜ್ಞಾನ ಹೆಚ್ಚು ಮುನ್ನಲೆಗೆ ಬಂದಿದೆ ಎಂದು ಅಮೇರಿಕಾದ ಸ್ಟೋನ್ ಹಿಲ್ ಕಾಲೇಜಿನ ಸ್ಟಾಟಜಿಕ್ ಅಡ್ವೈಸರ ಡಾ. ಶ್ರೀರಾಮ ಬೆಲ್ಡೋನಾ ಹೇಳಿದರು. ನಗರದ ಕರ್ನಾಟಕ...

ಧಾರವಾಡ | ಗಾಂಜಾ ಮಾರಾಟ; ನಾಲ್ವರ ಬಂಧನ

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟಗಾರರ ಮತ್ತು ವ್ಯಸನಿಗಳ ಬಗ್ಗೆ ವಿಶೇಷ ಕಾರ್ಯಾಚರಣೆಯ ಪ್ರಯುಕ್ತ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿ.14ರಂದು ಸಾಯಂಕಾಲ ಉದಯಗಿರಿ ಡಬಲ್ ರೋಡ್ ಹತ್ತಿರ ದಾಳಿ ಕೈಕೊಂಡು...

ಬಿಜೆಪಿಯ ಯೋಗೀಶ್ ಗೌಡ ಕೊಲೆ‌ ಪ್ರಕರಣ; ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೈಲೇ ಗತಿ

ಬಿಜೆಪಿ ಮುಖಂಡ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ‌ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ವಿಜಯ್ ಕುಲಕರ್ಣಿ ಅವರ ಜೈಲುವಾಸ ಮುಂದುವರೆದಿದೆ. 2016ರ...

ಧಾರವಾಡ | MSP ಘೋಷಣೆಯಾದರೂ ಮೆಕ್ಕೆಜೋಳ ಖರೀದಿ ಶೂನ್ಯ: ಆತಂಕದಲ್ಲಿ ರೈತರು, ವಿಳಂಬ ನೀತಿ ಅನುಸರಿಸುತ್ತಿದೆಯೇ ಸರ್ಕಾರ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸ್ಟಿಲರಿಗಳು ಮತ್ತು ಪೌಲ್ಟ್ರಿ ಫೀಡ್ ಉತ್ಪಾದಕರೊಂದಿಗೆ ಸಭೆಗಳನ್ನು ನಡೆಸಿ, ನೇರವಾಗಿ ರೈತರಿಂದ 5 ಲಕ್ಷ ಟನ್ ಮೆಕ್ಕೆಜೋಳವನ್ನು MSP ಸಂಬಂಧಿತ ಬೆಲೆಯಲ್ಲಿ ಖರೀದಿಸಲು ಅನುಮತಿಸಿದ್ದಾರೆ. ಇದರೊಂದಿಗೆ, KSCMF ಮೂಲಕ...

ಉದ್ಯೋಗ ಕೊಡಿ ಎಂದು ಪ್ರತಿಭಟಿಸಿದ ಯುವಜನರ ಬಂಧನ: AIDYO ಖಂಡನೆ

ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನರ ಮೇಲೆ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್...

ಧಾರವಾಡ | 3 ವರ್ಷ ಕಳೆದರೂ ಮುಗಿಯದ ಶಾಲೆಯ ಶೌಚಾಲಯ ಕಾಮಗಾರಿ: ಪೂರ್ಣವಾಗಿರುವುದಾಗಿ ನಕಲಿ ದಾಖಲೆ ಸೃಷ್ಟಿ, ಆರೋಪ

ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಇಂತಹ ಕೃತ್ಯಗಳು ಸಮಾಜಕ್ಕೆ ಅಪಮಾನಕರ. ಸರ್ಕಾರ ಮತ್ತು ಇಲಾಖೆ ಕೂಡಲೇ ಸ್ಪಂದಿಸಿ, ಕಾಮಗಾರಿ ಪೂರ್ಣಗೊಳಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಮೂಲಕ ಜವಾಬ್ದಾರಿಯುತ ಆಡಳಿತವನ್ನು ತೋರಿಸಬೇಕು. ಇದು ಕೇವಲ ಧಾರವಾಡದ...

ಧಾರವಾಡ | ಪತ್ನಿ ತೀರಿಕೊಂಡ ಹಿನ್ನೆಲೆ; ಮನನೊಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಪತ್ನಿ ತೀರಿಕೊಂಡ ಚಿಂತೆಯಲ್ಲಿ, ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಮನನೊಂದು ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ'ಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ಮಡಿವಾಳಪ್ಪ ಈರಪ್ಪ ಅಂಗಡಿ(62) ಆತ್ಮಹತ್ಯೆ ಮಾಡಿಕೊಂಡ ವೃದ್ಧನಾಗಿದ್ದು, ಸೋಮವಾರ...

ಬಸವತತ್ವದ ವಿರುದ್ಧ ಕನ್ನೇರಿ ಮಠದ ಸ್ವಾಮಿ ಅವಹೇಳನ: ಧಾರವಾಡ ಜಿಲ್ಲೆಗೆ ಬರದಂತೆ ನಿರ್ಬಂಧಿಸುವುದೇ ಜಿಲ್ಲಾಡಳಿತ?

ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡಿದ್ದು, ರಾಷ್ಟ್ರವ್ಯಾಪಿ ಸುದ್ಧಿಯಾಗಿದೆ. ಆ ಹಿನ್ನೆಲೆಯಲ್ಲಿ ಈಗಾಗಲೇ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಪ್ರವೇಶಿಸದಂತೆ ಸ್ವಾಮೀಜಿ ಮೇಲೆ ನಿರ್ದಂಧ ಹೇರಲಾಗಿದೆ. ಅದರಂತೆ ಇದೀಗ...

ಧಾರವಾಡ | ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ; ಮೂಲ ಸೌಕರ್ಯಗಳಿಲ್ಲದೆ ಬಳಲುತ್ತಿರುವ ಜನ್ನತ್ ನಗರ

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ವ್ಯಾಪ್ತಿಗೆ ಬರುವ ಜನ್ನತ್ ನಗರದ ನಿವಾಸಿಗಳು ಕಳೆದ ಹಲವು ವರ್ಷಗಳಿಂದ ಮೂಲ ಸೌಕರ್ಯಗಳ ಅಭಾವದಲ್ಲಿ ನರಳುತ್ತಿದ್ದಾರೆ. ನೀರು, ರಸ್ತೆ, ಒಳಚರಂಡಿ, ವಿದ್ಯುತ್, ಕಸ...

ಧಾರವಾಡ | ಆರ್‌ಎಸ್‌ಎಸ್ ಪಥಸಂಚಲನ; ಮಾರ್ಗ ಬದಲಾವಣೆಯಿಂದ ಪ್ರಯಾಣಿಕರ ಪರದಾಟ

ಧಾರವಾಡದಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದ ಪರಿಣಾಮ ಸಾರ್ವಜನಿಕ ಪ್ರಯಾಣಿಕರು ಪರದಾಡುವಂತ ವಾತಾವರಣ ಸೃಷ್ಠಿಯಾಗಿತ್ತು. ಈ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಥಸಂಚಲನ ರೂಪಿಸಿಕೊಳ್ಳಬೇಕು ಎಂದು ಜನರು ಆಕ್ರೋಶಗೊಂಡರು. ನಗರದ ಕೆ. ಇ. ಬೋರ್ಡ್ ಮೈದಾನದಿಂದ್...

ಧಾರವಾಡ | ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ: 20 ವರ್ಷಗಳಿಂದ ಸ್ಮಶಾನ ಉಳಿವಿಗಾಗಿ ಹೋರಾಟ

ಊರಿನಲ್ಲಿ ಏನಿಲ್ಲದಿದ್ದರೂ ಮುಖ್ಯವಾಗಿ ಸ್ಮಶಾನ ಇರಲೇಬೇಕು. ಆದರೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಸ್ಮಶಾನವಿದ್ದರೂ ಶವ ಸಂಸ್ಕಾರ ಮಾಡುವುದಕ್ಕೆ ಜನರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ. ಕಳೆದ 20 ವರ್ಷಗಳಿಂದ ಗ್ರಾಮದ...

ಧಾರವಾಡ | ಜಿಲ್ಲೆಯಲ್ಲಿ 10,200 ಕಾರ್ಮಿಕರ ನಕಲಿ ಕಾರ್ಡ್ ರದ್ದು

ಭಾರತವು ಕೊರೋನ ಆಕ್ರಮಣಕ್ಕೆ ತುತ್ತಾದ ಬಳಿಕ, ಕಾರ್ಮಿಕ ಕಾರ್ಡ್‌ಗಳ ದುರ್ಬಳಕೆ ಹೆಚ್ಚಾಗಿದೆ ಕರ್ನಾಟಕ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹೇಳಿದೆ. ಧಾರವಾಡ ಜಿಲ್ಲೆಯಲ್ಲಿ 2023ರಿಂದ ಈವರೆಗೆ ಒಟ್ಟು...

ಈ ಹೊತ್ತಿನ ಪ್ರಮುಖ ಸುದ್ದಿ