ಧಾರವಾಡದ ಏಕೈಕ ಸರ್ಕಾರಿ ಮಹಿಳಾ ಪದವಿ ಕಾಲೇಜಗೆ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಜಿಲ್ಲಾ ಸಮಿತಿ ಸುವರ್ಣ...
ಜಗತ್ತಿನಲ್ಲಿರುವ ಪ್ರತಿಯೊಬ್ಬ ಮನುಷ್ಯನಿಗೂ ಆತ್ಮಗೌರವ, ಸ್ವಾಭಿಮಾನ, ಸ್ವಾತಂತ್ರ‍್ಯ ಹಾಗೂ ನೆಮ್ಮದಿಯಿಂದ ಬದುಕುವ ಹಕ್ಕಿದೆ. ವೈಯಕ್ತಿಕ ಹಕ್ಕಿನ ಪ್ರತಿಪಾದನೆಯ ಜತೆಜತೆಯಲ್ಲಿ ಇತರರ ಹಕ್ಕನ್ನು ಗೌರವಿಸುವುದೂ ಕೂಡ ಅಷ್ಟೇ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಡಿ.11ರಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು, ಶಿಕ್ಷಣ ವಿಭಾಗ, ವ್ಯೆದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಚುನಾವಣಾ ಸಾಕ್ಷರತಾ...
ಮುಸ್ಲಿಂ ಸಮುದಾಯವು ಶೈಕ್ಷಣಿಕವಾಗಿ ಮತ್ತು ಹಲವು ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಪ್ರಗತಿ ಹೊಂದಲು ಶೈಕ್ಷಣಿಕ ಜಾಗೃತಿಯೊಂದೇ ಪರಿಹಾರ ಮತ್ತು ಸಮುದಾಯಕ್ಕೆ ನೌಕರರ ಕೊಡುಗೆ ಅವಶ್ಯಕ ಎಂದು ವೈಶುದೀಪ ಪೌಂಡೇಶನ್ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ...
ಮೂಢನಂಬಿಕೆಗಳ ನಿರಾಕರಣೆಯೇ ಮಾನವ ಹಕ್ಕುಗಳ ಮೂಲ ನಂಬಿಕೆ ಆಗಿದೆ. ಇಡೀ ಭಾರತದ ಇತಿಹಾಸವನ್ನು ಗಮನಿಸಿದಾಗ ಅವೈದಿಕ ಚಳುವಳಿ ಅಪರೂಪವಾದದ್ದು. ಚಾರ್ವಾಕರ ಹಾಗೂ ಲೋಕಾಯತರ ಕೊಲೆಯಾಗಿರುವುದೇ ಈ ದೇಶದ ಇತಿಹಾಸವಾಗಿದೆ. ಕೋಮುವಾದ, ಜಾತಿ ದೌರ್ಜನ್ಯದ...
ಸ್ವಾಮೀಜಿಗಳು ಧರ್ಮ ರಾಜಕಾರಣವನ್ನು ಬೋಧಿಸಬಾರದು. ಧರ್ಮವನ್ನು ರಾಜಕೀಯದಲ್ಲಿ ತರಬಾರದು. ಸ್ವಾಮೀಜಿಗಳು ರಾಜಕೀಯದಿಂದ ಹೊರಗಿರಬೇಕು ಎಂದು ಬೆಳಗಾವಿ ಜಿಲ್ಲೆಯ ನಿಷ್ಕಾಲ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, "ಲಿಂಗಾಯತ ಸ್ವಾಮೀಜಿಗಳು ಮಾತ್ರವಲ್ಲ ಮೌಲ್ವಿ,...
ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಜಾಗೃತಿ ಕಾರ್ಯಕ್ರಮ ನಿಮಿತ್ತ ಧಾರವಾಡ ಜಿಲ್ಲಾಡಳಿತ ಆವರಣದಲ್ಲಿ ಸ್ಥಾಪಿಸಿರುವ ಮತದಾನ ಪ್ರಾತ್ಯಕ್ಷಿಕ ಕೇಂದ್ರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಉದ್ಘಾಟಿಸಿದರು.
ಮತದಾರರಿಗೆ ವಿದ್ಯುನ್ಮಾನ ಮತಯಂತ್ರಗಳ ಹಾಗೂ...
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಕೂಡಲಗಿ ಗ್ರಾಮದಲ್ಲಿ ಗ್ರಾಮಸ್ಥರು, ಮಹಿಳೆಯರು, ಯುವಜನತೆ ಹಾಗೂ ರಾಜ್ಯ ಮಹಿಳಾ ಒಕ್ಕೂಟ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಸಾರಾಯಿ ಮುಕ್ತ ಗ್ರಾಮವನ್ನಾಗಿ ಮಾಡಲು ಗ್ರಾಮದ ಪ್ರಮುಖ ಬೀದಿಯಲ್ಲಿ...
ವಾಹನಗಳು ರಸ್ತೆಗೆ ಇಳಿಯುವ ಮುನ್ನ ಕಡ್ಡಾಯವಾಗಿ ನಂಬರ್ ಪ್ಲೇಟ್ ಹೊಂದಿರಬೇಕಾದದ್ದು ಕಡ್ಡಾಯ. ಆದರೆ, ಹುಬ್ಬಳ್ಳಿಯಲ್ಲಿ ನೋಂದಣಿಯಿಲ್ಲದ ಬೈಕ್, ಕಾರು, ರಿಕ್ಷಾ, ಜೀಪ್, ರೋಲರ್ ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದು, ಇಂತಹ ವಾಹನಗಳ ಮೇಲೆ...
ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್‌ಯುಸಿಐ ಪಕ್ಷವು ಒತ್ತಾಯಿಸಿದೆ.
ಶುಲ್ಕ ವಸೂಲಿ...
ಜನಜಾಗೃತಿ ಬೀದಿ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ರಾಷ್ಟ್ರದ ಪ್ರಗತಿಯ ಪ್ರಥಮ ಹೆಜ್ಜೆ ಕುಟುಂಬ, ಈ ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು ಎಂದು ಕಿಟಲ್ ಮಹಾವಿದ್ಯಾಲಯದ ಹಿಂದಿ ವಿಭಾಗದ ಪ್ರೊ. ಕವಿತಾ ಚಂದಗುಡಿ ಹೇಳಿದರು.
ಧಾರವಾಡದ...
ಗರ್ಭಾವಸ್ಥೆಯಲ್ಲಿ ಪೌಷ್ಠಿಕತೆ ಮತ್ತು ದೈಹಿಕ, ಸುಸ್ಥಿರತೆಯ ಜ್ಞಾನ ಪ್ರತಿಯೊಬ್ಬರ ಮನೆಯಿಂದಲೇ ಪ್ರಾರಂಭವಾಗಬೇಕು. ಸಮಾಜದಲ್ಲಿ ಮಹಿಳೆಯು ಶೋಷಣೆಗೆ ಒಳಗಾಗದಂತೆ ಸದೃಢಳಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಜಿಲ್ಲಾ ಪಂಚಾಯತ ಆವರಣದಲ್ಲಿ...