ಧಾರವಾಡ

ಧಾರವಾಡ | ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ. ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ...

ಧಾರವಾಡ | ನ.07ನ್ನುʼವಿದ್ಯಾರ್ಥಿ ದಿನʼ ಎಂದು ಘೋಷಿಸಿ; ಸಿಎಂಗೆ ಡಿವಿಪಿ ಮನವಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ನವೆಂಬರ್ 7ನ್ನು ʼವಿದ್ಯಾರ್ಥಿ ದಿನʼ ಎಂದು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಒತ್ತಾಯಿಸಿದೆ. ಸಂಘಟನೆಯ ಕಾರ್ಯಕರ್ತರು ಧಾರವಾಡ...

ಧಾರವಾಡ | ಜಾನುವಾರು ಹರಾಜು ಕರೆದ ಕೃಷಿ ವಿವಿ; ಬಜರಂಗದಳದ ವಿರೋಧ

ಧಾರವಾಡ ಕೃಷಿ ವಿಶ್ವವಿದ್ಯಾಲಯ ತನ್ನ ಹೈನುಗಾರಿಕಾ ಘಟಕದಲ್ಲಿ ಹೆಚ್ಚುವರಿಯಾಗಿರುವ 56 ಜಾನುವಾರುಗಳನ್ನು ಇದೇ ನವೆಂಬರ್ 6ರಂದು ಬಹಿರಂಗ ಹರಾಜಿನ ಮೂಲಕ ಮಾರಾಟ ಮಾಡಲು ಮುಂದಾಗಿದೆ. ಆದರೆ, ಈ ಹರಾಜು ಪ್ರಕ್ರಿಯೆಗೆ ಬಜರಂಗ ದಳ...

ಹುಬ್ಬಳ್ಳಿ | ಪಾಲಿಕೆ ಆಯುಕ್ತರನ್ನು ಬದಲಾಯಿಸುವಂತೆ ಸದಸ್ಯರಿಂದ ಸಿಎಂಗೆ ಪತ್ರ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ...

ಧಾರವಾಡ | ಕಾಂಗ್ರೆಸ್​ನಲ್ಲಿ ಭಿನ್ನಮತ; ಪಾಲಿಕೆ ಸದಸ್ಯರ ವಿರುದ್ಧ ಅಬ್ಬಯ್ಯ ಅಸಮಾಧಾನ

ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್...

ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...

ಮಾದಿಗ ಸಮುದಾಯಕ್ಕೆ ಒಳಮೀಸಲಾತಿಗೆ ಒತ್ತಾಯ; ನ.18ರಂದು ಹೈದರಾಬಾದ್ ಚಲೋ

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಜಾರಿಗೆ ಒತ್ಥಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್‌ ಸಂಘಟನೆಯು ನವೆಂಬರ್ 18ರಂದು ಹೈದರಾಬಾದ್‌ ಚಲೋಗೆ ಕರೆ ಕೊಟ್ಟಿದೆ. ಚಲೋಗೆ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟವು ಬೆಂಬಲ ನೀಡುತ್ತದೆ ಎಂದು ಒಕ್ಕೂಟದ...

ಧಾರವಾಡ | ಭ್ರಷ್ಟಾಚಾರ ಆರೋಪ; ಒಂದೇ ಇಲಾಖೆ ನಾಲ್ವರು ಅಧಿಕಾರಿಗಳ ವರ್ಗಾವಣೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಆರೋಪದ ಹಿನ್ನೆಲೆಯಲ್ಲಿ ಪಾಲಿಕೆ ಒಂದೇ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಪಾಲಿಕೆಯ ನಗರ ಯೋಜನಾ ಘಟಕದ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ...

ಧಾರವಾಡ | ವಾರದ ಮಲ್ಲಪ್ಪನವರ ಸ್ಮರಣಾ ಕಾರ್ಯಕ್ರಮ

ವಾರದ ಮಲ್ಲಪ್ಪನವರು ಮರೆಯಬಾರದ ಮಹಾನುಭಾವರು. ಬಸವಾದಿ ಶರಣರ ಕಾಯಕ ಮತ್ತು ದಾಸೋಹವನ್ನು ಚಾಚೂತಪ್ಪದೆ ಪರಿಪಾಲಿಸಿದವರು ವಾರದ ಮಲ್ಲಪ್ಪನವರು. ಅವರು ಶರಣರ ನಿಜ ವಾರಸುದಾರರಾಗಿದ್ದಾರೆ. ತಮ್ಮ ದುಡಿಮೆಯ ಹಣವನ್ನು ಬಡವರಿಗೆ ಹಂಚಿ, ಪ್ರಶಸ್ತಿಗಳನ್ನು ಅವರು...

ಧಾರವಾಡ | ಜೈಲು ಸಿಬ್ಬಂದಿ ಮತ್ತು ಕೈದಿ ನಡುವೆ ಹೊಡೆದಾಟ

ಜೈಲು ಸಿಬ್ಬಂದಿ ಮತ್ತು ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಘಟನೆಯಲ್ಲಿ ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಮತ್ತು ಕೈದಿ ಪ್ರಶಾಂತ ಅಲಿಯಾಸ್ ಪಾಚು...

ಬಿ-ರಿಪೋರ್ಟ್ ತಿರಸ್ಕೃತ: ಕಾಂಗ್ರೆಸ್‌ ಶಾಸಕ ಕುಲಕರ್ಣಿಗೆ ಧಾರವಾಡ ಪ್ರವೇಶ ಸಾಧ್ಯತೆ ಕ್ಷೀಣ

ಬಿಜೆಪಿ ಸದಸ್ಯ ಯೋಗೀಶ್‌ ಗೌಡರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್‌ಅನ್ನು ಬೆಂಗಳೂರಿನ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿ, ಶಾಸಕ ವಿನಯ್...

ಧಾರವಾಡ | ಎಸ್.ಆರ್ ತಲ್ಲೂರ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ನಿವೃತ್ತ ಐಎಎಸ್‌ ಅಧಿಕಾರಿ

ವಿದ್ಯಾರ್ಥಿಗಳು ಸಾಧನೆಯ ಗುರಿ ತಲುಪಬೇಕಾದರೆ ತಮ್ಮ ಸೇವೆಯಿಂದಲೇ ಆದರ್ಶ ಅಧಿಕಾರಿ ಎನ್ನಿಸಿಕೊಂಡಿದ್ದ ಎಸ್.ಆರ್ ತಲ್ಲೂರ ಅವರ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಪ್ರಜೆಯಾಗಬೇಕಾದರೆ ಅವರ ಹಾದಿಯಲ್ಲೇ ನಡೆಯಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಜಿ.ವಿ.ಕೊಂಗವಾಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X