ಧಾರವಾಡ

ಹುಬ್ಬಳ್ಳಿ | ನೋಂದಣಿಯಾಗದೇ ರಸ್ತೆ ಮೇಲೆ ಓಡಾಡುತ್ತಿವೆ ವಾಹನಗಳು

ವಾಹನಗಳು ರಸ್ತೆಗೆ ಇಳಿಯುವ ಮುನ್ನ ಕಡ್ಡಾಯವಾಗಿ ನಂಬರ್‌ ಪ್ಲೇಟ್‌ ಹೊಂದಿರಬೇಕಾದದ್ದು ಕಡ್ಡಾಯ. ಆದರೆ, ಹುಬ್ಬಳ್ಳಿಯಲ್ಲಿ ನೋಂದಣಿಯಿಲ್ಲದ ಬೈಕ್‌, ಕಾರು, ರಿಕ್ಷಾ, ಜೀಪ್‌, ರೋಲರ್‌ ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದು, ಇಂತಹ ವಾಹನಗಳ ಮೇಲೆ...

ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ಶುಲ್ಕ ವಸೂಲಿ; ಆದೇಶ ಹಿಂಪಡೆಯಲು ಎಸ್‌ಯುಸಿಐ ಆಗ್ರಹ

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್‌ಯುಸಿಐ ಪಕ್ಷವು ಒತ್ತಾಯಿಸಿದೆ. ಶುಲ್ಕ ವಸೂಲಿ...

ಧಾರವಾಡ | ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು: ಪ್ರೊ. ಕವಿತಾ ಚಂದಗುಡಿ

ಜನಜಾಗೃತಿ ಬೀದಿ ನಾಟಕಗಳ ಸಂಖ್ಯೆ ಹೆಚ್ಚಾಗಬೇಕು. ರಾಷ್ಟ್ರದ ಪ್ರಗತಿಯ ಪ್ರಥಮ ಹೆಜ್ಜೆ ಕುಟುಂಬ, ಈ ಕುಟುಂಬದಿಂದಲೇ ಪ್ರಗತಿದಾಯಕ ವಿಚಾರ ಬೆಳೆಯಬೇಕು ಎಂದು ಕಿಟಲ್ ಮಹಾವಿದ್ಯಾಲಯದ ಹಿಂದಿ ವಿಭಾಗದ ಪ್ರೊ. ಕವಿತಾ ಚಂದಗುಡಿ ಹೇಳಿದರು. ಧಾರವಾಡದ...

ಧಾರವಾಡ | ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧ ರಾಷ್ಟ್ರೀಯ ಅಭಿಯಾನ ಜಾಥಾ

ಗರ್ಭಾವಸ್ಥೆಯಲ್ಲಿ ಪೌಷ್ಠಿಕತೆ ಮತ್ತು ದೈಹಿಕ, ಸುಸ್ಥಿರತೆಯ ಜ್ಞಾನ ಪ್ರತಿಯೊಬ್ಬರ ಮನೆಯಿಂದಲೇ ಪ್ರಾರಂಭವಾಗಬೇಕು. ಸಮಾಜದಲ್ಲಿ ಮಹಿಳೆಯು ಶೋಷಣೆಗೆ ಒಳಗಾಗದಂತೆ ಸದೃಢಳಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಹೇಳಿದರು. ಜಿಲ್ಲಾ ಪಂಚಾಯತ ಆವರಣದಲ್ಲಿ...

ಧಾರವಾಡ | ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣ ಕಡಿಮೆ ಮಾಡುತ್ತವೆ: ಡಾ.ಗೀತಾ ಚಿಟಗುಬ್ಬಿ

ಸಣ್ಣ ಉದ್ಯಮಗಳು ನಿರುದ್ಯೋಗ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದ್ಯಾಪಕಿ ಡಾ.ಗೀತಾ ಚಿಟಗುಬ್ಬಿ ತಿಳಿಸಿದರು. ಧಾರವಾಡ ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ...

ಧಾರವಾಡ | ಅತ್ಯಲ್ಪ ಪರಿಹಾರದಿಂದ ಅಸಮಾಧಾನ; ರಸ್ತೆಗೆ ಬೃಹತ್ ‘ಹಂಪ್‌’ ಹಾಕಿದ ಮಾಲೀಕ

ರಸ್ತೆ ನಿರ್ಮಾಣಕ್ಕೆ ಜಮೀನು ಸ್ವಾಧೀನಕ್ಕಾಗಿ ಅತ್ಯಲ್ಪ ಪರಿಹಾರ ನೀಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದ ನಿವೃತ್ತ ಅಂಚೆ ನೌಕರರೊಬ್ಬರು ತಮ್ಮ ಜಮೀನಿನ ಬಳಿ ರಸ್ತೆಗೆ ಕಡಿದಾದ ‘ಹುಬ್ಬ' (ಹಂಪ್‌) ನಿರ್ಮಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾಡವಾಡದ ಸತ್ತೂರು ಬಡಾವಣೆಯ...

ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೆ ಶುಲ್ಕ ನಿಗದಿ; ಎಸ್‌ಯುಸಿಐ ಖಂಡನೆ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಲು ಹಲವು ರೀತಿಯ ಶುಲ್ಕ ನಿಗದಿ ಮಾಡಿರುವುದನ್ನು ಖಂಡಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಎಸ್‌ಯುಸಿಐ, ಕಮ್ಯುನಿಸ್ಟ್)ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ನಡೆಸಿದರು. "ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಸಂಗ್ರಹಿಸುತ್ತಿರುವ ಎಲ್ಲ...

ಹುಬ್ಬಳ್ಳಿ | ಕಸದ ರಾಶಿಯಿಂದ ಸೂಸುವ ದಟ್ಟ ಹೊಗೆ; ಜನರ ಪರದಾಟ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ದಶಕಗಳಷ್ಟು ಹಳೆಯದಾದ ಕಸದ ರಾಶಿಗಳಿದ್ದು, ಸಾಕಷ್ಟು ಸಮಸ್ಯೆಗಳನ್ನು ಸೃಷ್ಠಿಸುತ್ತಿವೆ. ಇದೀಗ, ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮುಂದಾಗಿದೆ. ಕಸದ ರಾಶಿಯ ಸುತ್ತ ಹಗಲಿರುಳು ವೈಜ್ಞಾನಿಕ ವಿಧಾನದಿಂದ...

ಧಾರವಾಡ | ಚಳಿಯ ಕೊರತೆ; ಸಂಕಷ್ಟದಲ್ಲಿ ಕಡಲೆ ಬೆಳೆದ ರೈತರು

ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ, ಇದೀಗ ಚಳಿಯ ಬರಗಾಲ ಎದುರಾಗಿದೆ. ಹಿಂಗಾರು ಬೆಳೆಯ ನಿರೀಕ್ಷೆಯಲ್ಲಿ ರೈತರು ಬೇಗ ಬಿತ್ತನೆ ಮಾಡಿದ್ದು, ಶೇ.75 ಪ್ರದೇಶದಲ್ಲಿ ಈಗಾಗಲೇ ಬಿತ್ತನೆ ಮಾಡಲಾಗಿದೆ....

ಧಾರವಾಡ | ಬಾಬಾಸಾಹೇಬರನ್ನು ಹೊರತುಪಡಿಸಿ ಸಂವಿಧಾನ ನೋಡಲು ಸಾಧ್ಯವೇ ಇಲ್ಲ: ಹಿರಿಯ ಸಿವಿಲ್ ನ್ಯಾ. ಮರಿಯಪ್ಪ

ಸಂವಿಧಾನ ಇರದಿದ್ದರೆ ನಾನಿಲ್ಲಿ ನಿಂತು ಮಾತನಾಡಲೂ ಸಾಧ್ಯವಾಗುತ್ತಿರಲಿಲ್ಲ. ಸಂಪೂರ್ಣ ಮೀಸಲಾತಿಯಲ್ಲಿಯೇ ನಾನು ಬಂದಿದ್ದು, ಮೀಸಲಾತಿ ಇಲ್ಲದಿದ್ದರೆ ನಾನು ಯಾರದ್ದೋ ಮನೆಯಲ್ಲಿ ಜೀತ ಮಾಡಿಕೊಂಡು ಇರುತ್ತಿದ್ದೆ. ಆಗ ಮರಿಯಪ್ಪ ಅಂತಿರಲಿಲ್ಲ, ಮರಿಯಾ ಅಂದು ಬಿಡುತ್ತಿದ್ದರು....

ಧಾರವಾಡ | ವಿದ್ಯಾರ್ಥಿ ವೇತನ ಒದಗಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಎಲ್ಲ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನವನ್ನು ಖಾತ್ರಿಪಡಿಸಲು ಆಗ್ರಹಿಸಿ ಧಾರವಾಡ ಜಿಲ್ಲಾಡಧಿಕಾರಿ ಕಚೇರಿ ಎದರು ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಶಶಿಕಲಾ ಮೇಟಿ, "ಸರಿಯಾಗಿ ಮಳೆ ಬಾರದೆ, ಕೂಲಿ...

ಧಾರವಾಡ | ಕುಡಿದ ಮತ್ತಲ್ಲಿ ವಾರ್ಡನ್‌ಗಳಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್‌ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ