ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎತ್ತಿನಗುಡ್ಡ ಕಡೆಗೆ ಹೋಗುವ ರಸ್ತೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ...
ಬಲಪಂಥಿಯರ ವಚನ ದರ್ಶನ ಕೃತಿಯು ಜನರನ್ನು ದಿಕ್ಕು ತಪ್ಪಿಸುವ ಕೆಲಸದ ವಿರುದ್ಧ ವಚನ ದರ್ಶನ ಮಿಥ್ಯ v/s ಸತ್ಯ ಪುಸ್ತಕ ಹೊರಬಂದಿದೆ ಎಂದು ಗದಗ-ಡಂಬಳ ತೋಂಟದ ಸಿದ್ಧರಾಮ ಸ್ವಾಮಿಗಳು ಧಾರವಾಡದಲ್ಲಿ ನಡೆದ ಗ್ರಂಥ...
ಲಿಂಗಾಯತ ಮತ್ತು ಶರಣರ ತತ್ವಕ್ಕೆ ವಿರುದ್ಧವಾಗಿ ಆರ್‌ಎಸ್‌ಎಸ್ ನವರು ವಚನದರ್ಶನ ಪುಸ್ತಕ ಬರೆಸಿದ್ದಾರೆ. ಲಿಂಗಾಯತರನ್ನು ಹಿಂದುತ್ವದ ಭಾಗವಾಗಿಸುವ ಕುತಂತ್ರದಿಂದ ಈ ಪುಸ್ತಕ ರೂಪುಗೊಂಡಿದೆ. ಲಿಂಗಾಯತ ಧರ್ಮ ಹಿಂದುತ್ವದ ಭಾಗವಲ್ಲ. ಲಿಂಗಾಯತರನ್ನು ಹಿಂದುತ್ವದಲ್ಲಿ ಸಿಲುಕಿಸುವ...
ಧಾರವಾಡದ ನಿರ್ಮಲನಗರದ ನಿತ್ಯಸಹಾಯ ಮಾತೆಯ ದೇವಾಲಯದಲ್ಲಿ ಗುಡ್‌ಪ್ರೈಡೇ ನಿಮಿತ್ತ ಫಾದರ ಜೊಯ್ ಸನ್; ಎಸ್.ಜೆ. ವಿದ್ಯಾನಿಕೇತನ ನೇತೃತ್ವ ಮತ್ತು ಜೊಯ್ಸಕರ್ನಲ್ ಶಿಫಾ ಪೇರ್ನಾಂಡಿಸ್ ಸಹಕಾರದಲ್ಲಿ ಚರ್ಚಿನ ಯುವಕರ ಸಂಘದ ವತಿಯಿಂದ ಯೇಸುವಿನ ಮರಣದಂಡನೆಯ...
"ವಚನ ದರ್ಶನ" ಮಿಥ್ಯ/ಸತ್ಯ ಗ್ರಂಥ ಲೋಕಾರ್ಪಣೆ ಸಮಾರಂಭ ಏ.19ರ ಬೆಳಿಗ್ಗೆ 10:30ಕ್ಕೆ ಧಾರವಾಡ ಚನ್ನಬಸವೇಶ್ವರ ನಗರದ ಲಿಂಗಾಯತ ಭವನದಲ್ಲಿ ಏರ್ಪಡಿಸಿದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ ಅಖಿಲ ಭಾರತ ವೀರಶೈವ...
ಸಮಾನತೆ ಮತ್ತು ಸ್ವಾತಂತ್ರ್ಯ ಜೊತೆಗೆ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಮೌಲ್ಯವನ್ನು ವಿವರಿಸುವ ಆರ್ಥಿಕ ಪ್ರಜಾಪ್ರಭುತ್ವದ ಬುನಾದಿ ಹಾಕಿದ, ಸಾಮಾಜಿಕ ಸಮಾನತೆಯ ಶಿಲ್ಪಿ ಮತ್ತು ಧೀಮಂತ ನಾಯಕ ಅಂಬೇಡ್ಕರ್ ಎಂದು ಪ್ರೊ. ನಾಗರಾಜ್ ಕನಕಣಿ...
ಜಿಲ್ಲಾ ಸಂವಿಧಾನ ಸಂರಕ್ಷಕರ ಪಡೆ ವತಿಯಿಂದ ದಾವಣಗೆರೆ ಮತ್ತು ಧಾರವಾಡ ನಗರದಲ್ಲಿ ಸಂವಿಧಾನ ಸಂರಕ್ಷಕರ ಬೃಹತ್ ಸಮಾವೇಶದ ಅರ್ಥಾತ್ ಭೀಮೋತ್ಸವ ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯು ಏ.15ರಂದು ಸಾಯಂಕಾಲ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ನಡೆಯಿತು. ಇದೇ...
ಸರಕಾರಿ ನೌಕರ ಸೇವೆಯಲ್ಲಿದ್ದಾಗ ನೀತಿ, ತತ್ತ್ವ, ಸಿದ್ದಾಂತಗಳಿಗೆ ಬದ್ಧನಾಗಿ ವೃತ್ತಿ ನಿರ್ವಹಿಸಬೇಕು. ಅದರಂತೆ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಅವರು ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆ ಹೂವು. ಜೀವನದಲ್ಲಿ ದೊಡ್ಡ ಗುರಿಯಿಂದ...
ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರು ಈ ರಾಷ್ಟ್ರ ಕಂಡ ಧೀಮಂತ ನಾಯಕ ಮತ್ತು ರಾಷ್ಟ್ರ ಭಕ್ತ ರಾಜಕಾರಣಿ, ರೈತನಾಯಕರಾಗಿದ್ದರು. ಯುದ್ಧ, ಆಹಾರ ಉತ್ಪಾದನೆಯಲ್ಲಿ ಅವರು ಕೈಗೊಂಡ ದಿಟ್ಟ...
ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಏ.2ರಂದು ಪ್ರಥಮವಾಗಿ ಪೊಲೀಸ್ ಧ್ವಜ್ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ನಿವೃತ್ತ ಪೊಲೀಸ್ ಉಪಾಧೀಕ್ಷಕ ವೈ.ಡಿ.ಅಗಸಿಮನಿ ಅವರು ಭಾಗವಹಿಸಿ, ನಿವೃತ್ತರಿಗೆ ಆರೋಗ್ಯಭಾಗ್ಯ ಯೋಜನೆಯಲ್ಲಿ ಇನ್ನು...
ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.
ಏ.2ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ...
ಧಾರವಾಡದ ನೀರಾವರಿ ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ಕಾರಿ ನೌಕರಸ್ಥ ಮಹಿಳೆ ಬೇಂದ್ರೆ ನಗರ ಸಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ಕೋರ್ಟ್ ಬಳಿ ನಡೆದಿದೆ.
ಮೃತ ಮಹಿಳೆ ಇಂದುಮತಿ ಕಾಂಬಳೆ ನೌಕರಿ...