ವಿದ್ಯಾರ್ಥಿಗಳು ಕೆಲವು ವರ್ಷಗಳಿಂದ ಪೊಲೀಸ್ ಕಾನ್ಸ್ಟೆಬಲ್ ಸೇರುದಂತೆ ವಿವಿಧ ಹುದ್ದೆಗಳ ನೇಮಕಾತಿ ಆಗದಿರುವುದನ್ನು ಖಂಡಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯವರು ಬೃಹತ್ ಪ್ರತಿಭಟನೆ ನಡೆಸಿದರು.
ಧಾರವಾಡ ಪಟ್ಟಣದ ಜುಬಿಲಿ ವೃತ್ತದಲ್ಲಿ ವಿದ್ಯಾರ್ಥಿಗಳು ಜಮಾಯಿಸಿ, ಪ್ರತಿಭಟಸುತ್ತಿದ್ದವರು...
ಯೂಟ್ಯೂಬರ್ ಮುಕುಳೆಪ್ಪ (ಕ್ವಾಜಾ ಶಿರಹಟ್ಟಿ) ವಿರುದ್ಧ ಆತನ ಪತ್ನಿ ಗಾಯತ್ರಿ ಜಾಲಿಹಾಳ ಅವರ ತಾಯಿ 'ಲವ್ ಜಿಹಾದ್' ಆರೋಪ ಮಾಡಿದ್ದಾರೆ. ಕೆಲವು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ, ಮುಕುಳೆಪ್ಪ ವಿರುದ್ಧ ಧಾರವಾಡ...
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಕ್ರಿಯೆ ಆರಂಭಗೊಂಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವಾಸಿಸುತ್ತಿರುವ ಜನರಲ್ಲಿನ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯನ್ನು ಕಡಿಮೆ ಮಾಡುವ...
ಮಾನವ ವಿಜ್ಞಾನ ತಂತ್ರಜ್ಞಾನದ ಪ್ರಗತಿಯ ಫಲವಾಗಿ ರೂಪಿತವಾದ ಸೈಬರ್ ವೇದಿಕೆಯನ್ನು ಧನಾತ್ಮಕವಾಗಿ ಬಳಸದೆ, ಋಣಾತ್ಮಕವಾಗಿ ಬಳಸುವುದರ ಫಲವಾಗಿ ಸೈಬರ್ ಕ್ರೈಂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ತ್ವರಿತ ಆನ್ಲೈನ್ ಸಾಲ, ಡಿಜಿಟಲ್ ಅರೆಸ್ಟ್ಗಳಂತಹ...
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಅಖಿಲ ಭಾರತ ಸಮಿತಿಯ ಕರೆಯ ಮೇರೆಗೆ ʼಮಹಿಳೆಯರ ಮೇಲಿನ ದೌರ್ಜನ್ಯ, ಅಶ್ಲೀಲತೆ, ಬಾಲ ಗರ್ಭಿಣಿಯರ ಪ್ರಕರಣ, ಮದ್ಯಪಾನದ ಹಾವಳಿಯ ವಿರುದ್ಧ ದೇಶ ವ್ಯಾಪಿ ಪ್ರತಿಭಟನೆʼ ಹಮ್ಮಿಕೊಳ್ಳಲಾಗಿದ್ದು,...
ಕರ್ತವ್ಯಲೋಪ ಹಾಗೂ ಹಣಕಾಸು ದುರುಪಯೋಗ ಮಾಡಿದ್ದಕ್ಕಾಗಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಳಗಿ ಗ್ರಾಮ ಪಂಚಾಯಿತಿಯ ಹಿಂದಿನ ಪಿಡಿಒ ಆಗಿದ್ದು, ಪ್ರಸ್ತುತದಲ್ಲಿ ಉಗ್ನಿಕೇರಿ ಪಿಡಿಒ ಅಬ್ದುಲ್ ರಜಾಕ್ ಎಚ್ ಮನಿಯಾರ ಅವರನ್ನು ಸೆಪ್ಟೆಂಬರ್...
ಕೃಷಿ ತರಬೇತಿಯ ಮೂಲಕ ರೈತರು ಕೃಷಿಯನ್ನು ಕೇವಲ ಜೀವನೋಪಾಯವಲ್ಲದೆ, ಸರಿಯಾದ ಜ್ಞಾನ, ಯೋಜನೆ ಮತ್ತು ತಂತ್ರಜ್ಞಾನ ಬಳಸಿ ಅತ್ಯಂತ ಲಾಭದಾಯಕ ಉದ್ಯಮವಾಗಿ ರೂಪಿಸಿಕೊಳ್ಳಬಹುದು ಎಂದು ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದಾಗಿ ರೈತರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಭಾರೀ ಮಳೆಗೆ ಬೆಳೆಹಾನಿಯಾಗಿದ್ದು, ಬಂದ ಫಸಲು ಕೈಗೆ ಸಿಗುವುದೋ ಇಲ್ಲವೋ ಎಂಬ ಆತಂಕದಲ್ಲಿ ರೈತರು ದಿನದೂಡುತ್ತಿದ್ದಾರೆ. ಜಿಲ್ಲೆಯಲ್ಲಿ ಆಗಸ್ಟ್ 20ರವರೆಗೆ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ,...
ಮುಂಗಾರು ವೇಳೆ ಬಿತ್ತಿದ್ದ ಹೆಸರುಕಾಳು ಮತ್ತು ಉದ್ದು ಸೇರಿದಂತೆ ಹಲವು ರೀತಿಯ ದ್ವಿದಳ ಧಾನ್ಯಗಳು ನಿರಂತರ ಮಳೆಯಿಂದಾಗಿ ಜಲಾವೃತವಾಗಿರುವ ಕಾರಣ ರೈತರು ಕಂಗಾಲಾಗಿದ್ದು, ಭಾರೀ ನಷ್ಟವನ್ನು ಎದುರಿಸುತ್ತಿದ್ದಾರೆ.
ಮೇ ತಿಂಗಳ ಮಧ್ಯದಲ್ಲಿ ಮಳೆಯಾದ ನಂತರ,...
ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಿಷೇಧಿಸಿ ಹುಬ್ಬಳ್ಳಿ ಧಾರವಾಡ...
ಪಿಒಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ...