ನಗರದ ಅಂಜುಮನ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಿಟಲ್ ಕಾಲೇಜಿನ ಪ್ರಾಚಾರ್ಯೆ ಡಾ.ರೇಖಾ ಜೋಗುಳ್ ಮಾತನಾಡಿ ಸಿಕ್ಕ ಅವಕಾಶ ಸದ್ಬಳಕೆಯಾಗಲಿ ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಓರ್ವ...
ಪದವಿ ಹಂತದಲ್ಲಿಯೇ ಯುವಕ, ಯುವತಿಯರು ಐಎಎಸ್, ಐಪಿಎಸ್ ಪರೀಕ್ಷೆಗಳಿಗೆ ಸಿದ್ಧತೆ ಆರಂಭಿಸಬೇಕು. ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯುವ ಚೇತನದಲ್ಲಿ ಭಾಗವಹಿಸಿ, ಸಾಧಿಸುವ ಛಲದಿಂದ ಪ್ರತಿಜ್ಞೆ ಮಾಡಬೇಕೆಂದು ಧಾರವಾಡ...
ಅಪ್ರಾಪ್ತೆಯ ಅತ್ಯಾಚಾರ ಅಪರಾಧಿಗೆ ಎರಡನೇ ಅಧಿಕ ಧಾರವಾಡ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 11 ವರ್ಷ ಶಿಕ್ಷೆ ಪ್ರಕಟಿಸಿದೆ.
ಸಿದ್ದನಗೌಡ ಮರಿಲಿಂಗನಗೌಡರ ಶಿಕ್ಷೆಗೊಳಗಾದ ಅಪರಾಧಿ. ಅಪ್ರಾಪ್ತೆಯನ್ನು ಹೆದರಿಸಿ ಆಕೆಯ ಮೇಲೆ...
ದೇಶದ ಶಕ್ತಿ ಯುವಜನತೆ ಮೇಲೆ ಅವಲಂಬಿತವಾಗಿದೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ "ಯುವ ಚಿಂತನಾ ಸಮಾವೇಶ–2025" ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು.
ಧಾರವಾಡದ ಪಂ. ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಮತ್ತು ಅಂಜುಮನ್...
ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಧಾರವಾಡದ ನಿರಂಜನ ವಿಚಾರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಫೆ. 9ರಂದು ನಿರಂಜನರ ಜನ್ಮಶತಮಾನೋತ್ಸವ ನೆನಪಿನಲ್ಲಿ ನಿರಂಜನರ ಬದುಕು-ಸಾಹಿತ್ಯ ಒಂದು ಚಿಂತನೆ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕಿರಣವನ್ನು...
ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು...
ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ರ್‍ಯಾಂಕ್(ಹೆಚ್ಚು ಅಂಕ) ಗಳಿಸುವ ಮೂಲಕ ವಿದ್ಯಾಕಾಶಿಗೆ ಮೆರಗು ತರಲು ಮುಂದಾಗುವಂತೆ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಕೆ ಇ ಬೋರ್ಡ್ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್...
ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಸರ್. ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 7 ರಂದ ಮಹಾವಿದ್ಯಾಲಯದ ಸಭಾಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು...
ಕೇಂದ್ರ ಬಜೆಟ್ ರೈತರು ಮತ್ತು ದುಡಿಯುವ ಜನರ ಮೇಲೆ ಘೋರ ದಾಳಿ ನಡೆಸಿದೆ ಎಂದು ಬಜೆಟ್ ಪ್ರತಿಯನ್ನು ಸುಟ್ಟು ಧಾರವಾಡ ತಾಲೂಕಿನ ವರನಾಗಲಾವಿ'ಯ ನರೇಗಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ...
ಕ್ಯಾನ್ಸರ್ ಖಾಯಿಲೆಯಿಂದ ಮುಕ್ತವಾಗಲು ಉತ್ತಮ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ತಂಬಾಕು ಉತ್ಪನ್ನ, ಮಧ್ಯಪಾನ ಮತ್ತು ಧೂಮ್ರಪಾನಗಳಿಂದ ದೂರವಿರಬೇಕು. ಕ್ಯಾನ್ಸರ್ ಖಾಯಿಲೆಗೆ ಆಧುನಿಕ ಜೀವನ ಶೈಲಿ ಕಾರಣ ಎಂದು ಜಿಲ್ಲಾ...
ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ಭ್ರಮೆಯಲ್ಲ, ವಾಸ್ತವ ಸಂಗತಿಯಾಗಿದೆ. ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ ಎಂದು ಸಾಹಿತಿ ಡಾ. ಎಸ್.ಆರ್. ಗುಂಜಾಳ ಕಳವಳ ವ್ಯಕ್ತಪಡಿಸಿದ್ದಾರೆ.
ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ...
ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಲು ಪಾಲಕರು ನೆರವಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ಎಫ್...