ಧಾರವಾಡ

ಧಾರವಾಡ | ʼನಮ್ಮ ಕ್ಲಿನಿಕ್‌ʼನಲ್ಲಿ ಉದ್ಯೋಗ: ಗುತ್ತಿಗೆ ಆಧಾರಿತ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ

ಧಾರವಾಡ ಜಿಲ್ಲೆಯ 'ನಮ್ಮ ಕ್ಲಿನಿಕ್‍'ಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಖಾಲಿಯಿರುವ ಹುದ್ದೆಗಳಿಗೆ ಜುಲೈ 23ರಂದು ಬೆಳಿಗ್ಗೆ...

ಧಾರವಾಡ | ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ: ಮಲ್ಲಿಕಾರ್ಜುನ ಸ್ವಾಮೀಜಿ

ಶರಣರಿಗೆ ಜಾತಿ, ಶ್ರೀಮಂತಿಕೆ, ಬಡತನ ಮುಖ್ಯ ಆಗುವುದಿಲ್ಲ, ಮನುಷ್ಯ ಜಾತಿ ಒಂದೇ ಎಂದು ಬದುಕುತ್ತಾರೆ. ಶರಣರು ಸಮಾಜದ ಸಮಾನತೆ ಹಾಗೂ ಸಹೋದರತ್ವದ ಬಾಳನ್ನು ಜೀವಿಸಿದ ಮಹಾನ್ ವ್ಯಕ್ತಿಗಳಾಗಿದ್ದಾರೆ. ಅಪ್ಪಣ್ಣವರ ಸಂದೇಶಗಳನ್ನು ಬಸವಣ್ಣವರು ಚಾಚು...

ಧಾರವಾಡ | ಹಣದ ವಿಚಾರಕ್ಕೆ ಚಾಕು ಇರಿದಿದ್ದ ಆರೋಪಿ‌ ಕಾಲಿಗೆ ಗುಂಡು

ಹಣದ ವಿಚಾರಕ್ಕೆ ಯುವಕರಿಬ್ಬರ ನಡುವೆ ಉಂಟಾದ ಜಗಳ ವಿಕೋಪಕ್ಕೆ ತಿರುಗಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಧಾರವಾಡದ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾವೇರಿ ಪೇಟೆಯಲ್ಲಿ ನಡೆದಿದೆ. ಖ್ವಾಜಾ ಶಿರಹಟ್ಟಿ ಎಂಬುವವನು ಚಾಕು...

ದಾವಣಗೆರೆ | ಬೆಂಗಳೂರಿಗೆ ಹೋಗುವ ವಂದೇಭಾರತ್ ರೈಲಿನಲ್ಲಿ ಬೆಂಕಿ ಅವಘಡ; ಯಾವುದೇ ಅಪಾಯವಿಲ್ಲ ರೈಲ್ವೆ ಇಲಾಖೆ ಸ್ಪಷ್ಟನೆ

ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ 'ವಂದೇ ಭಾರತ್' ಎಕ್ಸ್ ಪ್ರೆಸ್ ಶುಕ್ರವಾರ ಮಧ್ಯಾಹ್ನ ಹರಿಹರ ಮತ್ತು ದಾವಣಗೆರೆ ನಡುವೆ ರೈಲು ಸಂಚರಿಸುತ್ತಿದ್ದಾಗ ರೈಲಿನ ಚಕ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಎಂಜಿನ್ ಗೆ ಮಾಹಿತಿ ರವಾನೆಯಾಗಿದ್ದು,...

ಧಾರವಾಡ | ಬೆಣಚಿ, ಹೊನ್ನಾಪುರ ಪ್ರೌಢಶಾಲೆಗಳಿಗೆ ಬಿಇಒ ಭೇಟಿ; ಸುರಕ್ಷಿತ ಕೊಠಡಿಗೆ ವಿದ್ಯಾರ್ಥಿಗಳ ಸ್ಥಳಾಂತರ

ಧಾರವಾಡ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅವರು ಕೊಠಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಕೊಠಡಿಗಳಿಗೆ ಸ್ಥಳಾಂತರಗೊಳಿಸಿದರು. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು...

ಧಾರವಾಡ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವ್ಯಕ್ತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ಕ್ಯಾನ್ಸರ್‌ ರೋಗದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಜಿಗುಪ್ಸೆಗೊಂಡು ರೈಲು‌ ಹಳಿಗೆ ಬಿದ್ದು ಮೃತಪಟ್ಟಿರುವ ಘಟನೆ ಇಂದು ಧಾರವಾಡದ ಕುಂದಗೋಳ ತಾಲೂಕಿನ ಸಂಶಿ ರೈಲ್ವೆ ನಿಲ್ದಾಣದ ಹೊರವಲಯದಲ್ಲಿ ನಡೆದಿದೆ. ಮಹೇಶ ಗುರುನಾಥ ಬಡಿಗೇರ (35) ಆತ್ಮಹತ್ಯೆ ಮಾಡಿಕೊಂಡಿರುವ...

ಬಿಜೆಪಿ ಮುಖಂಡನ ಕೊಲೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದು: ಮತ್ತೆ ಬಂಧನ ಭೀತಿ

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದೀಗ, ವಿನಯ್ ಕುಲಕರ್ಣಿಗೆ ಮತ್ತೆ ಬಂಧನ...

ಧಾರವಾಡ | ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ‌ ನಡೆದಿದೆ. ರಾಕೇಶ ನವಲೆ(38) ಮೃತ ವ್ಯಕ್ತಿ ಎನ್ನಲಾಗಿದೆ. ರಾಕೇಶ ಮದ್ಯವ್ಯಸನಿಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ...

ಧಾರವಾಡ | ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮೂವರು ಸಾವು

ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಗದಗ ಹುಬ್ಬಳ್ಳಿ ರಸ್ತೆಯಲ್ಲಿ ನಡೆದಿದೆ. ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ...

ಧಾರವಾಡ | ಶಾಂತಿ, ಸೌಹಾರ್ದತೆ ಕಾಪಾಡುವ ಕೆಲಸವಾಗಲಿ: ಪಿಎಸ್ಐ ಶಿವಾನಂದ ಅಂಬಿಗೇರ

ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪಿಎಸ್ಐ ಶಿವಾನಂದ ಅಂಬಿಗೇರ  ತಿಳಿಸಿದರು ಧಾರವಾಡ ಜಿಲ್ಲೆಯ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಮತ್ತೊಬ್ಬರ ಸಂತಸಕ್ಕೆ ನೋವುಂಟು...

ಧಾರವಾಡ | 2ನೇ ದಿನಕ್ಕೆ ಕಾಲಿಟ್ಟ ‘ನಮ್ಮ ಸಂವಿಧಾನ ನಮ್ಮ ಕಲರವ’ ಚಿಣ್ಣರ ನಾಟಕೋತ್ಸವ

ಧಾರವಾಡ ರಂಗಾಯಣವು ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್‌ಗಳ ಸಹಯೋಗದಲ್ಲಿ ಆಯೋಜಿಸಿದ್ದ ಚಿಣ್ಣರಮೇಳ-2025ರ “ಚಿಣ್ಣರ ನಾಟಕೋತ್ಸವ”ದ 2ನೇ ದಿನದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ...

ಧಾರವಾಡ | ಕೆರೆಯಲ್ಲಿ‌ ಮುಳುಗಿ ಯುವಕ ಸಾವು

ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ 24 ವರ್ಷದ ಪ್ರದೀಪ ಕಿತ್ತೂರ ಎಂಬ ಯುವಕ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಮೃತ ಪ್ರದೀಪ ತನ್ನ ಸ್ನೇಹಿತರೊಂದಿಗೆ ಸವದತ್ತಿ ತಾಲೂಕಿನ ಯಡಹಳ್ಳಿ ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ