ಹುಬ್ಬಳ್ಳಿ

ಹುಬ್ಬಳ್ಳಿ | ಜನಸಾಮಾನ್ಯರಿಂದ ವೃತ್ತಿ ರಂಗಭೂಮಿ ದೂರವಾಗುತ್ತಿದೆ: ಸುಭಾಷ್ ನರೇಂದ್ರ

ಸಿನೆಮಾ, ದೂರದರ್ಶನ, ಮೊಬೈಲ್‌ಗಳ ಹಾವಳಿಯಿಂದ ಮತ್ತು ಆಧುನಿಕತೆಗೆ ಮಾರುಹೋಗಿ ರಂಗ ಭೂಮಿಯ ಉದ್ದೇಶಕ್ಕೆ ವ್ಯತಿರಿಕ್ತವಾಗಿ ಪ್ರದರ್ಶನ ನೀಡಲು ನಟರು ತೊಡಗಿದ್ದರಿಂದ ವೃತ್ತಿ ರಂಗಭೂಮಿ ಜನಸಾಮಾನ್ಯರಿಂದ ದೂರಾಗುತ್ತಿದೆ ಎಂದು ಮಾಜಿ ರಂಗಾಯಣದ ನಿರ್ದೇಶಕ ಸುಭಾಷ್...

ಧಾರವಾಡ | ಇಂಟ್ಯಾಕ್ ರಸಪ್ರಶ್ನೆ ಕಾರ್ಯಕ್ರಮ: ಅವಳಿನಗರದ 12 ಶಾಲೆಗಳ ವಿದ್ಯಾರ್ಥಿಗಳು ಭಾಗಿ

ಧಾರವಾಡ ನಗರದ ಇಂಟ್ಯಾಕ್ ಸಂಸ್ಥೆಯಿಂದ ಆಗಸ್ಟ್ 5ರಂದು ಜೆಎಸ್‌ಎಸ್ ಕಾಲೇಜಿನ ಉತ್ಸವ ಸಭಾಂಗಣದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ್ದರು. ಅವಳಿನಗರದ ಒಟ್ಟು 12 ಶಾಲೆಗಳ 116 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮೊದಲು...

ಹುಬ್ಬಳ್ಳಿ | ಪ್ರಲ್ಹಾದ್ ಜೋಶಿ ಎಲ್ಲಿದ್ದಾರೆಂದು ಪತ್ತೆ ಹಚ್ಚಬೇಕಿದೆ: ವಿಜಯಕುಮಾರ ಗುಂಜಾಳ ಟೀಕೆ

ಸಚಿವ ಪ್ರಲ್ಹಾದ್ ಜೋಶಿ ಈಗ ಎಲ್ಲಿದ್ದಾರೆಂದು ಪತ್ತೆ ಹಚ್ಚಿ‌, ಮಹದಾಯಿ ನೀರಿನ‌ ಸಲುವಾಗಿ ಅವರೊಂದಿಗೆ ನೇರವಾಗಿ ಮಾತನಾಡಬೇಕಿದೆ. ನೀರಿನ ವಿಚಾರದಲ್ಲಿ ಕೇಂದ್ರ ಸಚಿವರು ಕಾಣೆಯಾಗುತ್ತಾರೆ ಎಂದು ಭಾರತ್ ಏಕತಾ ಮಿಷನ್‌ ಸಂಘಟನೆಯ ವಿಜಯಕುಮಾರ...

ಹುಬ್ಬಳ್ಳಿ | ಮಹದಾಯಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲಿ: ರೈತ ಹೋರಾಟ ಸಮಿತಿ

ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಿ ಎರಡೂ ರಾಜ್ಯಗಳ ಜನಪ್ರತಿನಿಧಿಗಳ ಸಭೆ‌ ನಡೆಸುವ ಮೂಲಕ ಕಳಸಾ ಬಂಡೂರಿ ಮಹದಾಯಿ ನೀರಿನ ವಿವಾದ ಬಗೆಹರಿಸಲು ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ...

ಹುಬ್ಬಳ್ಳಿ | ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರ ಪಾತ್ರ ಅಪಾರ: ಸತೀಶ್ ಜಾರಕಿಹೊಳಿ

ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರು ಪ್ರಮುಖ ಪಾತ್ರ ವಹಿಸಿದ್ದಾರೆ‌. ಸರಿಯಾದ ದಿಕ್ಕಿನಲ್ಲಿ ಸಾಗಲು ಅವರ ಮಾರ್ಗದರ್ಶನ ಅವಶ್ಯವಾಗಿದೆ. ಎಲ್ಲರನ್ನೂ ಬೆಸೆಯುವ ಇಂತಹ ಸಮ್ಮೇಳನಗಳು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಡೆಯಬೇಕು ಎಂದು ಲೋಕೋಪಯೋಗಿ...

ಧಾರವಾಡ | ವಿದ್ಯಾರ್ಥಿಗಳು ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು: ಡಾ. ರುದ್ರೇಶ್ ಮೇಟಿ ಸಲಹೆ

ಸ್ಪರ್ಧಾತ್ಮಕ ಪರೀಕ್ಷೆಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಿಳಿದಷ್ಟು ಕಠಿಣ ಇರುವುದಿಲ್ಲ. ಓದುವ ಬರೆಯುವ ಕೌಶಲ್ಯಗಳನ್ನು ಅರಿತಿರಬೇಕು. ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಗುಂಪು ಚರ್ಚೆಗಳನ್ನು ಮಾಡಬೇಕು. ಟಿಪ್ಪಣಿ ಮಾಡಿಕೊಳ್ಳಬೇಕು ಎಂದು ಧಾರವಾಡ ಅಂಜುಮನ್ ಮಹಾವಿದ್ಯಾಲಯ...

ಹುಬ್ಬಳ್ಳಿ | ಏಕಾಏಕಿ 1,158 ಮಂದಿ ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ಹುಬ್ಬಳ್ಳಿ-ಧಾರವಾಡ ನಗರ ಕಮಿಷನರೇಟ್‌ನ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್‌ ಮನೆಗಳ ಮೇಲೆ ಜುಲೈ 13ರಂದು ಬೆಳಗಿನ ಜಾವ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪರೇಡ್...

ಧಾರವಾಡ | ಜು.14ರಂದು ಹೊಸೂರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮ

2023ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಮತ್ತು ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಸಕಾರಾತ್ಮಕವಾಗಿ ಅನುಷ್ಠಾನಗೊಳಿಸಿದೆ. ಆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ...

ಹುಬ್ಬಳ್ಳಿ | ʼಒಡನಾಡಿʼ ಸಂಸ್ಥೆಯಿಂದ ವೇಶ್ಯಾವಾಟಿಕೆ ಕೇಂದ್ರದ ಮೇಲೆ ದಾಳಿ; ಕಮಿಷನರ್ ಶಶಿಕುಮಾರ್ ಸಾಥ್

ಹುಬ್ಬಳ್ಳಿಯ ಹೊಸೂರ್ ರಸ್ತೆಯಲ್ಲಿರುವ ಪಾರಿಜಾತ ಲಾಡ್ಜ್‌ನ ಬಾತ್ರೂಮಿನ ಒಳಗಡೆ ಸೀಕ್ರೆಟ್‌ ಕೋಣೆಯನ್ನು ಮಾಡಿ ಐದು ಯುವತಿಯರನ್ನು ಕೂಡಿಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಮೈಸೂರಿನ ʼಒಡನಾಡಿʼ‌ ಸೇವಾ ಸಂಸ್ಥೆಯ ಸ್ಟ್ಯಾನ್ಲಿ ಮತ್ತು...

ಮನೆ ಕೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಸದ್ಯದಲ್ಲೇ ಹೊಸ ನಿಯಮ ಜಾರಿ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು...

ಹುಬ್ಬಳ್ಳಿ | ರಸ್ತೆಯ ಮೇಲೆ ಹುರಿಯುತ್ತಿರುವ ಒಳಚರಂಡಿ ಕೊಳಚೆ; ಸಾರ್ವಜನಿಕರ ಪರದಾಟ

ಛೋಟಾ ಮುಂಬೈ ಹುಬ್ಬಳ್ಳಿಯು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದು, ಸಮಸ್ಯೆಗಳ ಆಗರವಾಗಿದೆ. ಇಲ್ಲಿನ ಜನತೆ ನಿತ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಸ್ಪಂದಿಸಿದರೂ ಬಾಯಿಮೇಲೆ ಬೆಣ್ಣೆ ಸವರುವ ಕೆಲಸ ಮಾತ್ರ ಮಾಡುತ್ತಿದ್ದಾರೆ...

ಹುಬ್ಬಳ್ಳಿ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ

ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X