ಹುಬ್ಬಳ್ಳಿ

ಹುಬ್ಬಳ್ಳಿ | ದೇಶದ ಜನೆತೆಗೆ ಬೇಕಿರುವುದು ರಕ್ಷಣೆ; ನಿಮ್ಮ ಭಾಷಣವಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ನಮ್ಮ‌ ದೇಶಕ್ಕೆ, ನಮ್ಮ‌ ಜನತೆಗೆ ಬೇಕಿರುವುದು ರಕ್ಷಣೆ; ಜನರು ನಿಮ್ಮ ಕೈಯಲಿ‌ ಅಧಿಕಾರ ಕೊಟ್ಟಿದ್ದಾರೆ. ಜನರ ಜೀವ ಉಳಿಸಲು ನೀವು ಮುಂದಾಗಬೇಕು. ದೇಶದ ರಕ್ಷಣೆಯ ವಿಚಾರ ಬಂದಾಗ; ಧರ್ಮ, ಪಕ್ಷಭೇದ ಬಿಟ್ಟು ದೇಶ...

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ವೈಫಲ್ಯ ಮುಚ್ಚಿಕೊಳ್ಳುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ...

ಹುಬ್ಬಳ್ಳಿ | ಬಸವಣ್ಣನವರ ಹಾಡಿಗೆ ಹೆಜ್ಜೆ ಹಾಕಿದ ಮಹಿಳೆಯರು

ಬಸವ ಜಯಂತಿ‌ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು...

ಹುಬ್ಬಳ್ಳಿ | ಪಹಲ್ಗಾಮ್‌‌ ದಾಳಿ; ಭಯೋತ್ಪಾದಕರ ದಾಳಿ‌ ತಡೆಗೆ ಆಟೋ ಚಾಲಕರ ಒತ್ತಾಯ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನ್ನಡಿಗರ ಮೇಲಾದ ಹತ್ಯೆ ಖಂಡಿಸಿ, ಉಗ್ರಗಾಮಿಗಳ ಭಾವಚಿತ್ರಕ್ಕೆ ಬೆಂಕಿ‌ಹಚ್ಚುವ ಮೂಲಕ ಹುಬ್ಬಳ್ಳಿ ಆಟೊ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಭಯೋತ್ಪಾದಕರ ದಾಳಿ ತಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು...

ಧಾರವಾಡ | 44 ಜನ ಪೌರಕಾರ್ಮಿಕರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಇನ್ನುಳಿದ 44 ಜನ ನೇರವೇತನ ಪೌರಕಾರ್ಮಿಕರ ಕುಟುಂಬದವರಿಗೆ ಸರ್ಕಾರದ ಆದೇಶದಂತೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಾಲಿಕೆ...

ಹುಬ್ಬಳ್ಳಿ | ಕಸ ವಿಲೇವಾರಿ ವಾಹನ ಹರಿದು 6 ವರ್ಷದ ಬಾಲಕಿ ಸಾವು

ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ...

ಹುಬ್ಬಳ್ಳಿ | 14 ದಿನ ಕಳೆದರೂ ಶವಾಗಾರದಲ್ಲೇ ಇದೆ; ಆರೋಪಿ ರಿತೇಶ್‌ ಮೃತದೇಹ!

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದ ಆರೋಪಿ ರಿತೇಶ್‌ಕುಮಾರ್ ಪೊಲೀಸರಿಂದ ಹತ್ಯೆಯಾಗಿ 14 ದಿನಗಳು ಕಳೆದರೂ ಆರೋಪಿ ಮೃತದೇಹ ಕಿಮ್ಸ್ ಶವಾಗಾರದಲ್ಲೇ ಇದ್ದು, ಆತನ ಸಂಬಂಧಿಕರ ಸುಳಿವೂ ಸಿಕ್ಕಿಲ್ಲ. ಕಳೆದ...

ಹುಬ್ಬಳ್ಳಿ | ಗಾಂಜಾ ವಿಚಾರಕ್ಕೆ ಜಗಳ; ಪೊಲೀಸ್ ಎದುರೇ ತಲ್ವಾರ್ ಹಿಡಿದು ದಾಳಿಗೆ ಬಂದ ಪುಡಾರಿಗಳು

ಗಾಂಜಾ ವಿಚಾರಕ್ಕೆ ಯುವಕರಿಬ್ಬರು ನಡುವೆ ಜಗಳವಾಗಿದ್ದು, ಪುಂಡರ ದಂಡು‌ ಕಟ್ಟಿಕೊಂಡು ಬಂದ ರೌಡಿ ಗ್ಯಾಂಗ್‌ಒಂದು ಪೊಲೀಸರ ಎದುರೇ ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ನಡೆಸಲು ಬಂದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್...

ಹುಬ್ಬಳ್ಳಿ | ಬಿಜೆಪಿ ಪೂರ್ವ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿ ಡಾ. ಗುಂಟ್ರಾಳ ಆಯ್ಕೆ

ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ (ಎಸ್.ಸಿ) ಮೋರ್ಚಾ ಅಧ್ಯಕ್ಷರಾಗಿ ಡಾ. ವಿಜಯ್ ಗುಂಟ್ರಾಳ ನೇಮಕಗೊಂಡಿದ್ದಾರೆ. ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು...

ಹುಬ್ಬಳ್ಳಿ | ಲಿಂಗಾಯತರು ಒಳಪಂಗಡಗಳ ಕಿತ್ತಾಟವನ್ನು ಬದಿಗೆ ಸರಿಸಬೇಕಿದೆ: ಗಂಗಾಧರ ದೊಡವಾಡ

ಬಸವಣ್ಣನವರ ಬಾಲ್ಯದ ಸಂದರ್ಭದಲ್ಲಿ ತಾಂಡವವಾಡುತ್ತಿದ್ದ ವರ್ಗ, ವರ್ಣ, ಜಾತೀಯತೆ ಮೇಲು-ಕೀಳುಗಳ ಆಚರಣೆಗಳನ್ನು ಬದಿಗೆ ಸೇರಿಸಿ ಸರ್ವ ಸಮಾನತೆ ಸಾರುವ ಇಷ್ಟಲಿಂಗವನ್ನು ಪ್ರಧಾನ ಮಾಡಿ ಹೆಮ್ಮೆಯಿಂದ ಲಿಂಗಾಯತರೆಂದು ಹೇಳಿಕೊಳ್ಳುವ ನವಸಮಾಜವೊಂದನ್ನು ಹುಟ್ಟು ಹಾಕಿದರು. ಹೀಗಾಗಿ...

ಹುಬ್ಬಳ್ಳಿ | ಸರ್.ಸಿದ್ದಪ್ಪ ಕಂಬಳಿ, ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸಲು ಹೋರಾಡಿದವರು: ರಾಮಪ್ಪ ಬಡಿಗೇರ

ಬ್ರಿಟಿಷ್ ಸರ್ಕಾರದಲ್ಲಿ ಸಚಿವರಾಗಿ 7 ವಿವಿಧ ಖಾತೆಗಳನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ ಸರ್. ಸಿದ್ದಪ್ಪ ಕಂಬಳಿಯವರು ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸುವಂತೆ ಹೋರಾಡಿದವರು ಎಂದು ಮಹಾಪೌರ ರಾಮಪ್ಪ ಕೃಷ್ಣಪ್ಪ ಬಡಿಗೇರ್ ಹೇಳಿದರು. ಸರ್.ಸಿದ್ದಪ್ಪ ಕಂಬಳಿ...

ಹುಬ್ಬಳ್ಳಿ | ಕೇಂದ್ರ ಕಸಾಪ’ಗೆ 50.000 ಸಾವಿರ ರೂ. ದತ್ತಿ ನೀಡಿದ ಡಾ. ಭಾರತಿ ಹಿರೇಮಠ

ಹುಬ್ಬಳ್ಳಿಯಲ್ಲಿ ಡಾ. ಭಾರತಿ ಹಿರೇಮಠ ಅವರ ತಂದೆ, ತಾಯಿ ಹೆಸರಿನಲ್ಲಿ 50.000 ರೂ. ದತ್ತಿ ನಿಧಿ ಸ್ಥಾಪನೆ ಮಾಡಲು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ಗೆ ಡಿ.ಡಿ ನೀಡಿದರು. ನಗರದ ಎಸ್‌ಜೆ‌ಎಮ್‌ವಿ‌ಎಸ್ ಮಹಿಳಾ ಮಹಾವಿದ್ಯಾಲಯದಲ್ಲಿ ಪ್ರತಿವರ್ಷ...

ಈ ಹೊತ್ತಿನ ಪ್ರಮುಖ ಸುದ್ದಿ