ಹುಬ್ಬಳ್ಳಿ

ಧಾರವಾಡ | ಅಂಬೇಡ್ಕರ್ ಚಿತ್ರಕ್ಕೆ ಮಲ ಬಳಿದು ಅಪಮಾನ; ನವೀದ್ ಮುಲ್ಲಾ ಖಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವಾಜಮಂಗಲ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಹಾಕಲಾಗಿದ್ದ ಭಾವಚಿತ್ರವಿದ್ದ ಬ್ಯಾನರ್‌ಗಳನ್ನು ಕೆಲ ಕಿಡಿಗೇಡಿಗಳು ವಿರೂಪಗೊಳಿಸಿದ್ದಲ್ಲದೇ ಅಲ್ಲಿದ್ದ ನಾಮಫಲಕಗಳಿಗೆ ಮಲ ಬಳಿದು...

ಹುಬ್ಬಳ್ಳಿ | ಸಾಧನಾ ಸಂಸ್ಥೆಯಿಂದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ಧನಸಹಾಯ ನೀಡಿ ಸಾಂತ್ವನ

5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಯತ್ನ ಮತ್ತು ಕೊಲೆ ಘಟನೆ ಹಾಗೂ ಬಿಬಾರ ಮೂಲದ ಆರೋಪಿ ರಿತೇಶಕುಮಾರ್‌ನ ಎನ್‌ಕೌಂಟರ್ ಪ್ರಕರಣದ ಹುಬ್ಬಳ್ಳಿ ಜನೆತೆಯೆ ಬೆಚ್ಚಿಬಿದ್ದಿದ್ದು, ಇತ್ತ ಮೃತ ಬಾಲಕಿ ಕುಟುಂಬಕ್ಕೆ ಹಲವರು...

ಹುಬ್ಬಳ್ಳಿ | ವೈದಿಕರು ರಾಮ ನವಮಿಯಲ್ಲಿ ಸಿದ್ಧಾರೂಢ ಜಯಂತಿ ಸೇರ್ಪಡಿಸಿದ್ದಾರೆ: ಕುಮಾರಣ್ಣ ಪಾಟೀಲ್

ವೈದಿಕರು ಸಿದ್ದಾರೂಢರ ಜಯಂತಿಯನ್ನು ರಾಮ ನವಮಿಯಲ್ಲಿ ಸೇರ್ಪಡೆ ಮಾಡಿದ್ದಾರೆ. ರಾಮನಿಗೂ ಸಿದ್ಧಾರೂಢರಿಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟ. ಮತ್ತು ಸಿದ್ಧಾರೂಢರು ರಾಮಾಯಣ ಮಹಾಭಾರತದ ಪ್ರವಚನ ಮಾಡುತ್ತಿದ್ದಿಲ್ಲ. ನಿಜಗುಣಶಾಸ್ತ್ರದ ಪಾರಾಯಣ ಮಾಡಿಸುತ್ತಿದ್ದರು ಎಂದು ಹುಬ್ಬಳ್ಳಿಯಲ್ಲಿ...

ಧಾರವಾಡ | ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ: ಡಾ. ಲಿಂಗರಾಜ ಅಂಗಡಿ

ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಹುಬ್ಬಳ್ಳಿ ತಾಲೂಕು ಶರೇವಾಡ ಗ್ರಾಮದಲ್ಲಿ ಎಸ್‌ಜೆ‌ಎಮ್‌ವಿ‌ಎಸ್ ಮಹಿಳಾ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಾರ್ಷಿಕ ಶಿಬಿರವೊಂದರಲ್ಲಿ...

ಹುಬ್ಬಳ್ಳಿ | ಸ್ಕ್ರ್ಯಾಪ್ ಮಾರಾಟ; ₹188.07 ಕೋಟಿ ಆದಾಯ ಗಳಿಸಿದ ನೈಋತ್ಯ ರೈಲ್ವೆ

ನೈಋತ್ಯ ರೈಲ್ವೆ 2024-25ರ ಆರ್ಥಿಕ ವರ್ಷದಲ್ಲಿ ಸ್ಕ್ರ್ಯಾಪ್ ಮಾರಾಟದ ಮೂಲಕ ₹188.07 ಕೋಟಿ ಆದಾಯ ಗಳಿಸಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ನೈಋತ್ಯ ರೈಲ್ವೆಯ ಇತಿಹಾಸದಲ್ಲೇ ಅತ್ಯಧಿಕ ಸ್ಕ್ರ್ಯಾಪ್ ಮಾರಾಟವಾಗಿದೆ. 2022-23ರ ಹಣಕಾಸು ವರ್ಷದ ₹180.52...

ಹುಬ್ಬಳ್ಳಿ ಬಾಲಕಿ ಕೊಲೆ ಆರೋಪಿಯ ಶವ ಅನಾಥ; ಭಾವಚಿತ್ರ ಬಿಡುಗಡೆ ಮಾಡಿದ ಪೊಲೀಸರು

ನಗರದ ಹೊರವಲಯದಲ್ಲಿ ಇತ್ತೀಚೆಗೆ ಐದು ವರ್ಷದ ಬಾಲಕಿ ಹತ್ಯೆಗೈದು ಪೊಲೀಸರ ಎನ್‌ಕೌಂಟರ್​ನಲ್ಲಿ ಮೃತಪಟ್ಟ ಹಂತಕ ರಿತೇಶಕುಮಾರ (35) ಫೋಟೋವನ್ನು ಅಶೋಕನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದು, ಕುಟುಂಬಸ್ಥರ ಪತ್ತೆಗೆ ತನಿಖೆ ಕೈಗೊಂಡಿದ್ಧಾರೆ. ಹುಬ್ಬಳ್ಳಿಯ ಕೆಎಂಸಿಆರ್​​ಐ...

ಹುಬ್ಬಳ್ಳಿ | ಬಾಲಕಿ ಕೊಂದ ಆರೋಪಿ ರಿತೇಶ್ ಎನ್‌ಕೌಂಟರ್; ಸರಿನಾ? ತಪ್ಪಾ? ಜನ ಏನಂತಾರೆ?!

5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ಏ. 13ರಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್ಐ ಅನ್ನಪೂರ್ಣ...

ಹುಬ್ಬಳ್ಳಿ | ಅಂಬೇಡ್ಕರ್ ಜನ್ಮ ದಿನಾಚರಣೆ; ಎಲ್ಲೆಲ್ಲೂ ಸಂಭ್ರಮ

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆ ಬಳಿ‌ ನಡೆಯಿತು. ನಗರದಲ್ಲಿ ಎಲ್ಲೆಲ್ಲೂ ಅಂಬೇಡ್ಕರ್ ಸಂಭ್ರಮ ಎದ್ದು ಕಾಣುತ್ತಿತ್ತು. ಅಂಬೇಡ್ಕರ್ ಘೋಷಣೆಗಳು ಕೇಳುತ್ತಿದ್ದವು....

ಹುಬ್ಬಳ್ಳಿ | 5 ವರ್ಷದ ಬಾಲಕಿ ಕೊಲೆ; ಪೊಲೀಸ್ ಗುಂಡೇಟಿಗೆ ಆರೋಪಿ ಬಲಿ

ಭಾನುವಾರ ಬೆಳಿಗ್ಗೆ ವಿಜಯನಗರದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ರಿತೇಶ ಕುಮಾರ್ (35) ಎಂಬ ಆರೋಪಿ ಮೇಲೆ ಭಾನುವಾರ ಸಂಜೆ ಹುಬ್ಬಳ್ಳಿಯ ತಾರಿಹಾಳ ಸೇತುವೆ ಬಳಿ ಅಶೋಕನಗರ...

ಹುಬ್ಬಳ್ಳಿ | ಬಾಲಕಿಯ ಹತ್ಯೆ ಆರೋಪಿ ಎನ್‌ಕೌಂಟರ್; ಪೊಲೀಸ್ ಕಮಿಷನರ್ ಹೇಳಿದ್ದೇನು?

ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಆರೋಪಿಯು ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಲಾಗಿದ್ದು, ಆರೋಪಿ ಮೃತಪಟ್ಟಿದ್ದಾನೆ...

ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಸಾರ್ವಜನಿಕರ ಆಗ್ರಹ

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿರುವ ಅಮಾನುಷ, ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಿ, ಆತನನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಮತ್ತು ಕುಟುಂಬಸ್ಥರು...

ಧಾರವಾಡ | ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ