ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರ ಅಧಿಕಾರಾವಧಿ ಇನ್ನು 6 ತಿಂಗಳಲ್ಲಿ ಮುಗಿಯಲಿದೆ. ಆದರೆ, ಈಗಾಗಲೇ ಆ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.
ವೈದ್ಯಕೀಯ ಅಧೀಕ್ಷಕ ಡಾ....
ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಂತೆ ಕಂಡಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆ ಆವರಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವರನ್ನು ನಿಯಂತ್ರಿಸುವುದೇ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ನಾಯಿಗಳ ಹಾವಳಿ...
ಹುಬ್ಬಳ್ಳಿ ಮಾನವ ಹಕ್ಕುಗಳ ಘಟಕದ ವತಿಯಿಂದ ಯುಎಪಿಎ ನಂತಹ ಕಾನೂನುಗಳ ಮೂಲಕ ಅಲ್ಪಸಂಖ್ಯಾತರನ್ನು ವಿನಾಕಾರಣ ಶೋಷಿಸಲಾಗುತ್ತಿದೆ. ಕಾನೂನಿನ ದುರ್ಬಳಕೆ ಮಾಡಲಾಡುತ್ತಿದೆ. ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ...
ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ.
ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ...
ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ.
"ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ...
ಹುಬ್ಬಳ್ಳಿಯ ಅನುದಾನಿತ ಸೆಂಟ್ ಪೀಟರ್ಸ್ ಪ್ರೌಢಶಾಲೆಯ ಶಿಕ್ಷಕರ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆ ಬರೆದ ಶಾಲೆಯ ಒಟ್ಟು ನಾಲ್ಕು ವಿದ್ಯಾರ್ಥಿಗಳಲ್ಲಿ ಮೂವರು ಅನುತ್ತೀರ್ಣರಾಗಿರುವ...
ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು...
ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್ ನಿಂದ 'ಚಿಗರಿ' ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ...
ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಉದ್ಯೋಗ ಭದ್ರತೆ ನೀಡಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ.
ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ಬಿಜೆಪಿ ನಾಯಕರು ನನ್ನ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಹುಬ್ಬಳ್ಳಿ ಮತ್ತು ಗುಂತಕಲ್ ರೈಲಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಉಭಯ ನಗರಗಳ ನಡುವೆ ಪ್ರತಿದಿನ ಸಂಚರಿಸುವ ಪ್ಯಾಸೆಂಜರ್ ರೈಲನ್ನು (07337) ಸಂಚಾರವನ್ನು ಮೇ 17ರಿಂದ 23ರವರೆಗೆ ತೋರಣಗಲ್ಲು-ಗುಂತಕಲ್ ನಿಲ್ದಾಣದ ನಡುವೆ ರದ್ದುಗೊಳಿಸಲಾಗಿದೆ....
ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ 'ಸಾರ್ವಭೌಮತ್ವ' ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ...