ರಾಜ್ಯದ ರೈತರು ಬೆಳೆದ ಮೆಣಸಿನಕಾಯಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ನೀಡಿ ಸರ್ಕಾರವೇ ಖರೀದಿಸಬೇಕು ಎಂದು ಎಐಕೆಕೆಎಂಎಸ್ ರೈತ ಸಂಘಟನೆಯಿಂದ ಆಗ್ರಹಿಸಿದರು.
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಮಂಗಳವಾರದಂದು ನಡೆದ ದುರ್ಘಟನೆ ಕುರಿತು ಎಐಕೆಕೆಎಂಎಸ್...
ಹಳೆಯ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಬದಲಾಯಿಸಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವಂತೆ ರಾಜ್ಯ ಸರ್ಕಾರ ಮೇ 31ರವರೆಗೆ ಗಡುವು ವಿಸ್ತರಿಸಿದೆ. ಆದರೆ, ಇದೀಗ ರಾಜ್ಯ ಸರ್ಕಾರವು ಖರೀದಿಸುತ್ತಿರುವ ಹೊಸ ಬಸ್ಸುಗಳಿಗೆ...
ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ.
ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ...
ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ಏಳು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತಯಾರಿ ನಡೆದಿದ್ದು, ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ.
ಈ ಹಿಂದೆ ಹುಬ್ಬಳ್ಳಿಯಲ್ಲಿ ಐದು ಮತ್ತು ಧಾರವಾಡದಲ್ಲಿ ನಾಲ್ಕು ಒಟ್ಟು ಒಂಬತ್ತು ಕ್ಯಾಂಟೀನ್‌ಗಳನ್ನು...
ವಾಣಿಜ್ಯ ನಗರಿ ಹುಬ್ಬಳ್ಳಿ ವಾಣಿಜ್ಯ ವಹಿವಾಟುಗಳಿಗೆ ಎಷ್ಟು ಪ್ರಸಿದ್ಧವೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಪ್ರತಿಭಟನೆಗಳಿಗಾಗಿ ಅಷ್ಟೇ ಹೆಸರು ಮಾಡಿದೆ. ಇಲ್ಲಿ ನಡೆಯುವ ಪ್ರತಿಭಟನೆಗಳಿಂದ ಹುಬ್ಬಳ್ಳಿಯ ವಾಹನ ಸವಾರರು ತುಂಬಾ ತೊಂದರೆ ಮತ್ತು...
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ನಗರದ ನೈರ್ಮಲ್ಯ ಮತ್ತು ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನಗರದ ಹಲವು ಭಾಗಗಳಲ್ಲಿ ರಸ್ತೆ ಬದಿ ಸಸಿಗಳನ್ನು ನೆಟ್ಟು ರಕ್ಷಣೆಗೆ ಕಬ್ಬಿಣದ ರಕ್ಷಾ ಕವಚ ಅಳವಡಿಸಿದೆ. ಆದರೆ,...
ಕಳಸಾ ನಾಲಾದಿಂದ 1.72 ಟಿಎಂಸಿ ನೀರನ್ನು ಹಾಗೂ ಬಂಡೂರಾ ನಾಲಾದಿಂದ 2.18 ಟಿಎಂಸಿ ನೀರನ್ನು ಕುಡಿಯುವ ನೀರಿನ ಯೋಜನೆ ಜಾರಿಗಾಗಿ ಕೇಂದ್ರ ಅರಣ್ಯ, ಪರಿಸರ ಇಲಾಖೆಯ ಪರವಾನಿಗೆ ಪಡೆಯಲು ಶೀಘ್ರವಾಗಿ 28 ಸಂಸದರ...
ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್) ಸರ್ವಾಧಿಕಾರಿ ಹಿಟ್ಲರ್ ನೀತಿ ಅನುಸರಿಸುತ್ತಿದ್ದು, ಇದರಿಂದ ದೇಶವನ್ನು ರಕ್ಷಿಸಬೇಕಿದೆ. ಎಲ್ಲೆಡೆ ಆವರಿಸಿರುವ ಅಘೋಷಿತ ತುರ್ತು ಪರಿಸ್ಥಿತಿ ಹೋಗಲಾಡಿಸಬೇಕಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಶಬನಂ ಹಾಶ್ಮಿ ಹೇಳಿದರು.
ಸಂವಿಧಾನ...
ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ...
ಕೇಂದ್ರ ಸರ್ಕಾರವು 2022ರ ಜುಲೈನಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ (ಎಸ್‌ಯುಪಿ)ಅನ್ನು ನಿಷೇಧಿಸಿದ್ದರೂ, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಅವುಗಳ ಮಾರಾಟ ಮುಂದುವರೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ 2023ರಲ್ಲಿ 1,000 ಕೆಜಿ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿದೆ. ಆದರೂ ಪ್ಲಾಸ್ಟಿಕ್...
ಬಿಜೆಪಿಯಲ್ಲಿ ಮುಖಕ್ಕೆ ಮಂಗಳಾರತಿ ಮಾಡಿ ಮೂಲೆಗುಂಪು ಮಾಡಿದಾಗ ರತ್ನಗಂಬಳಿ ಹಾಸಿ ಸ್ವಾಗತಿಸಿ ರಾಜಕೀಯ ಜೀವದಾನ ನೀಡಿದ್ದ ಕಾಂಗ್ರೆಸ್‌ಗೆ ಜಗದೀಶ್ ಶೆಟ್ಟರ್ ದ್ರೋಹ ಬಗೆದಿದ್ದಾರೆ. ಅವರ ನಡೆ ಉಪ್ಪುತಿಂದ ಮನೆಗೆ ದ್ರೋಹ ಬಗೆದಂತಾಗಿದೆ ಎಂದು...
ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ...