ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್ ಸಭಾಪತಿ...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮತದಾನ ಮಾಡಿ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ.
ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ...
ಹಿರಿಯ ನಾಯಕರನ್ನು ಹೆದರಿಸಿ ರಾಜಕಾರಣ ಮಾಡುತ್ತಿರುವ ಪ್ರಲ್ಹಾದ್ ಜೋಶಿ
ಈ ಬಾರಿಯ ಚುನಾವಣೆ ಒಳ ಹೊಡೆತದ ಚುನಾವಣೆಯಾಗಿರಲಿದೆ: ಶೆಟ್ಟರ್
ಪ್ರಲ್ಹಾದ್ ಜೋಶಿ ಅವರೇ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣ ಮಾಡಿ. ಅದನ್ನು ಬಿಟ್ಟು ಹಿರಿಯ ನಾಯಕರನ್ನು ಹೆದರಿಸಿ...
ಜಗದೀಶ್ ಶೆಟ್ಟರ್ ಪರ ಮತ ಯಾಚಿಸಿದ ಸೋನಿಯಾ ಗಾಂಧಿ
ಜನರು ತಮ್ಮ ಭವಿಷ್ಯವನ್ನು ತಾವೇ ಬರೆದುಕೊಳ್ಳುತ್ತಾರೆ
ಕರ್ನಾಟಕ ರಾಜ್ಯವನ್ನು ಬಿಜೆಪಿಯ ಲೂಟಿಯಿಂದ ರಕ್ಷಿಸಲು ಕಾಂಗ್ರೆಸ್ಗೆ ಮತ ನೀಡಿ ಎಂದು ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಹೇಳಿದರು.
ಹುಬ್ಬಳಿಯಲ್ಲಿನ ಕಾಂಗ್ರೆಸ್...
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಶನಿವಾರ ಬಂದಿಳಿದಿದ್ದಾರೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕೆ...
ಬಿಜೆಪಿಯ ಹಿಂದುತ್ವ, ಶೆಟ್ಟರ್ ಅವರ 'ಸ್ವಾಭಿಮಾನ' ಹಾಗೂ ಎಎಪಿಯ ಬದಲಾವಣೆ ಮತ್ತು ಅಭಿವೃದ್ಧಿ - ಇವು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ವಿಷಯಗಳಾಗಿವೆ. ಈ ಮೂರರಲ್ಲಿ ಮತದಾರರು ಯಾರಿಗೆ ಮಣೆ ಹಾಕುತ್ತಾರೆಂಬ ಕೌತುಕವಿದೆ.
ಹುಬ್ಬಳ್ಳಿ-ಧಾರವಾಡ...
ಕಾಂಗ್ರೆಸ್ ಸೇರಿದ ಶೆಟ್ಟರ್ ವಿರುದ್ಧ ಬಿಎಸ್‌ವೈ ವಾಗ್ದಾಳಿ
ಶೆಟ್ಟರ್ ರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ
ಈ ಹಿಂದೆ ನಾನು ಕೆಜೆಪಿ ಸ್ಥಾಪನೆ ಮಾಡಿ ದೊಡ್ಡ ಅಪರಾಧ ಮಾಡಿದೆ. ಕೆಜೆಪಿ ಕಟ್ಟಿದ್ದಕ್ಕೆ ರಾಜ್ಯದ ಜನರ ಬಳಿ ಕ್ಷಮೆ...
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಹೊಸಬರಿಗೆ ಟಿಕೆಟ್ ನೀಡುವ ಸಲುವಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ...
ಶೆಟ್ಟರ್ ಸೋಲಿಸಲು ಹಲವು ತಂತ್ರ ಹೆಣೆಯುತ್ತಿರುವ ಬಿಜೆಪಿ
ಶೆಟ್ಟರ್ ಮನೆಗೆ ಹೋಗಿ ಬರುವವರ ಮೇಲೆ ಆರ್‌ಎಸ್‌ಎಸ್ ನಿಗಾ
ನಾಗಪುರದಿಂದ ಕರೆಸಲಾದ ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಸ್ಥಳೀಯ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಶೆಟ್ಟರ್ ಮೇಲೆ ಗೂಢಾಚಾರಿಕೆ ಮಾಡಲು ಬಿಟ್ಟಿದ್ದಾರೆ...
ಧಾರವಾಡದಲ್ಲಿ 30,056 ಮಂದಿ ಹೊಸ ಮತದಾರರ ನೋಂದಣಿ
ಪ್ರತಿ ಮತಗಟ್ಟೆಗೆ ನಾಲ್ಕು ಮಂದಿ ಯುವ ಅಧಿಕಾರಿಗಳ ನಿಯೋಜನೆ
ಇದೇ ಮೊದಲ ಬಾರಿಗೆ ಯುವ ಮತದಾರರಿಗಾಗಿ ಪ್ರತ್ಯೇಕ ಮತಗಟ್ಟೆಗಳನ್ನು ತೆರೆಯಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಮಹಿಳೆಯರಿಗಾಗಿ...
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇದೀಗ, ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.
ಶೆಟ್ಟರ್ ಅವರಿಗೆ...