ಹುಬ್ಬಳ್ಳಿ

ಧಾರವಾಡ | ಹಿಟ್ ಅಂಡ್ ರನ್ ಕಾಯ್ದೆಗೆ ವಿರೋಧಿಸಿ ಲಾರಿ ಚಾಲಕರ ಸಂಘ ಪ್ರತಿಭಟನೆ

ಕೇಂದ್ರ ಸರ್ಕಾರ ಹೊರಡಿಸಿದ ಕಾನೂನಿಂದ ಲಾರಿ ಚಾಲಕರು ಈಗಾಗಲೇ ಸ್ಟೇರಿಂಗ್ ಛೋಡೋ ಆಂದೋಲನವನ್ನು ಆರಂಭಿಸಿದ್ದು, ಕೇಂದ್ರ ಸರ್ಕಾರದ ಕಾನೂನನ್ನು ವಿರೋಧಿಸಿ ಇಂದು ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಲಾರಿ ಚಾಲಕರ, ಮಾಲೀಕರ ಸಂಘ ಹುಬ್ಬಳ್ಳಿಯಲ್ಲಿ ಪ್ರತಿಭಟನೆ...

ಧಾರವಾಡ | ಎಲ್ಲೆಂದರಲ್ಲಿ ನೆಲಕ್ಕೆ ಬಿದ್ದಿರುವ ಕೇಬಲ್‌ಗಳು; ಅಧಿಕಾರಿಗಳ ನಿರ್ಲಕ್ಷಕ್ಕೆ ಜನರ ಬೇಸರ

ಧಾರವಾಡದ ಹಲವೆಡೆ ಪಾದಚಾರಿ ಮಾರ್ಗದಲ್ಲಿ ಒಎಫ್‌ಸಿ, ಎಫ್‌ಟಿಟಿಎಚ್‌, ಫೋನ್‌, ಟಿ.ವಿ ಹೀಗೆ ವಿವಿಧ ಕೇಬಲ್‌ಗಳು ನೆಲಕ್ಕೆ ಬಿದ್ದಿವೆ. ಕೆಲವುಕಡೆ ತುಂಡಾಗಿವೆ, ಇನ್ನು ಕೆಲವೆಡೆ ಕೈಗೆಟುಕುವ ಅಂತರದಲ್ಲಿವೆ. ಕೆಲವು ಕಡೆ ವಿದ್ಯುತ್‌ ಕಂಬಗಳು, ಬಡಾವಣೆಯ...

ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ. ಹಾವೇರಿ, ಗದಗ, ಉತ್ತರ ಕನ್ನಡ,...

ಧಾರವಾಡ | ವಿದ್ಯುತ್ ಬಳಕೆದಾರರು ಗ್ರಾಹಕ ಸುರಕ್ಷಾ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು: ಎಂ.ಎಂ ನದಾಫ್

ವಿದ್ಯುತ್ ಬಳಕೆದಾರರು ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕು. ಹೆಸ್ಕಾಂ ನೀಡುವ ಗ್ರಾಹಕ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಗ್ರಾಹಕರ ಜಾಗೃತಿಗಾಗಿ ಹೆಸ್ಕಾಂ ಹಲವು ರೀತಿಯ ಕಾರ್ಯಕ್ರಮಗಳನ್ನು, ಕುಂದುಕೊರೆತೆಗಳ ಸೇವೆಗಳನ್ನು ಕಾಲಕಾಲಕ್ಕೆ ಆಯೋಜಿಸುತ್ತಿದೆ ಎಂದು ಧಾರವಾಡ...

ಧಾರವಾಡ | ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಪೌರಕಾರ್ಮಿಕರ ಸಂಘ ತಹಸೀಲ್ದಾರ್‌ ಕಲಗೌಡ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪಾಲಿಕೆಯ ಕಾಯಂ, ನೇರ ಪಾವತಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ...

ಧಾರವಾಡ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಸಂಘದ ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 134 ಪೌರಕಾರ್ಮಿಕರ ನೇರನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು 15ದಿನಗಳಲ್ಲಿ ಈಡೇರಿಸಬೇಕು. ಇಲ್ಲದಿದ್ದರೆ ಅವಳಿನಗರದಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ,...

ಧಾರವಾಡ | ತಿಪ್ಪೆಗಳಾಗಿದ್ದ ಕೆರೆಗಳಿಗೆ ಜೀವ ಕಳೆ ತುಂಬಿದ ಸ್ಥಳೀಯರು

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿಯಲ್ಲಿ 17 ಎಕರೆ ವಿಸ್ತಾರದಲ್ಲಿ ಎರಡು ಕೆರೆಗಳಿವೆ. ಅವುಗಳ ಒಟ್ಟು 10 ಎಕರೆ ಕೆರೆ ಅಂಗಳ ಪಾಳು ಬಿದ್ದಿತ್ತು. ಸದ್ಯ ಗ್ರಾಮದ ದೊಡ್ಡಕೆರೆ ಮತ್ತು ಸಣ್ಣಕೆರೆಗಳು ಮತ್ತೆ ಜೀವ ಕಳೆ...

ಧಾರವಾಡ | ಕೇಂದ್ರ ಸಚಿವರು ಇರುವ ಊರಲ್ಲೇ ಕನ್ನಡಕ್ಕೆ ಅನ್ಯಾಯ; ಕನ್ನಡಿಗರ ಆಕ್ರೋಶ

ʼಹುಬ್ಬಳ್ಳಿಯಲ್ಲಿ ಕನ್ನಡಪರ ಹೋರಾಟಗಾರರು ಗಾಢನಿದ್ರೆಯಲ್ಲಿದ್ದಾರೆʼ ಭಾರತವು ಒಕ್ಕೂಟ ವ್ಯವಸ್ಥೆಯುಳ್ಳ ಜಾತ್ಯತೀತ ದೇಶ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ಕರ್ನಾಟಕದಲ್ಲಿ ಕನ್ನಡ ಕಡ್ಡಾಯ ಎಂದು ಕನ್ನಡ ಉಳಿಸುವ-ಬೆಳೆಸುವ ಮಾತುಗಳು ಕೇಳಿಬರುತ್ತಿರುವ ಈ...

ಹುಬ್ಬಳ್ಳಿ | ಬೆಳ್ಳಂಬೆಳಗ್ಗೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಮೃತ್ಯು

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.6) ಬೆಳ್ಳಂ ಬೆಳಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು...

ಧಾರವಾಡ | ಷಟ್‌ ಪಥ ರಸ್ತೆ ಕಾಮಗಾರಿ; ತಗ್ಗಿದ ಅಪಘಾತಗಳ ಪ್ರಮಾಣ

ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಮಾಣ ತಗ್ಗಿದೆ. ವರ್ಷಕ್ಕೆ 400ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ, 90ಕ್ಕೂ ಹೆಚ್ಚು ಮಂದಿ ಸಾಯುತ್ತಿದ್ದ ರಸ್ತೆಯಲ್ಲಿ ಈಗ ಅಪಘಾತಗಳ ಪ್ರಮಾಣ ಶೂನ್ಯಕ್ಕೆ ಇಳಿದಿದೆ. ಈ...

ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕರ ಪ್ರತಿಭಟನೆ ನಾಚಿಕೆಗೇಡು: ಶಾಸಕ ಪ್ರಸಾದ್ ಅಬ್ಬಯ್ಯ

ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ...

ಹುಬ್ಬಳ್ಳಿ | ಪಾಲಿಕೆ ವ್ಯಾಪ್ತಿಯಲ್ಲಿ ಐಷಾರಾಮಿ ಸಾರ್ವಜನಿಕ ಶೌಚಾಲಯ ನಿರ್ಮಾಣ

ಸ್ವಚ್ಛ ಭಾರತ ಮಿಷನ್‌ 2.0ಯೋಜನೆಯಡಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಐಷಾರಾಮಿ (ಆಕಾಂಕ್ಷಿ ಶೌಚಾಲಯ) ಸಾರ್ವಜನಿಕ ಶೌಚಾಲಯ ಹಾಗೂ 18 ಸಾರ್ವಜನಿಕ ಮೂತ್ರಾಲಯ ನಿರ್ಮಾಣವಾಗಲಿದೆ. ಈ ಬಗ್ಗೆ ಪಾಲಿಕೆ ಆಯುಕ್ತ...

ಈ ಹೊತ್ತಿನ ಪ್ರಮುಖ ಸುದ್ದಿ