ಹುಬ್ಬಳ್ಳಿ

ಐಪಿಎಲ್‌ 2023 | ಹುಬ್ಬಳ್ಳಿಯಲ್ಲಿ ‘ಐಪಿಎಲ್ ಫ್ಯಾನ್‌ ಪಾರ್ಕ್‌’; ಏನಿದು?

ಕ್ರಿಕೆಟ್‌ ಪ್ರೇಮಿಗಳನ್ನು, ಅದರಲ್ಲೂ ಐಪಿಎಲ್‌ ಕ್ರಿಕೆಟ್‌ ಪ್ರೇಮಿಗಳನ್ನು ಪ್ರೇರೇಪಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದಾಗಿದೆ. ಅದಕ್ಕಾಗಿ, ಹುಬ್ಬಳ್ಳಿಯಲ್ಲಿ 'ಐಪಿಎಲ್ ಫ್ಯಾನ್‌ ಪಾರ್ಕ್‌'ಅನ್ನು ತೆರೆದಿದೆ. ಇದು ಏಪ್ರಿಲ್‌ 15 ಮತ್ತು 16ರ...

ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ನೀಡಿದರೆ, ಅವರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻನಾನು...

ಹುಬ್ಬಳ್ಳಿ-ಧಾರವಾಡ | ಐಪಿಎಲ್‌ ಕ್ರಿಕೆಟ್ ಜೂಜು ತಡೆಯಲು ಪೊಲೀಸ್‌ ಕಣ್ಗಾವಲು

ಕ್ರಿಕೆಟ್ ಬೆಟ್ಟಿಂಗ್‌ ವಿರುದ್ಧ ವಿಶೇಷ ಯೋಜನೆ ರೂಪಿಸಿರುವ ಪೊಲೀಸರು ಬೆಟ್ಟಿಂಗ್‌ ಕಾರಣದಿಂದ ಸಮಸ್ಯೆ ಸುಳಿಯಲ್ಲಿ ಹಲವು ಕುಟುಂಬಗಳು ಭಾರತದ ಬಹುನಿರೀಕ್ಷಿತ ಕ್ರಿಕೆಟ್ ಲೀಗ್, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮಾರ್ಚ್ 31ರಂದು ಚೆನ್ನೈ ಸೂಪರ್ ಕಿಂಗ್ಸ್...

ಹುಬ್ಬಳ್ಳಿ | ಅವಳಿ ನಗರಗಳಿಗೆ ನಿರಂತರ ನೀರು ಪೂರೈಕೆ ಸ್ಥಗಿತ

ನೀರು ಪೂರೈಕೆಗೆ ಪೈಪ್‌ಲೈನ್ ದುರಸ್ತಿ ಕಾರಣ ಉಲ್ಲೇಖ ನೀರು ಪೂರೈಕೆ ಮಾಡುವ ಹೊಸ ಸಿಬ್ಬಂದಿಗೆ ತರಬೇತಿ ಕೊರತೆ ಹುಬ್ಬಳ್ಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಜನವರಿಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುವ್ಯವಸ್ಥಿತಗೊಳಿಸಲಾಗಿತ್ತು....

ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ...

ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ: ಕೃಷಿ ತಜ್ಞರು

ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋಟಿ ರೂಪಾಯಿ ಹೂಡಿಕೆ ʼತಂತ್ರಜ್ಞಾನದ ಲಾಭ ರೈತರಿಗೆ ತಲುಪುವಂತೆ ಮಾಡಬೇಕುʼ ಇತ್ತೀಚಿನ ವರ್ಷಗಳಲ್ಲಿ ಕೃಷಿ ರೂಪಾಂತರಗೊಂಡಿದ್ದು, ರೈತರು ಈ ಬದಲಾವಣೆಗಳಿಗೆ ಹೊಂದಿಕೊಂಡು ಆಧುನಿಕ ಕೃಷಿಯತ್ತ ಸಾಗಬೇಕು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ...

ಧಾರವಾಡ | ಚಿಟಗುಪ್ಪ ಆಸ್ಪತ್ರೆಯಲ್ಲಿ ಸೌಲಭ್ಯಗಳ ಸುಧಾರಣೆ; ರೋಗಿಗಳ ದಾಖಲಾತಿ ಹೆಚ್ಚಳ

ರೋಗಿಗಳ ಆರೈಕೆಗೆ ಹೆಸರುವಾಸಿಯಾಗಿರುವ ಚಿಟಗುಪ್ಪ ಆಸ್ಪತ್ರೆ ನೂರಾರು ರೋಗಿಗಳು ಉತ್ತಮ ಗುಣಮಟ್ಟದ ಚಿಕಿತ್ಸೆ ಪಡೆಯುತ್ತಿದ್ದಾರೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಲ್ಯಾಪ್ರೋಸ್ಕೋಪಿಕ್ ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಿದ್ದು,...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಜೆಟ್: ಜನರ ಮನೆ ಬಾಗಿಲಿಗೆ ಆಡಳಿತ

ಪಾಲಿಕೆ ಇತಿಹಾಸದಲ್ಲಿಯೇ ಅತೀ ದೊಡ್ಡ ಗಾತ್ರದ ಬಜೆಟ್ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ವಿಧಾನಸಭೆ ಚುನಾವಣೆ ಮೇಲೆ ಸ್ಥಳೀಯ ಆಡಳಿತ ಸಂಸ್ಥೆಗಳ ಪ್ರಭಾವವೂ ಹೆಚ್ಚಿರುತ್ತದೆ. ಹೀಗಾಗಿ, ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಗ್ರಾಮೀಣ...

ಧಾರವಾಡ | ಮಹಾನಗರ ಪಾಲಿಕೆ ಇಂಜಿನಿಯರ್‌ ಸಾವು; ಶವವಿಟ್ಟು ಧರಣಿ

ಎಲ್ ಆ್ಯಂಡ್ ಟಿ ಕಂಪನಿ ಒತ್ತಡ ಸಹಿಸಲಾಗದೆ ಸಾವನ್ನಪ್ಪಿದ ಆರೋಪ ಜನಜಾಗೃತಿ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಪ್ರತಿಭಟನೆ ಕಳೆದ ಕೆಲವು ವರ್ಷಗಳಿಂದ ಎಲ್ ಆ್ಯಂಡ್ ಟಿ ಕಂಪನಿ ನೀರು ಸರಬರಾಜು ನೋಡಿಕೊಳ್ಳುತ್ತಿದ್ದ ಇಂಜಿನಿಯರ್‌ರೊಬ್ಬರು ಕಂಪನಿಯ ಕೆಲಸದ...

ಹುಬ್ಬಳ್ಳಿ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು; ಕೆಲವು ನಿಲ್ದಾಣಗಳಲ್ಲಿ ಹೆಚ್ಚು ಸಮಯ ನಿಲುಗಡೆ ಅವಕಾಶ

ಮಾರ್ಚ್ 22ರಿಂದಲೇ ಹೊಸ ಆದೇಶ ಜಾರಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಇತ್ತೀಚೆಗೆ ಪರಿಚಯಿಸಲಾದ ರೈಲು ಸಂಖ್ಯೆ 07339/07340 ಮತ್ತು 07353/07354ರ ರೈಲು ಗಾಡಿಗಳು ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X