ತಮ್ಮ ಗಮನಕ್ಕೆ ಬಾರದೆ, ತಮ್ಮ ಬ್ಯಾಂಕ್ ಖಾತೆಯಿಂದ 8.25 ಲಕ್ಷ ರೂ. ಆನ್‌ಲೈನ್ ವರ್ಗಾವಣೆ ಆಗಿದೆ ಎಂದು ಧಾರವಾಡ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ದಯಾನಂದ ಶೇಗುಣಸಿ ತಿಳಿಸಿದ್ದಾರೆ. ಬ್ಯಾಂಕ್ ಎಡವಟ್ಟಿನಿಂದಲೋ ಅಥವಾ...
ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಮುಂದಾಗಿರುವ ಹು-ಧಾ ಮಹಾನಗರ ಪೊಲೀಸರು, ನ.21ರಂದು 172 ರೌಡಿಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಕಮಿಷನರ್ ರೇಣುಕಾ ಸುಕುಮಾರ, ಡಿಸಿಪಿ ರಾಜೀವ ಎಂ. ಮಾರ್ಗದರ್ಶನದಲ್ಲಿ...
ಕಾರಟಗಿ ಮತ್ತು ಸಿದ್ದಾಪುರ ನಿಲ್ದಾಣಗಳಲ್ಲಿ ನಡೆಯುತ್ತಿರುವ ರೈಲ್ವೆ ಸಂಬಂಧಿತ ಕಾಮಗಾರಿಗಳಿಂದಾಗಿ ರೈಲುಗಳು ಭಾಗಶಃ ರದ್ದುಗೊಳ್ಳಲಿವೆ. ಯಶವಂತಪುರ-ಕಾರಟಗಿ ಎಕ್ಸ್‌ಪ್ರೆಸ್ (16545) ಸೇವೆ ನವೆಂಬರ್ 21ರಿಂದ 30 ರವರೆಗೆ ಗಂಗಾವತಿ ಮತ್ತು ಕಾರಟಗಿ ನಿಲ್ದಾಣಗಳ ನಡುವೆ...
ನಗರದ ಸಪ್ತಾಪುರ ಹತ್ತಿರದ ಖಾಸಗಿ ಕಾಲೇಜಿನ ಹಾಸ್ಟೆಲ್‌ನ ವಾರ್ಡನ್ ವಿದ್ಯಾರ್ಥಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತೀವ್ರವಾಗಿ ಗಾಯಗೊಂಡ ಬಾಲಕನನ್ನು ಧಾರವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ....
ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಸೆಮಿ ಫೈನಲ್ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ತೊಡಗಿದ್ದ...
ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ...
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಲಾಗಿದ್ದು, ಈ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್‌ಗಳಲ್ಲಿ ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.
ವಾಯವ್ಯ ಸಾರಿಗೆ...
ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಠಾಣೆಗೆ ಕರೆಸಿ ಹೊಡೆದಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪೊಲೀಸ್ ಇನ್ಸ್‌ಪೆಕ್ಟರ್ ಓರ್ವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
"ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ. ನಿಮ್ಮನ್ನು ಮನೆಗೆ...
ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆ ಜರುಗುವ ನಿಟ್ಟಿನಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ತನ್ನತ್ತ ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯ ಘಟಕಕ್ಕೆ ಬಿ ವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಂತ್ರಗಾರಿಕೆ ರೂಪಿಸಿದೆ...
ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್ ಕಂಪನಿಗೆ ಗ್ರಾಹಕರ ಆಯೋಗ, ಒಂದು ತಿಂಗಳೊಳಗಾಗಿ ದೂರುದಾರ ಗ್ರಾಹಕ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸಹಿತ ಪೂರ್ತಿ ಹಣ...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ...