ಹುಬ್ಬಳ್ಳಿ

ಧಾರವಾಡ | ಪೌರಕಾರ್ಮಿಕರಿಗೆ ‘ಭೀಮಾಶ್ರಯ’ ವಿಶ್ರಾಂತಿ ಕೊಠಡಿ ಆರಂಭ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಪೌರಕಾರ್ಮಿಕರಿಗಾಗಿ 'ಭೀಮಾಶ್ರಯ' ವಿಶ್ರಾಂತಿ ಕೊಠಡಿಗಳನ್ನು ಪ್ರಾರಂಭಿಸಿದ್ದು, ಪೌರಕಾರ್ಮಿಕರು ಕೆಲಸದ ಸಮಯದಲ್ಲಿ ಇದನ್ನು ಬಳಸಬಹುದು. ಈ ವಿಶ್ರಾಂತಿ ಕೊಠಡಿಗಳಲ್ಲಿ ಶೌಚಾಲಯಗಳು, ಕುಡಿಯುವ ನೀರು, ವಿಶ್ರಾಂತಿ ಕೇಂದ್ರಗಳು ಸೇರಿದಂತೆ ಇತರ...

ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 45 ಕೋಟಿ ರೂ. ವ್ಯಯದೊಂದಿಗೆ 100 ಹೊಸ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ. ಟೆಂಡರ್ ಪ್ರಕ್ರಿಯೆ ನಿಗದಿಯಂತೆ ನಡೆದರೆ ಮುಂದಿನ ಐದು ತಿಂಗಳಲ್ಲಿ ಅವಳಿ...

ಧಾರವಾಡ | ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶ್ರೀರಾಮಸೇನೆ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಒಂದು ರೀತಿಯಲ್ಲಿ, ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ರೀತಿಯಲ್ಲಿ ಮಾತನಾಡುತ್ತಾರೆ ಎಂದು ಶ್ರೀರಾಮಸೇನೆ ಆಜ್ಯ ಕಾರ್ಯದರ್ಶಿ ರಾಜು ಖಾನಪ್ಪನವರ ಆರೋಪಿಸಿದ್ದಾರೆ....

ಧಾರವಾಡ | ಭಾರತದ ಮೇಲೆ ಹಿಂದುಗಳಿಗಿರುವಷ್ಟೇ ಹಕ್ಕು ಮುಸ್ಲಿಮರಿಗೂ ಇದೆ: ಸಚಿವ ಸಂತೋಷ್ ಲಾಡ್

ಭಾರತದ ಮೇಲೆ ಹಿಂದುಗಳಿಗಿರುವಷ್ಟೇ ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ಕೋಮುವಾದಿಗಳು ಈ ಎರಡೂ ಸಮುದಾಯಗಳ ನಡುವೆ ವಿಷ ಬಿತ್ತಲು ಪ್ರಯತ್ನಿಸಿದರೂ ಕೂಡ, ಎರಡೂ ಕೋಮುಗಳು ಏಕತೆ ಕಾಪಾಡಲು ಶ್ರಮಿಸುತ್ತಿವೆ ಎಂದು ಸಚಿವ ಸಂತೋಷ್...

ಹುಬ್ಬಳ್ಳಿ | ಸ್ಮಶಾನ ಭೂಮಿಯಿಲ್ಲದೆ ಅಂತ್ಯಕ್ರಿಯೆಗೆ ಪರದಾಟ; ಅಧಿಕಾರಿಗಳ ನಿರ್ಲಕ್ಷ್ಯ

ಹುಬ್ಬಳ್ಳಿ ನಗರದ ವಾರ್ಡ್ ಸಂಖ್ಯೆ 35ರ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಮಶಾನದ ಕೊರತೆಯಿಂದಾಗಿ ನಿವಾಸಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ನಿವಾಸಿಗಳು ಅನೇಕ ವರ್ಷಗಳಿಂದ ರೈತರಿಗೆ ಸೇರಿದ ಖಾಸಗಿ ಭೂಮಿಯಲ್ಲಿ ಅಂತ್ಯಕ್ರಿಯೆ ವಿಧಿಗಳನ್ನು ನಡೆಸುತ್ತಿದ್ದಾರೆ....

ಮಸೀದಿಯಲ್ಲಿ ಗಣಪತಿ ಕೂರಿಸುತ್ತೇವೆ, ಈದ್ಗಾ ಪಾಕಿಸ್ತಾನದ ಆಸ್ತಿ ಅಲ್ಲ: ಯತ್ನಾಳ್, ಮುತಾಲಿಕ್ ದ್ವೇಷ ಭಾಷಣ

ಈದ್ಗಾ ಮೈದಾನ ಯಾರಪ್ಪನ ಆಸ್ತಿಯೂ ಅಲ್ಲ. ಈ ಮೈದಾನವನ್ನು ಈದ್ಗಾ ಮೈದಾನ ಎಂದು ಕರೆದರೆ, ಅವರು ಸಾಬರಿಗೆ ಹುಟ್ಟಿದಂತೆ, ಈ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನವೆಂದು ಹೇಳಬೇಕು ಎಂದು ಬಿಜೆಪಿ ಶಾಸಕ ಬಸನಗೌಡ...

ಹುಬ್ಬಳ್ಳಿ | ಸ್ಮಶಾನ ಜಾಗವಿಲ್ಲದೆ ಗ್ರಾಮಸ್ಥರ ಪರದಾಟ

ಹುಬ್ಬಳ್ಳಿಯ ಬೈರಿದೇವರಕೊಪ್ಪ ಹಾಗೂ ಸುತ್ತಮುತ್ತಲಿನ ನಿವಾಸಿಗಳು ತುಂಬಾ ದಿನಗಳಿಂದ ಸ್ಮಶಾನದ ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿನ ವಾರ್ಡ್‌ ನಂಬರ್‌ 35ರ ನಿವಾಸಿಗಳು ಹಲವು ವರ್ಷಗಳಿಂದ ರೈತರೊಬ್ಬರ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದಾರೆ. ಇಷ್ಟು ವರ್ಷಗಳಾದರೂ ಸ್ಮಶಾನ...

ಧಾರವಾಡ | ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ವಿಶೇಷ ಜಾಗೃತಿ ಶಿಬಿರ

ಮದ್ಯಪಾನ ಹಾಗೂ ದುಶ್ಚಟ ನಿವಾರಣೆಗಾಗಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಡಾ. ಆರ್.ಬಿ ಪಾಟೀಲ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಸ್ವಾಭಿಮಾನ ಫೌಂಡೇಶನ್ ಒಗ್ಗೂಡಿ ಜಾಗೃತಿ ಶಿಬಿರ ನಡೆಸಿವೆ. ಶಿಬಿರದಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯ ಹೆಸರಾಂತ...

ಹುಬ್ಬಳ್ಳಿ | ರೋಗಿಗಳ ಜೀವ ಉಳಿಸಲು ರಕ್ತದಾನ ಮಾಡಿದ ಕಿಮ್ಸ್ ವೈದ್ಯರು, ಸಿಬ್ಬಂದಿ

ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ರೋಗಿಗಳ ಜೀವ ಉಳಿಸುವ ನಿಟ್ಟಿನಲ್ಲಿ ತಾವೇ ರಕ್ತದಾನ ಮಾಡುವ ಮೂಲಕ ರೋಗಿಗಳ ಜೀವ ಉಳಿಸಲು ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಕಿಮ್ಸ್ ಅಧಿಕಾರಿಗಳು ಆಸ್ಪತ್ರೆಯ...

ಹುಬ್ಬಳ್ಳಿ | ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಬೇಕೆಂಬ ಬಿಜೆಪಿಗೆ ಭಕ್ತಿಯಲ್ಲ, ಭಯೋತ್ಪಾದಕ ಮನಸ್ಥಿತಿ ಇದೆ: ಭಾಸ್ಕರ್ ಪ್ರಸಾದ್

ಅನುಮತಿ ದೊರೆತರೂ, ದೊರೆಯದಿದ್ದರೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿಯೇ ತೀರುತ್ತೇವೆ ಎನ್ನುತ್ತಿರುವ ಬಿಜೆಪಿ ಮತ್ತು ಸಂಘ ಪರಿವಾರದವರಿಗೆ ಭಕ್ತಿಯಿಲ್ಲ. ಭಯೋತ್ಪಾದಕ ಮನಸ್ಥಿತಿ ಇದೆ ಎಂದು ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ...

ಧಾರವಾಡ | 14 ವರ್ಷ ಕಳೆದರೂ ಪೌರಕಾರ್ಮಿಕರ ಬೇಡಿಕೆ ಈಡೇರಿಸದ ಮಹಾನಗರ ಪಾಲಿಕೆ; ಆರೋಪ

ಪೌರಕಾರ್ಮಿಕರ ಸಂಘದ ಬಹುದಿನಗಳ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು 799 ಗುತ್ತಿಗೆ ಪೌರ ಕಾರ್ಮಿಕರಿಗೆ ನೇರವೇತನ ಪಾವತಿಸುವಂತೆ ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡುವಂತೆ ಒತ್ತಾಯಿಸಿ ಜಿಲ್ಲಾ...

ಹುಬ್ಬಳ್ಳಿ | ಭಾರತ್ ಜೋಡೊ ದೇಶ ರಕ್ಷಣೆಯ ಒಂದು ಪ್ರಯತ್ನ‌: ಗಂಗಾಧರ ದೊಡವಾಡ

ಭಾರತ್ ಜೋಡೊ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ಪಕ್ಷದ ಯುವನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಮೂಲಕ ಜನರೊಂದಿಗೆ ʼನಾನು ಮತ್ತು ನನ್ನ ಪಕ್ಷದವರೆಲ್ಲೆರೂ ನಿಮ್ಮೊಂದಿಗೆ ಇದ್ದೇವೆʼ ಎಂಬ ಸಂದೇಶ ಸಾರುವ ಒಂದು ಮಹಾ...

ಈ ಹೊತ್ತಿನ ಪ್ರಮುಖ ಸುದ್ದಿ