ಹುಬ್ಬಳ್ಳಿ

ಧಾರವಾಡ | ವೃದ್ಧೆಯ ಕಪಾಳಕ್ಕೆ ಹೊಡೆದ ಬಸ್‌ ನಿರ್ವಾಹಕಿ; ಪ್ರಯಾಣಿಕರ ತೀವ್ರ ಆಕ್ರೋಶ

ಬಸ್ಸಿನಲ್ಲಿ ಕಂಡಕ್ಟರ್ ಮತ್ತು ವೃದ್ಧೆಯ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು, ಬಸ್ ನಿರ್ವಾಹಕಿ(ಮಹಿಳಾ ಕಂಡಕ್ಟರ್) ಅಜ್ಜಿಯ ಕಪಾಳಕ್ಕೆ ಹೊಡೆದ ಘಟನೆ ನಡೆದಿದೆ. ಕುಂದಗೋಳದಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿರುವ ಬಸ್ಸಿನಲ್ಲಿ ಶುಕ್ರವಾರ ಬೆಳಗಿನ...

ಹುಬ್ಬಳ್ಳಿ | ನಾಗರಿಕ ಸೇವೆಗಳಲ್ಲಿ ವಿಳಂಬ; ಪಾಲಿಕೆ ವಿರುದ್ಧ ಪ್ರತಿಭಟನೆ

ನಾಗರಿಕ ಸೇವೆಗಳು ಜನರನ್ನು ತಲುಪುವಲ್ಲಿ ವಿಳಂಬ ಉಂಟಾಗುತ್ತಿರುವುದನ್ನು ಖಂಡಿಸಿ ದಲಿತ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ-5 ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಡೆಸಿದ್ದಾರೆ. "ಪಾಲಿಕೆಯ ವಲಯ-5ರ ಕಚೇರಿಯಲ್ಲಿ ಹಲವು ನಾಗರಿಕ ಸೇವೆಗಳಲ್ಲಿ ನಿರಂತರ...

ಧಾರವಾಡ | ಪರೀಕ್ಷಾ ಫಲಿತಾಂಶ ಕಳಪೆ: ಶಿಕ್ಷಣ ಇಲಾಖೆ ವಿರುದ್ಧ ದಲಿತ ಸಂಘಟನೆ ಆಕ್ರೋಶ

ಹುಬ್ಬಳ್ಳಿಯ ಅನುದಾನಿತ ಸೆಂಟ್ ಪೀಟರ್ಸ್ ಪ್ರೌಢಶಾಲೆಯ ಶಿಕ್ಷಕರ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷೆ ಬರೆದ ಶಾಲೆಯ ಒಟ್ಟು ನಾಲ್ಕು ವಿದ್ಯಾರ್ಥಿಗಳಲ್ಲಿ ಮೂವರು ಅನುತ್ತೀರ್ಣರಾಗಿರುವ...

ಎಬಿವಿಪಿ ಒತ್ತಡಕ್ಕೆ ಮಣಿದು ನಟ ಚೇತನ್‌ ಆಹ್ವಾನ ಹಿಂಪಡೆದ ಕಾನೂನು ವಿವಿ ಕುಲಪತಿ

ಯುವ ಜನೋತ್ಸವವನ್ನು ಉದ್ಘಾಟಿಸಲು ನಟ ಚೇತನ್ ಅವರನ್ನು ಆಹ್ವಾನಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ, ಎಬಿವಿಪಿ ಒತ್ತಡಕ್ಕೆ ಮಣಿದಿದ್ದು, ಆಹ್ವಾನವನ್ನು ಹಿಂಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿರುವ ನವನಗರದ ಕ್ಯಾಂಪಸ್‌ನಲ್ಲಿ ಜೂನ್ 16 ಮತ್ತು 17ರಂದು...

ಧಾರವಾಡ | ಚಿಗರಿ ಬಸ್‌ಗಳಲ್ಲಿ ಮಹಿಳೆಯರಿಗಿಲ್ಲ ಉಚಿತ ಪ್ರಯಾಣ

ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡಕ್ಕೆ ಶೀಘ್ರ ಸಂಪರ್ಕಕ್ಕಾಗಿ ಬಿಆರ್‌ಟಿಎಸ್‌ ನಿಂದ 'ಚಿಗರಿ' ಹೆಸರಿನ ಐಷಾರಾಮಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ...

ಅತಿಥಿ ಉಪನ್ಯಾಸಕರ ಉದ್ಯೋಗ ಭದ್ರತೆಗೆ ಸಂಘದ ಒತ್ತಾಯ

ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಬೋಧನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರವು ಉದ್ಯೋಗ ಭದ್ರತೆ ನೀಡಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಒತ್ತಾಯಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

ಬಿಜೆಪಿ ನಾಯಕರು ನನ್ನ ಹೆಸರು ಹಾಳು ಮಾಡಿದ್ದಾರೆ: ಚೇತನ್ ಹಿರೇಕೆರೂರು

ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ಬಿಜೆಪಿ ನಾಯಕರು ನನ್ನ ಹೆಸರನ್ನು ಹಾಳು ಮಾಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಹುಬ್ಬಳ್ಳಿ | ತೋರಣಗಲ್ಲು-ಗುಂತಕಲ್ ನಡುವೆ ರೈಲು ಸಂಚಾರ ಭಾಗಶಃ ರದ್ದು

ಹುಬ್ಬಳ್ಳಿ ಮತ್ತು ಗುಂತಕಲ್‌ ರೈಲಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಉಭಯ ನಗರಗಳ ನಡುವೆ ಪ್ರತಿದಿನ ಸಂಚರಿಸುವ ಪ್ಯಾಸೆಂಜರ್ ರೈಲನ್ನು (07337) ಸಂಚಾರವನ್ನು ಮೇ 17ರಿಂದ 23ರವರೆಗೆ ತೋರಣಗಲ್ಲು-ಗುಂತಕಲ್ ನಿಲ್ದಾಣದ ನಡುವೆ ರದ್ದುಗೊಳಿಸಲಾಗಿದೆ....

ಹುಬ್ಬಳ್ಳಿ ಭಾಷಣದಲ್ಲಿ ‘ಸಾರ್ವಭೌಮತ್ವ’ ಪದವನ್ನು ಸೋನಿಯಾ ಗಾಂಧಿ ಬಳಸಿಲ್ಲ; ಕಾಂಗ್ರೆಸ್‌ ಸ್ಪಷ್ಟನೆ

ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಯ ಚುನಾವಣಾ ಪ್ರಚಾರದ ಭಾಷಣದಲ್ಲಿ 'ಸಾರ್ವಭೌಮತ್ವ' ಎಂಬ ಪದವ ಬಳಸಿಲ್ಲ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. ಅವರು ಆ ಪದವನ್ನು ಬಳಸಿದ್ದಾರೆಂದು ತಪ್ಪಾಗಿ ಉಲ್ಲೇಖಿಸಿದ್ದ...

ಹುಬ್ಬಳ್ಳಿ | ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು: ಬಸವರಾಜ ಹೊರಟ್ಟಿ

ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್‌ ಸಭಾಪತಿ...

ಹುಬ್ಬಳ್ಳಿಯಲ್ಲಿ ಶೆಟ್ಟರ್ ಗೆಲ್ಲುತ್ತಾರೆ: ಬಿಜೆಪಿ ಸಂಸದೆ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗೆಲುವು ಸಾಧಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುತ್ತದೆ ಎಂದು ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮತದಾನ ಮಾಡಿ...

ಹುಬ್ಬಳ್ಳಿ | ಬಿಸಿಲಿನ ಝಳಕ್ಕೆ ತಂಪೆರೆದ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಹುಬ್ಬಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಬಿಸಿಲಿನ ಝಳದಿಂದ ಬೇಸತ್ತಿದ್ದ ಜನತೆಗೆ ತಂಪಿನ ವಾತಾವರಣದ ಅನುಭವ ನೀಡಿದೆ. ಹುಬ್ಬಳ್ಳಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ...

ಈ ಹೊತ್ತಿನ ಪ್ರಮುಖ ಸುದ್ದಿ