ಜಿಲ್ಲೆಯ ವಿವಿಧ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಕಾಮಾಗಾರಿ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಮೇ 1ರಂದು ಕಾರ್ಮಿಕ ದಿನಾಚರಣೆ ಆಚರಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳು ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ...
ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ...
ನಮ್ಮ ದೇಶಕ್ಕೆ, ನಮ್ಮ ಜನತೆಗೆ ಬೇಕಿರುವುದು ರಕ್ಷಣೆ; ಜನರು ನಿಮ್ಮ ಕೈಯಲಿ ಅಧಿಕಾರ ಕೊಟ್ಟಿದ್ದಾರೆ. ಜನರ ಜೀವ ಉಳಿಸಲು ನೀವು ಮುಂದಾಗಬೇಕು. ದೇಶದ ರಕ್ಷಣೆಯ ವಿಚಾರ ಬಂದಾಗ; ಧರ್ಮ, ಪಕ್ಷಭೇದ ಬಿಟ್ಟು ದೇಶ...
ನಿರಂತರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗದ ದ್ವೇಷಿ ಆಗಿರುವ ಮೋದಿ ಸರ್ಕಾರ, ಜಾತಿಗಳ ನಡುವೆ-ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ ತನ್ನ ವೈಫಲ್ಯ ಮುಚ್ಚಿಕೊಳ್ಳುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ...
ಬಸವ ಜಯಂತಿ ಪ್ರಯುಕ್ತ ಜಿಲ್ಲೆಯಾದ್ಯಂತ ಅರ್ಥಪೂರ್ಣವಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ ಮಾಡಿದ್ದು, ಹುಬ್ಬಳ್ಳಿ ಬಸವ ಮಂಟಪದಿಂದ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಬಸವಣ್ಣನ ಹಾಡುಗಳಿಗೆ ಹೆಜ್ಜೆ ಹಾಕಿದರು. ಮತ್ತು ಹೆಚ್ಚು ಮಹಿಳೆಯರು...
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನ್ನಡಿಗರ ಮೇಲಾದ ಹತ್ಯೆ ಖಂಡಿಸಿ, ಉಗ್ರಗಾಮಿಗಳ ಭಾವಚಿತ್ರಕ್ಕೆ ಬೆಂಕಿಹಚ್ಚುವ ಮೂಲಕ ಹುಬ್ಬಳ್ಳಿ ಆಟೊ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಭಯೋತ್ಪಾದಕರ ದಾಳಿ ತಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು...
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಇನ್ನುಳಿದ 44 ಜನ ನೇರವೇತನ ಪೌರಕಾರ್ಮಿಕರ ಕುಟುಂಬದವರಿಗೆ ಸರ್ಕಾರದ ಆದೇಶದಂತೆ ತಲಾ ರೂ.10 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ಪಾಲಿಕೆ...
ಮಹಾನಗರ ಪಾಲಿಕೆ ಟಿಪ್ಪರ್ ಹರಿದು 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ.
ಹಮೀದಾಬಾನು ಕಬಾಡೆ ಮೃತ ಬಾಲಕಿಯಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ಕಸ ವಿಲೇವಾರಿ ಟಿಪ್ಪರ್ ಬಾಲಕಿ...
5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದ ಆರೋಪಿ ರಿತೇಶ್‌ಕುಮಾರ್ ಪೊಲೀಸರಿಂದ ಹತ್ಯೆಯಾಗಿ 14 ದಿನಗಳು ಕಳೆದರೂ ಆರೋಪಿ ಮೃತದೇಹ ಕಿಮ್ಸ್ ಶವಾಗಾರದಲ್ಲೇ ಇದ್ದು, ಆತನ ಸಂಬಂಧಿಕರ ಸುಳಿವೂ ಸಿಕ್ಕಿಲ್ಲ.
ಕಳೆದ...
ಗಾಂಜಾ ವಿಚಾರಕ್ಕೆ ಯುವಕರಿಬ್ಬರು ನಡುವೆ ಜಗಳವಾಗಿದ್ದು, ಪುಂಡರ ದಂಡು ಕಟ್ಟಿಕೊಂಡು ಬಂದ ರೌಡಿ ಗ್ಯಾಂಗ್‌ಒಂದು ಪೊಲೀಸರ ಎದುರೇ ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ನಡೆಸಲು ಬಂದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್...
ಭಾರತೀಯ ಜನತಾ ಪಕ್ಷದ ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿ (ಎಸ್.ಸಿ) ಮೋರ್ಚಾ ಅಧ್ಯಕ್ಷರಾಗಿ ಡಾ. ವಿಜಯ್ ಗುಂಟ್ರಾಳ ನೇಮಕಗೊಂಡಿದ್ದಾರೆ.
ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು...
ಬಸವಣ್ಣನವರ ಬಾಲ್ಯದ ಸಂದರ್ಭದಲ್ಲಿ ತಾಂಡವವಾಡುತ್ತಿದ್ದ ವರ್ಗ, ವರ್ಣ, ಜಾತೀಯತೆ ಮೇಲು-ಕೀಳುಗಳ ಆಚರಣೆಗಳನ್ನು ಬದಿಗೆ ಸೇರಿಸಿ ಸರ್ವ ಸಮಾನತೆ ಸಾರುವ ಇಷ್ಟಲಿಂಗವನ್ನು ಪ್ರಧಾನ ಮಾಡಿ ಹೆಮ್ಮೆಯಿಂದ ಲಿಂಗಾಯತರೆಂದು ಹೇಳಿಕೊಳ್ಳುವ ನವಸಮಾಜವೊಂದನ್ನು ಹುಟ್ಟು ಹಾಕಿದರು. ಹೀಗಾಗಿ...