ಹುಬ್ಬಳ್ಳಿ

ಹುಬ್ಬಳ್ಳಿ | ಬಾಲಕಿ ಮೇಲೆ 3 ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿ ಬಾಲಕರು 14ರಿಂದ15 ವರ್ಷ ವಯಸ್ಸಿನವರು ಎಂದು ಹೇಳಲಾಗಿದೆ. ಬಾಲಕಿಯ ಪೋಷಕರು ಮನೆಯಲ್ಲಿಲ್ಲದಿದ್ದಾಗ, ಮನೆಗೆ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಸಂತ್ರಸ್ತ ವಿವೇಕಾನಂದ ಕುಟುಂಬ ಮರಳಿ ಗ್ರಾಮಕ್ಕೆ, ಶಾಂತಿ ಸಭೆ

ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾದ ಹುಬ್ಬಳ್ಳಿಯ ದಲಿತ ಕುಟುಂಬದ ಮೇಲಿನ ದೌರ್ಜನ್ಯ ಮತ್ತು ಗರ್ಭಿಣಿ ಯುವತಿಯ ಹತ್ಯೆ ಪ್ರಕರಣದ ಸಂತ್ರಸ್ತ ವಿವೇಕಾನಂದ ದೊಡ್ಡಮನಿ ಕುಟುಂಬ ಇನಾಂವೀರಾಪೂರ ಗ್ರಾಮಕ್ಕೆ ಮರಳಿದೆ. ನಿನ್ನೆ ಸಂಜೆ (ಡಿ.29)...

ಮರ್ಯಾದೆಗೇಡು ಹತ್ಯೆ: ಬಸವಣ್ಣನ ತತ್ವ ಮರೆತರೇ ಲಿಂಗಾಯತ ಜಾತಿವಾದಿಗಳು?

ʼಕೊಂದವರುಳಿವರೇ ಜಗದೊಳಗೆ?' ಎಂದು ಪ್ರಶ್ನಿಸುವ ಮೂಲಕ ಬಸವಣ್ಣ, ಕೊಲ್ಲುವ ಸಂಸ್ಕೃತಿಯನ್ನು ಸೂಕ್ಷ್ಮವಾಗಿ ಖಂಡಿಸುತ್ತ, 'ದಯವಿರಬೇಕು ಸಕಲ ಪ್ರಾಣಿಗಳೆಲ್ಲರಲ್ಲಿ' ಎಂದು ಸಾರುತ್ತಾರೆ. ಇದನ್ನು ಅರ್ಥೈಸಿಕೊಳ್ಳುವುದರಲ್ಲಿ ನಾವು ಸೋತಿದ್ದೇವೆ. ಜೀವ ಹೋದರೂ ಚಿಂತೆ ಇಲ್ಲ, ಜಾತಿಯನ್ನು...

ಹುಬ್ಬಳ್ಳಿ | ಮರ್ಯಾದೆಗೇಡು ಹತ್ಯೆ ಅಮಾನವೀಯ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಹಾಗೂ ದೌರ್ಜನ್ಯ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಕುಟುಂಬ ಸದಸ್ಯರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ...

ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ, ಜಿಲ್ಲಾ...

ಹುಬ್ಬಳ್ಳಿ | ಗರ್ಭಿಣಿ ಯುವತಿಯ ಕೊಂದವರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಮೇಲ್ದಾತಿ ಯುವತಿ ದಲಿತ ಯುವಕನ ಮದುವೆ ಆಗಿದ್ದಕ್ಕೆ 7 ತಿಂಗಳ ಗರ್ಭಿಣಿಯನ್ನು ಕೊಂದ ತಂದೆ ಮತ್ತು ಇತರರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಅಗ್ರಹಿಸಿ ಜೈ ಭೀಮ ಯುವ...

ಹುಬ್ಬಳ್ಳಿ: ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಮರ್ಯಾದಾಗೇಡು ಹತ್ಯೆ

ದಲಿತ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ಕುಟುಂಬವೊಂದು ತಮ್ಮ ಗರ್ಭಿಣಿ ಮಗಳನ್ನು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದಿದೆ. ಈ ಅಮಾನುಷ ಘಟನೆಯ ಬಗ್ಗೆ...

ಹುಬ್ಬಳ್ಳಿ | ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಗೆ ಕನ್ನಡ ಬಳಗ ಒತ್ತಾಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಕಛೇರಿ ಎದುರು ಕರ್ನಾಟಕ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿಯ ಆಳೆತ್ತರದ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಹುಬ್ಬಳ್ಳಿಯ ವೀರ ಪುಲಿಕೇಶಿ ಕನ್ನಡ ಬಳಗದ ವತಿಯಿಂದ ಜಿಲ್ಲಾಧಿಕಾರಿ...

ಹುಬ್ಬಳ್ಳಿ | ಮಲ್ಲಿಕ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ

ಯುವಕರ ಗುಂಪೊಂದು ಮಲ್ಲಿಕ್ ಎಂಬಾತನನ್ನು ಹತ್ಯೆಗೈದ ಪ್ರಕರಣದಲ್ಲಿ ಪರಾರಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿ ಆಗಿದ್ದಾರೆ. ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ಬೆಂಡಿಗೇರಿ ಪೊಲೀಸ್ ಠಾಣೆಯ...

ಹುಬ್ಬಳ್ಳಿ | ಮಹಿಳೆಯರೊಂದಿಗೆ ಅನುಚಿತ ವರ್ತನೆ; ಆರೋಪಿ ಬಂಧನ

ಹುಬ್ಬಳ್ಳಿಯ ಶಿವಸೋಮೇಶ್ವರ ನಗರದ ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ, ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ್ದರ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಳೇಹುಬ್ಬಳ್ಳಿ ಈಶ್ವರ ನಗರದ ಬಸವರಾಜ್ ಹೊಸಮನಿ...

ಹುಬ್ಬಳ್ಳಿ | ತಾಯಿಯ ಮನಸ್ಸು ಎಷ್ಟೇ ಸುಟ್ಟರೂ ಮಕ್ಕಳ ಆನಂದದಲ್ಲಿರುತ್ತಾಳೆ: ಡಾ. ಸುಪ್ರೀಯಾ ಮಲಶೆಟ್ಟಿ

ತಾಯಿಯ ಮನಸ್ಸು ಎಷ್ಟೇ ಸುಟ್ಟರೂ ಮಕ್ಕಳ ಆನಂದದಲ್ಲಿರುತ್ತಾಳೆ. ತಾಯಿಯಿದ್ದಾಗ ಭಗವದ್ಗೀತೆಯೂ ಬೇಡ ಅಂತಾ ಪಿ. ಲಂಕೇಶ್. ಮೊಬೈಲ್, ಟಿವಿ ಎನ್ನುವ ಯಂತ್ರಗಳು ಕ್ಷಣುಕ ಸುಖ ಕೊಟ್ಟರೂ ಪ್ರಯೋಜನವಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ...

ಇಂಡಿಗೋ ರದ್ದು ಎಫೆಕ್ಟ್: ಹುಬ್ಬಳ್ಳಿಯಲ್ಲಿ ನಡೆದ ತಮ್ಮದೇ ಆರತಕ್ಷತೆಗೆ ‘ಆನ್‌ಲೈನ್‌’ನಲ್ಲಿ ಹಾಜರಾದ ನವದಂಪತಿ

ಈಗಾಗಲೇ ದೇವರ ದರ್ಶನ, ಪೂಜೆ ಮೊದಲಾದವು ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ಇದೀಗ ಮದುವೆ ಆರತಕ್ಷತೆಯೂ ಆನ್‌ಲೈನ್‌ ಮೂಲಕ ನಡೆದಿದೆ. ಇಂಡಿಗೋ ವಿಮಾನ ರದ್ದಾದ ಕಾರಣ ಹುಬ್ಬಳ್ಳಿಯಲ್ಲಿ ನಡೆದ ತಮ್ಮದೇ ಆರತಕ್ಷತೆಯನ್ನು ವಧು-ವರ ಆನ್‌ಲೈನ್‌ನಲ್ಲಿ ಹಾಜರಾದ...

ಈ ಹೊತ್ತಿನ ಪ್ರಮುಖ ಸುದ್ದಿ