ಹುಬ್ಬಳ್ಳಿ

ಹುಬ್ಬಳ್ಳಿ | ಗುತ್ತಿಗೆದಾರ ಮೋಹನ್ ಚವ್ಹಾಣ್ ಅಪಹರಣ ಪ್ರಕರಣ; 10 ಜನರ ಬಂಧನ

ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬುವರನ್ನು ಅಪಹರಣ ಮಾಡಿದ್ದ ಹಿನ್ನೆಲೆಯಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವಳಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಉಪ...

ಧಾರವಾಡ | ಹುಬ್ಬಳ್ಳಿಗೆ ಕಾಲಿಟ್ಟ ಯುವ ಪರಿವರ್ತನೆ ಯಾತ್ರೆ

ಜನಸಾಮಾನ್ಯರ ವೇದಿಕೆ ವತಿಯಿಂದ ಬೀದರ್ ನಿಂದ ಬೆಂಗಳೂರು ವರೆಗೆ ಜನಪರ ಯಾತ್ರೆ ಯುವಜನರ ಪರಿವರ್ತನೆಗಾಗಿ ಯುವ ಪರಿವರ್ತನೆ ಯಾತ್ರೆಯನ್ನು ಹಮ್ಮಿಕೊಂಡಿದ್ದು, ಈ ಯಾತ್ರೆಯು ಹುಬ್ಬಳ್ಳಿ ತಲುಪಿ ಅಲ್ಲಿಂದ ಹಾವೇರಿ ಕಡೆಗೆ ಸಾಗಿತು. ಈ ವೇಳೆ...

ಹುಬ್ಬಳ್ಳಿ | ಅ. 11ರಂದು ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 11ರ ಶನಿವಾರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಸುನಿಲ್ ಪತ್ರಿ ಹಾಗೂ ಸಂಗಡಿಗರಿಂದ ಕನ್ನಡ ಕವಿಗಳು ವಿರಚಿತ...

ಹುಬ್ಬಳ್ಳಿ | ಕಿಮ್ಸ್ ಮುಂಭಾಗದಲ್ಲಿ ಗುತ್ತಿಗೆ ನೌಕರ ಆತ್ಮಹತ್ಯೆ ಯತ್ನ: ಡೀಸೆಲ್ ಸುರಿದುಕೊಂಡು ಪ್ರತಿಭಟನೆ​

ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು 14 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ನೌಕರರೊಬ್ಬರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದಕ್ಕೆ ಮನನೊಂದು, ಆಸ್ಪತ್ರೆಯ ಮುಂಭಾಗದಲ್ಲಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಸ್ಥಳೀಯರು...

ಧಾರವಾಡ | ನ.03 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣಮಹೋತ್ಸವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿದ್ದು, ಮಂಡಳಿಯ ಸುವರ್ಣಮಹೋತ್ಸವ ಕಾರ್ಯಕ್ರಮವನ್ನು ಸಾರ್ವಜನಿಕ ಜಾಗೃತಿ ಹಾಗೂ ವಿವಿಧ ಕಾರ್ಯಕ್ರಮಗಳ ಮೂಲಕ ನವೆಂಬರ್ 03 ರಂದು ಹುಬ್ಬಳ್ಳಿಯ ನೆಹರು ಕ್ರೀಡಾಂಗಣದಲ್ಲಿ...

ಅಚ್ಚರಿಯ ಘಟನೆ | ನವಜಾತ ಶಿಶು ಹೊಟ್ಟೆಯಲ್ಲಿ ಭ್ರೂಣ ಪತ್ತೆ

ಅಗಷ್ಟೇ ಜನಿಸಿದ್ದ ನವಜಾತ ಶಿಶುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಚ್ಚರಿಯ ಘಟನೆ ಹುಬ್ಬಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ವರದಿಯಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಹಿಳೆಯೊಬ್ಬರು ತಮ್ಮ 2ನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ...

ಹುಬ್ಬಳ್ಳಿ | ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮೇಲ್ದರ್ಜೆಗೆ 400 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧ: ಪ್ರಹ್ಲಾದ್ ಜೋಶಿ

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣವನ್ನು ಹೈಟೆಕ್ ಸೌಲಭ್ಯವಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ನೈಋತ್ಯ ರೈಲ್ವೆ(SWR) ಅಧಿಕಾರಿಗಳು ಸಿದ್ಧಪಡಿಸಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಧಾರವಾಡ | ನವಜಾತ ಗಂಡು ಮಗುವಿನಲ್ಲಿ ಭ್ರೂಣ ಪತ್ತೆ

ನವಜಾತ ಶಿಶುವಿನೊಳಗೆ ಮತ್ತೊಂದು ಮಗು (ಭ್ರೂಣ) ಇರುವ ಪ್ರಕರಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ(ಕೆಎಂಸಿಆರ್‌ಐ) ನಡೆದಿದೆ. ಸೆ.23ರಂದು ಜಿಲ್ಲೆಯ ಕುಂದಗೋಳ‌ದ ಗರ್ಭಿಣಿಯೊಬ್ಬರು ಹುಬ್ಬಳ್ಳಿ ಕೆಎಂಸಿಆರ್‌ಐ'ನಲ್ಲಿ ಗಂಡು ಮಗುವಿಗೆ ಜನ್ಮ ನೀಡುತ್ತಾರೆ....

ಹುಬ್ಬಳ್ಳಿ | ಗಾಂಧೀಜಿ ವಿರುದ್ಧ ಅವಹೇಳನ; ವ್ಯಕ್ತಿ ಬಂಧನ

ಅ. 2ರಂದು ಮಹಾತ್ಮ ಗಾಂಧೀಜಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಇನ್‌ಸ್ಟಗ್ರಾಂನಲ್ಲಿ ವಿಡಿಯೋ ಹಂಚಿಕೊಂಡ ಹಳೇಹುಬ್ಬಳ್ಳಿಯ ಆಯೋಧ್ಯ ನಗರ ನಿವಾಸಿ ಸಂದೇಶ ಹುಟುಗಿ ಎಂಬುವನನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಅವಹೇಳನಕಾರಿ ವಿಡಿಯೋದ ಲಿಂಕ್: https://www.instagram.com/reel/DPTAG5elbE3/?igsh=MWEwdnIzZTdrODds ಈ...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌ ಪ್ರಯೋಗವಾಗಿ ರಾಜ್ಯದ 2ನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಖ್ಯಾತಿಗೆ ಪಾತ್ರವಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್‌ಗಳನ್ನು ನೇಮಕ...

ಹುಬ್ಬಳ್ಳಿ | ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ಆರೋಪ; ಇಬ್ಬರು ಪಾಲಿಕೆ ಸಿಬ್ಬಂದಿ ಅಮಾನತು

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ವಹಿಸಿ, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಈ ಸುದ್ಧಿ ಓದಿದ್ದೀರಾ? ಧಾರವಾಡ | ಹುಬ್ಬಳ್ಳಿ ಮೂಲದ ವಿಶ್ವನಾಥ...

ಧಾರವಾಡ | ಹುಬ್ಬಳ್ಳಿ ಮೂಲದ ವಿಶ್ವನಾಥ ಸಜ್ಜನರ್ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕ

ಹುಬ್ಬಳ್ಳಿ ಮೂಲದ 1996ನೇ ಬ್ಯಾಚ್‌ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್ ಅವರನ್ನು ಹೈದರಾಬಾದ್ ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಅವರು ಆಂಧ್ರ ಪ್ರದೇಶ ಕ್ಯಾಡರ್‌ಗೆ ಸೇರಿದ್ದು, ಆ ರಾಜ್ಯ ವಿಭಜನೆಯ ನಂತರ...

ಈ ಹೊತ್ತಿನ ಪ್ರಮುಖ ಸುದ್ದಿ