ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ ಹೊರಹೊಲಯದಲ್ಲಿ ನಡೆದಿದೆ.
ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಇನ್ನುಳಿದ ವಾಸುದೇವ...
ಮನರೇಗಾ ಯೋಜನೆ ಅಡಿಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಕೊಡದೆ ಇದ್ದಾಗ; ಕಳೆದ ಮೂರು ತಿಂಗಳಿನಿಂದ ಕೂಲಿ ಕಾರ್ಮಿಕರು ನಿರಂತರ ಪ್ರತಿಭಟಿಸಿ, ಅಧಿಕಾರಿಗಳನ್ನು ಒತ್ತಾಯಸುತ್ತಾ ಬಂದಿದ್ದು, ಇದೀಗ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ...
ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಮಂಗಳವಾರ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಗ್ರಾಮದ ಹೊರಹೊಲಯದಲ್ಲಿ ನಡೆದಿದೆ.
18 ವರ್ಷದ ಮೃತಪಟ್ಟಿರುವ ಮೈಲಾರಪ್ಪ ಉಣಕಲ್ ಆತನ ಗೆಳೆಯನ ಜೊತೆಗೂಡಿ ಹಿರೇನೆರ್ತಿ ಗ್ರಾಮದ ಹೊರಹೊಲಯದ...
ಜೂಜು (ಇಸ್ಪೀಟು) ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 52 ಇಸ್ಪೀಟು ಎಲೆಗಳು, ₹10080 ಹಣ ಹಾಗೂ ಜೂಜಿನಲ್ಲಿ ತೊಡಗಿದ್ದ 10 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? ಧಾರವಾಡ | 2ನೇ...
ವಾಹನಗಳು ಸಂಚರಿಸುವ ಜನದಟ್ಟಣೆಯ ರಸ್ತೆಗಳಿಗೆ ಅಂಟಿಕೊಂಡಿರುವ ವಿದ್ಯುತ್ ಕಂಬಗಳು ರಸ್ತೆಗೆ ಬಾಗಿಕೊಂಡಿದ್ದು, ಆಗಲೋ ಈಗಲೋ ನೆಲಕ್ಕುರುಳಿ ಬೀಳುವ ಸ್ಥಿತಿಯಲ್ಲಿರುವ ಪರಿಣಾಮ ಸಾರ್ವಜನಿಕರು, ವಾಹನ ಸವಾರರು ಆತಂಕದಲ್ಲಿ ಓಡಾಡುವಂತಾಗಿದೆ. ವಾಹನ ಸವಾರರು ಭಯದಿಂದಲೇ ಸಂಚರಿಸುವ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಅತಿದೊಡ್ಡ ಸಂಶಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದರ ಹಿನ್ನೆಲೆಯಲ್ಲಿ ಇದೀಗ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಗಿರೀಶಗೌಡ ಪಾಟೀಲ್, ಉಪಾಧ್ಯಕ್ಷೆಯಾಗಿ ಲೀಲಾವತಿ ಪ. ಸೂಲದ ಆಯ್ಕೆಯಾಗಿದ್ದಾರೆ.
33...
ರಾಜ್ಯ ರೈತ ಸಂಘ ಹಾಗೂ ವಾಸುದೇವ ಮೇಟಿ ಬಣದ ಹಸಿರು ಸೇನೆಯ ವತಿಯಿಂದ 'ನಮ್ಮ ಹೊಲ, ನಮ್ಮ ದಾರಿ' ಯೋಜನೆಯನ್ನು ಕೈಗೆತ್ತಿಕೊಂಡು ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ...
ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣವು ಅತ್ಯಂತ ಹಿಂದುಳಿದ ತಾಲೂಕಿನ ಪಟ್ಟಿಗೆ ಸೇರಿದ್ದು, ಇತ್ತ ಪಟ್ಟಣದಲ್ಲಿ ವಿವಿಧ ಇಲಾಖೆಗಳ ಸರ್ಕಾರಿ ಕಛೇರಿಗಳ ಸಂಕೀರ್ಣ ಕಟ್ಟಡವು ಹಲವು ಸಮಸ್ಯೆಗಳಿಂದ ಬಳಲುತ್ತಿದೆ. ಮುಖ್ಯವಾಗಿ ಈ ಕಟ್ಟಡವು ಕೊಳಚೆ...
"ಕಲಿತವರ ಕಾಮಧೇನು ಕಲಿಯದವರ ಕಲ್ಪವೃಕ್ಷವಾಗಿರುವ ಹಲವಾರು ತತ್ವಪದ ಮತ್ತು ಜನಪದಗಳು ದಿನನಿತ್ಯ ಕಾಯಕದಲ್ಲಿ ತೊಡಗಿರುವ ದುಡಿಮೆಗಾರರ ಕೊಡುಗೆ ಅಪಾರ" ಎಂದು ನೂಲ್ವಿಯ ತತ್ವಪದ ಹಾಡುಗಾರರಾದ ಮಂಜುನಾಥ ಬಸಪ್ಪ ರಾಟಿಮನಿ ಇವರು ಹೇಳಿದರು.
ಧಾರವಾಡ ಜಿಲ್ಲೆಯ...
ಧಾರವಾಡ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 76 ನೇ ಗಣರಾಜ್ಯೋತ್ಸವ ಅಂಗವಾಗಿ ಜ. 26ರಂದು ಸಾಯಂಕಾಲ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯತಿ ಆವರಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ...
ಜೋಡಮನಿ ಫೌಂಡೇಶನ್ ವತಿಯಿಂದ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿದ್ದರು. ಫೌಂಡೇಷನ್'ನ ಸಂಸ್ಥಾಪಕ ಮತ್ತು ಅಧ್ಯಕ್ಷ ಹಜರತ್ಅಲಿ ಜೋಡಿಮನಿಯವರ ನೇತೃತ್ವದಲ್ಲಿ ನಡೆದಿರುವ ಉಚಿತ ಆರೋಗ್ಯ ತಪಾಸಣಾ...
ಹುಬ್ಬಳ್ಳಿಯಿಂದ ಚಿತ್ರದುರ್ಗದ ಕಡೆಗೆ ಸಂಚರಿಸುವ ರೈಲ್ವೆ ಇಂಜಿನ್ ಧಾರವಾಡ ಜಿಲ್ಲೆಯ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಕೆಟ್ಟುನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ.
ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ...