ಟಿಬಿ (ಕ್ಷಯ) ಮುಕ್ತ ಭಾರತವನ್ನು ಮಾಡುವ ಕನಸಿನೊಂದಿಗೆ ಟಿಬಿ ಸೋಂಕಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರು,...
ಧಾರವಾಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದು ಜಿಲ್ಲೆಯ ಕುಂದಗೋಳ ಪಟ್ಟಣದ ಪರಿವೀಕ್ಷಣಾ ಮಂದಿರ ಹಾಗೂ ಲೋಕೊಪಯೋಗಿ ಇಲಾಖೆ ಕಚೇರಿ ಮುಂಭಾಗದಲ್ಲಿ ನೀರು ಆವೃತಗೊಂಡಿದೆ.
ಕಚೇರಿ ಮುಂಭಾಗದಲ್ಲಿ ಮೊಣಕಾಲು ಉದ್ದ ನೀರು ನಿಂತಿದ್ದು, ಕಚೇರಿಗೆ ಬರುವ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ 15 ಜನರಿಗೆ ಹುಚ್ಚು ನಾಯಿ ಕಚ್ಚಿರುವ ಘಟನೆ ನಡೆದಿದೆ.
ಕಳೆದ ಭಾನುವಾರ ಮತ್ತು ಸೋಮವಾರ ಹುಚ್ಚು ನಾಯಿ ಗ್ರಾಮದಲ್ಲಿ ತಿರುಗಾಡಿ ಜನರ ಮೇಲೆ ದಾಳಿ ನಡೆಸಿದ್ದು,...
ಈ ದಿನ ವರದಿಗೆ ಎಚ್ಚೆತ್ತ ಅಧಿಕಾರಿಗಳು ಧಾರವಾಡ ಜಿಲ್ಲೆಯ ಹಿರೇನೆರ್ತಿ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರು ಅನುಭವಿಸುತ್ತಿದ್ದ ಶೌಚಾಲಯ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ.
ಧಾರವಾರ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಸರಕಾರಿ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಶಾಲೆಯ ಸಮಸ್ಯೆಗಳು ವಿದ್ಯಾರ್ಥಿಗಳನ್ನು ಕಾಡುತ್ತಿವೆ.
ಹಿರೇನೆರ್ತಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆ ಏಳು ಕೊಠಡಿಗಳನ್ನು ಒಳಗೊಂಡಿರುವ ಈ ಸರ್ಕಾರಿ ಪ್ರೌಢಶಾಲೆಯು ಸಿಎಸ್ಆರ್ ಯೋಜನೆ...
ಅಭಿವೃದ್ಧಿ ಕಡೆಗೆ ಗಮನ ಹರಿಸದ ಅಧಿಕಾರಿಗಳ ಮೇಲೆ ಸ್ಥಳೀಯರ ಹಿಡಿಶಾಪ
ರೋಗಾಣು ಹರಡುವಿಕೆಗೆ ಕಡಿವಾಣ ಹಾಕುವರೇ ಅಧಿಕಾರಿಗಳು?
ಧಾರವಾಡ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ತಾಲೂಕು ಎಂದರೆ ಕುಂದಗೋಳ. ಈ ತಾಲೂಕಿನಲ್ಲಿ ಮೂಲಭೂತ ಸಮಸ್ಯೆಗಳದ್ದೇ ದರ್ಬಾರು ಎಂದರೂ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ವಿವಿಧ ಅಂಗನವಾಡಿಗಳಿಗೆ ಭೇಟಿಕೊಟ್ಟು ಅಲ್ಲಿರುವ ಮೂಲಭೂತ ಸಮಸ್ಯೆಗಳ ಕುರಿತು ಈದಿನ.ಕಾಮ್ ವರದಿ ಮಾಡಿ ಸುದ್ಧಿ ಪ್ರಸಾರ ಮಾಡಿತ್ತು. ಸುದ್ಧಿಯನ್ನು ಅಂಗನವಾಡಿಗಳು ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಹರಿಸಿತ್ತು.
ಈದಿನ.ಕಾಮ್...
ರೈತ ಹೋರಾಟಕ್ಕೆ ಯಾವುದೇ ಪಕ್ಷವಾದರೂ ತಲೆಬಾಗಲೇಬೇಕು ಎಂದು ಶಾಸಕ ಎಂ ಆರ್ ಪಾಟೀಲ್ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದ ಬಸವಣ್ಣಜ್ಜನವರ ಮಠ ಸಭಾಭವನದಲ್ಲಿ ಕೃಷಿ ಆಧಾರಿತ ಉದ್ಯಮಿಗಳ ಅಭಿವೃದ್ಧಿ ಸಂಸ್ಥೆಯಿಂದ ಜುಲೈ 31ರಂದು...
ಕಳೆದ ಒಂದು ತಿಂಗಳಿಂದ ಅನಧಿಕೃತ ರಜೆ ಇರುವ ಮತ್ತು ಅತಿವೃಷ್ಟಿ ಸಮಯದಲ್ಲಿ ಸ್ಪಂದಿಸದ ಕುಂದಗೋಳ ತಾಲೂಕಿನ ಸಂಶಿ ಗ್ರಾಮ ಪಂಚಾಯಿತಿ ಪಿಡಿಓ ನಾಗರಾಜ ಗಿಣಿವಾಲ ಅವರನ್ನು ಅಮಾನತುಗೊಳಿಸಲು ತಕ್ಷಣ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ...
ಸಾಮಾನ್ಯವಾಗಿ ಆರೋಗ್ಯ ಕೇಂದ್ರಕ್ಕೆ ಎಲ್ಲರೂ ಬರುವುದು ಅನಾರೋಗ್ಯದಿಂದ ಮುಕ್ತರಾಗುವುದಕ್ಕೆ. ಆದರೆ; ಈ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವಾತಾವರಣ ಹೊಸ ರೋಗವನ್ನು ತಂದೊಡ್ಡುವಂತಿದೆ. ಅಷ್ಟಕ್ಕೂ ಈ ಗ್ರಾಮ ಯಾವುದು ಗೊತ್ತೇ? ಮಾಜಿ ಮುಖ್ಯಮಂತ್ರಿ...
ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ಮೂರು ತಿಂಗಳ ಕಾಲ ಉಚಿತ ಹೊಲಿಗೆ ತರಬೇತಿಯನ್ನು ಯಶಸ್ವಿಗೊಳಿಸಿದ ತರಬೇತುದಾರರಿಗೆ ಪ್ರಮಾಣ ಪತ್ರ ನೀಡಿತು.
ಈ ಸಮಯದಲ್ಲಿ ಕುಂದಗೋಳ ತಾಲೂಕು ಪಂಚಾಯತ್...
ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ.
ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ...